Month: August 2020

ಕೋವಿಡ್ -19 ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ ಹೆಚ್.ನಾಗೇಶ್

ಕೋಲಾರ : ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಿಸಲು ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ ಎಂದು ಅಬಕಾರಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು…

ವಿಟ್ಲ ಭತ್ತ ನಾಟಿ ಕಾರ್ಯಕ್ರಮ

ವಿಟ್ಲ ರೋಟರಿ ಕ್ಲಬ್ ವತಿಯಿಂದ ಕೂಜಪ್ಪಾಡಿ ಗದ್ದೆಯಲ್ಲಿ ಭತ್ತ ನಾಟಿ ಕಾರ್ಯಕ್ರಮ ನಡೆಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಭಟ್, ಕಾರ್ಯದರ್ಶಿ ಪ್ರಕಾಶ್ ನಾಯಕ್ ಸದಸ್ಯರುಗಳಾದ ಕಿರಣ್…

ವಿಶಾಲಾಕ್ಷಿ ವಿ ಶೆಟ್ಟಿ ನಿಧನ

ಮುಂಬೈ : ಮುಂಬೈ ಚೆಂಬೂರಿನ ತಿಲಕನಗರದ ನಿವಾಸಿ, ಕಡಪಾಡಿ ಮೂಡುಬೆಟ್ಟುಗುತ್ತು ಮೂಲದ ವಿಶಾಲಾಕ್ಷಿ ವಿ ಶೆಟ್ಟಿ ಆ. 3ರಂದು ನಿಧನರಾದರು. ಇವರ ಪತಿ, ಚೆಂಬೂರು ಕರ್ನಾಟಕ ಸಂಘದ…

ನೀರುಮಾರ್ಗ ಬಿಜೆಪಿ ಯುವ ಮೋರ್ಚಾ ಉತ್ತರ ಮಂಡಲದಿಂದ ಸಾಮೂಹಿಕ ಪೂಜೆ

ಗುರುಪುರ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿಪೂಜೆ ಪ್ರಯುಕ್ತ ಆ. 5ರಂದು ನೀರುಮಾರ್ಗ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಲ್ಲೂರು ಶಕ್ತಿ ಕೇಂದ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ…

ಸಜೀಪದಲ್ಲಿ ವಿಶೇಷ ಪ್ರಾರ್ಥನೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹಾಗೂ ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಬಾಲಗಣಪತಿ ದೇವಸ್ಥಾನದಲ್ಲಿ ಸರಕಾರದ ಸುತ್ತೋಲೆಯಂತೆ ಶ್ರೀ ರಾಮ ಜನ್ಮಭೂಮಿ ಯಲ್ಲಿ ಭವ್ಯ…

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಶಿಲಾನ್ಯಾಸದ ನೇರಪ್ರಸಾರ,ಸಂಭ್ರಮಾಚರಣೆ,ಡಾ.ಭಟ್ ಸಹಿತ ಹಲವು ಪ್ರಮುಖರು ಭಾಗಿ

ಬಂಟ್ವಾಳ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಬುಧವಾರ ಬೆಳಗ್ಗೆ ಶಿಲಾನ್ಯಾಸ ನಡೆಯುವ ಹೊತ್ತಿನಲ್ಲಿ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಅದರ ನೇರ ಪ್ರಸಾರ ವೀಕ್ಷಣೆ ನಡೆಯಿತು. ಶಿಲಾನ್ಯಾಸ ಸಂದರ್ಭ ಶಂಖ, ಜಾಗಟೆ,…

ಬಂಟ್ವಾಳ ಶಾಸಕರ ನೇತೃತ್ವದಲ್ಲಿ ಪೊಳಲಿ,ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಂಟ್ವಾಳ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುವ ಶಿಲಾನ್ಯಾಸದ ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು…

ಸಿದ್ದಕಟ್ಟೆಯಲ್ಲಿ ಅಯೋಧ್ಯೆ ಕರಸೇವಕರಿಗೆ ಗೌರವಾರ್ಪಣೆ

ಬಂಟ್ವಾಳ: ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ಪವಿತ್ರ ಜಾಗದಲ್ಲಿ ಐತಿಹಾಸಿಕವಾಗಿ ಜಗತ್ತಿನ ಅತೀ ಅದ್ಭುತವಾದ ಭವ್ಯ ಶ್ರೀರಾಮ ಮಂದಿರಕ್ಕೆ ಬುಧವಾರ ಭೂಮಿ ಪೂಜೆ ನೆರವೇರುವುದರೊಂದಿಗೆ ಕರಸೇವಕರಿಗೆ ಮುಕ್ತಿ…

ರಾಮಮಂದಿರ ಭೂಮಿಪೂಜೆ: ಪಾಂಗಲ್ಪಾಡಿ ದೇವಳದಲ್ಲಿ ವಿಶೇಷ ಅರ್ಚನೆ

ಬಂಟ್ವಾಳ: ಬಿಜೆಪಿ‌ ಯುವಮೋರ್ಚಾ ಬಂಟ್ಟಾಳ ಇದರ ವತಿಯಿಂದ, ಸಂಗಬೆಟ್ಟು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದು…

ಸರಪಾಡಿ ದೇವಳದಲ್ಲಿ ಭೂಮಿಪೂಜೆ ಪ್ರಯುಕ್ತ ವಿಶೇಷ ಪೂಜೆ

ಬಂಟ್ವಾಳ: ಬಿಜೆಪಿ‌ ಯುವಮೋರ್ಚಾ ಬಂಟ್ಟಾಳ ಇದರ ವತಿಯಿಂದ, ಸರಪಾಡಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಪ್ರಭು ಶ್ರೀರಾಮಚಂದ್ರನ ಮಂದಿರಕ್ಕೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ…

ಡಾ.ಕಲ್ಲಡ್ಕ ಭಟ್ ರ ಆಶೀರ್ವಾದ ಪಡೆದ ಶಾಸಕ ನಾಯ್ಕ್

ಬಂಟ್ವಾಳ: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಈ ಹೋರಾಟದಲ್ಲಿ ಭಾಗವಹಿಸಲು ಹಿಂದೂ ಸಮಾಜಕ್ಕೆ ಪ್ರೇರಣೆ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್…

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ನಿಮಿತ್ತ ಭಜನಾ ಸಂಕೀರ್ತನೆ

ಕುಪ್ಪೆಪದವು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಶಿಲಾನ್ಯಾಸ ನಿಮಿತ್ತ ಕುಪ್ಪೆಪದವು ರಾಮಕೃಷ್ಣ ಭಜನಾ ಮಂದಿರ(ರಿ)ದಲ್ಲಿ ವಿಶೇಷ ಭಜನಾ ಸಂಕೀರ್ತನೆ ಜರಗಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ / ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿದವರ ಗುರುತು ಚೀಟಿ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಲಭ್ಯವಿದೆ

ಗಮನಿಸಿ ಆತ್ಮೀಯರೇ, 1. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ / ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿದವರ ಗುರುತು ಚೀಟಿ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ…

ಅಯೋಧ್ಯೆ ಭೂಮಿ ಪೂಜೆ ಪ್ರಯುಕ್ತ ಬೆಳ್ಳೂರು ಶ್ರೀ ಕಾವೇಶ್ವರ ದೇಗುಲದಲ್ಲಿ ಶ್ರೀ ರಾಮ ತಾರಕ ಮಂತ್ರ ಜಪನ

ಬಡಗಬೆಳ್ಳೂರು:ವಿಶ್ವಹಿಂದೂ ಪರಿಷತ್ ಭಜರಂಗದಳ ವೀರಕೇಸರಿ ಶಾಖೆ ಬೆಳ್ಳೂರು ಇದರ ವತಿಯಿಂದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆಯ ಶಿಲಾನ್ಯಾಸ ನಡೆದ ಸಂಧರ್ಭ ಬೆಳ್ಳೂರು ಶ್ರೀ…