ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ಮೂಡಿಗೆರೆ ಪಟ್ಟಣ ಸಮೀಪದ ಚತ್ರಮೈದಾನದಲ್ಲಿ ನೆರವೇರಿಸಿದ ಪುದು ಗ್ರಾಮ ಪಂಚಾಯತ್ ಸದಸ್ಯರು
ಮಂಗಳೂರು: ಕೊರೋನಾ ಸೋಂಕಿನಿಂದ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣ ಸಮೀಪದ ಚತ್ರಮೈದಾನ ನಿವಾಸಿ ಸುಮಾರು 47ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಶನಿವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ…
