Month: September 2020

ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರ ಬಿಡುಗಡೆ ಮಾಡಲು ಮನವಿ

ಕೋಲಾರ: ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವ ಜೊತೆಗೆ ಟೊಮೆಟೊ, ಆಲೂಗಡ್ಡೆ ಬೆಳೆಗೆ ಬರುವ ಅಂಗಮಾರಿ ಊಜಿ ನೊಣಕ್ಕೆ ಅವಶ್ಯಕತೆಯಿರುವ ಔಷದಿಯನ್ನು ಸರ್ಕಾರದಿಂದ…

ಉದ್ಯಮಿಗೆ ಸೋಡಾಬಾಟ್ಲಿಯಿಂದ ತಿವಿದು ಕೊಲೆಗೆಯತ್ನ,ತಡೆಯಲು ಬಂದ ಸ್ನೇಹಿತರಿಗೂ ಹಲ್ಲೆ

ಬಂಟ್ವಾಳ:ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರ ತಂಡವೊಂದು ಯುವ ಉದ್ಯಮಿಯೋರ್ವರ ಹೊಟ್ಟೆಗೆ ಸೋಡಾ ಬಾಟ್ಲಿಯಿಂದ ತಿವಿದು ಕೊಲೆಗೆ ಯತ್ನಿಸಿದ್ದಲ್ಲದೆ ತಡೆಯಲು ಬಂದ ಗಾಯಾಳುವಿನ ಸ್ನೇಹಿತರಿಗೂ ಹಲ್ಲೆಗೈದು, ಕಾರನ್ನು ಜಖಂಗೊಳಿಸಿದ…

ಹಿಂದೂ ರುದ್ರಭೂಮಿ ನವೀಕರಣಕ್ಕೆ ಗ್ಯಾರೇಜ್ ಮಾಲಕರ ಸಂಘದಿಂದ ಧನಸಹಾಯ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹಿಂದೂ ರುದ್ರಭೂಮಿಯ ನವೀಕರಣಕ್ಕೆ ಬಂಟ್ವಾಳ ಗ್ಯಾರೇಜು ಮಾಲಕರ ಸಂಘದಿಂದ ಧನ ಸಹಾಯವನ್ನು ವಿತರಿಸಲಾಯಿತು. ರುದ್ರ ಭೂಮಿ ಸಮಿತಿ ಅಧ್ಯಕ್ಷರಾದ ಕೇಶವ ದೈಪಲ ಹಾಗು…

ನಮ್ಮೂರ ಹೆಮ್ಮೆ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಕಾಂಗ್ರೆಸ್ ಮತ್ತು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟಇದರ ವತಿಯಿಂದ ಬಿ.ರಮಾನಾಥ ರೈಯವರ ಹುಟ್ಟು ಹಬ್ಬದ ಅಂಗವಾಗಿ ನಮ್ಮೂರ…

ಕರೋಪಾಡಿ: 7 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ,ಶಿಲಾನ್ಯಾಸ

ಬಂಟ್ವಾಳ: ಗ್ರಾಮದ ಅಭಿವೃದ್ಧಿ ಸರಕಾರದ ಮೂಲಮಂತ್ರವಾಗಿದ್ದು, ಗ್ರಾಮದ ಜನರ ಬೇಡಿಕೆಯನ್ನು ಹಂತಹಂತವಾಗಿ ಈಡೇರಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಬಂಟ್ವಾಳ ಕ್ಷೇತ್ರದ ಕರೋಪಾಡಿ…

ಬ್ಯಾಂಕಿನಲ್ಲಿ ಅವ್ಯವಸ್ಥೆ: ವ್ಯವಸ್ಥಾಪಕರ ಜೊತೆ ರೈ ಚರ್ಚೆ

ಬಂಟ್ವಾಲ: ವಿಜಯಬ್ಯಾಂಕ್ ಬರೋಡಾ ಬ್ಯಾಂಕಿನೊಂದಿಗೆ ವಿಲೀನಗೊಂಡ ಬಳಿಕ ಉಂಟಾದ ಅವ್ಯವಸ್ಥೆಯಿಂದ ಜನರ ಸಂಕಷ್ಟಕ್ಕೆಒಳಗಾದ ಹಿನ್ನಲೆಯಲ್ಲಿ ಕೆಲಗ್ರಾಹಕರ ದೂರಿಗೆ ಸ್ಪಂದಿಸಿದ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರು…

ಒಳಚರಂಡಿ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಚ್ಚಿನಡ್ಕದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ ಅವರ ತಾಲೂಕು ಪಂಚಾಯತ್ ಅನುದಾನದಲ್ಲಿ ಸುಮಾರು 4 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ…

ಇರ್ವತ್ತೂರು: ಮಳೆಗೆ ಕುಸಿದ ಮನೆ, ಕುಟುಂಬಸ್ಥರು ಅಪಾಯದಿಂದ ಪಾರು

ಬಂಟ್ವಾಳ.: ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ಮನೆಯೊಂದು ಕುಸಿದ ಬಿದ್ದ ಘಟನೆ ಸೋಮವಾರ ಇರ್ವತ್ತೂರು ಗ್ರಾಮದಲ್ಲಿ ಸಂಭವಿಸಿದೆ.ಇರ್ವತ್ತೂರು ಗ್ರಾಮದ ಬಿ.ಎಸ್.ನಗರದ ಫೈರೂಜ್ ಅವರ ಮನೆ ಕುಸಿದು…

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಪೇಸ್‌ಬುಕ್ ಪೇಜ್‌ನಲ್ಲಿ ಕಾರ್ಯಕ್ರಮಗಳು, ಯೋಜನೆಗಳ ಸಂಪೂರ್ಣ ಮಾಹಿತಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಪೇಸ್‌ಬುಕ್ ಪೇಜ್ ತೆರೆಯಲಾಗಿದ್ದು ಜಿಲ್ಲಾ ಪಂಚಾಯಿತಿಯ ಸಂಪೂರ್ಣ ಮಾಹಿತಿ ಈ ಪೇಸ್‌ಬುಕ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್…

ಪ್ರತಿ ಗ್ರಾಮದಲ್ಲಿ ಗೋಶಾಲೆ ಪ್ರಾರಂಭವಾಗಲಿ :ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕರೆ

ಉಡುಪಿ: ಹಿಂದೆ ಪ್ರತಿ ಮನೆಯಲ್ಲಿಯೂ ಗೋವುಗಳಿದ್ದವು. ಆದರೆ ಯಂತ್ರಾಧಾರಿತ ಕೃಷಿ ಎಲ್ಲೆಡೆ ವ್ಯಾಪಿಸಿದ ಬಳಿಕ ಮನೆಯಲ್ಲಿ ಗೋವುಗಳ ಸಂಖ್ಯೆಯೂ ಕಡಿಮೆಯಾಗಿದೆ. ಗೋವುಗಳು ನಮ್ಮ ಜೀವನದ ಅವಿಭಾಜ್ಯ ಅಂಗ.…

ಕುಳವೂರು, ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ. 

ಕುಪ್ಪೆಪದವು: ಮುತ್ತೂರು ಗ್ರಾಮಪಂಚಾಯತ್ ನ ಕುಳವೂರು ಗ್ರಾಮದ ಅಗರಿ ಮತ್ತು ಬಳ್ಳಾಜೆ ರಸ್ತೆಗಳ ತಲಾ ಹದಿನಾಲ್ಕು ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ಡಾ. ಭರತ್…

ಜೈನ್ ಮಿಲನ್ ನಿಂದ ಶೈಕ್ಷಣಿಕ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಜೈನ್ ಮಿಲನ್ ಬಂಟ್ವಾಳ ಇದರ ವತಿಯಿಂದ ಅವಿಭಜಿತ ದ.ಕ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಪಾಣೆಮಂಗಳೂರಿನ ಜಿನಚೈತ್ಯಾಲಯದಲ್ಲಿ ನಡೆದ ಸೋಣ ಶುಕ್ರವಾರ…

ಲೊರೆಟ್ಟೋಪದವು: ಬಸ್ ತಂಗುದಾಣ ಲೋಕಾರ್ಪಣೆ

ಬಂಟ್ವಾಳ: ಮಾಜಿ ರಾಷ್ಟ್ರಪತಿ ದಿವಂಗತ ಡಾ.ಪ್ತಣವ್ ಮುಖರ್ಜಿ ಅವರ ಸವಿನೆನಪಿಗಾಗಿ ಬಂಟ್ವಾಳ ಸಮೀಪದ ಲೊರೆಟ್ಟೋಪದವಿನ ಯುವಫ್ರೆಂಡ್ಸ್ ಕ್ಲಬ್ ವತಿಯಿಂದ ಲೊರೊಟ್ಟೋಪದವಿನಲ್ಲಿ ನಿರ್ಮಿಸಿ ಕೊಡುಗೆಯಾಗಿ ನೀಡಿದ ಬಸ್ ತಂಗುದಾಣವನ್ನು…

ಪಣೋಲಿಬೈಲಿನಲ್ಲಿ ರಾಜೇಶ್ ನಾಯ್ಕ್ ವಿಜಯಕ್ಕಾಗಿ ಹೇಳಿದ್ದ ಹರಕೆ ಕೋಲ ಸಂಪನ್ನ

ಬಂಟ್ವಾಳ : 2018ರ ವಿಧಾನಸಭಾ ಚುಣಾವಣೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ವಿಜಯಕ್ಕಾಗಿ ಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ…