Month: October 2020

ಮಾಣಿಗ್ರಾಪಂ ವ್ಯಾಪ್ತಿಯಲ್ಲಿ 2 ಕೋ.ರೂ.ವೆಚ್ಚದಲ್ಲಿ ಕಾಮಗಾರಿ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕಳೆದ ಎರಡು ವರ್ಷದಲ್ಲಿ ಮಾಣಿ ಗ್ರಾಮಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 2 ಕೋಟಿ ರೂ.ಅನುದಾನ ಒದಗಿಸಲಾಗಿದ್ದು,ಬಹುತೇಕ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಬಂಟ್ಚಾಳ ಶಾಸಕ ರಾಜೇಶ್…

ಡಾಕ್ಟರೇಟ್ ಪದವಿ ಪುರಸ್ಕೃತೆಗೆ ಸನ್ಮಾನ

ಉಳ್ಳಾಲ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮುನ್ನೂರು ಗ್ರಾಮದ ಶ್ರೀ ಸೋಮೇಶ್ವರೀ ಮಹಿಳಾ ಮಂಡಳಿಯ ವತಿಯಿಂದ ಗಾಳದ ಕೊಂಕಣಿ ಸಮದಾಯದಲ್ಲಿ ಇದೇ ಮೊದಲಿಗೆ ಮಂಗಳೂರು ವಿಶ್ವವಿದ್ಯಾಯಲದಿಂದ ಡಾಕ್ಟರೇಟ್…

ಬಂಟ್ವಾಳ ವಿಧಾನಸಭಾ ಕ್ಷೇತ್ರದ 39 ಗ್ರಾಮಪಂಚಾಯತ್ ಕಚೇರಿಯ ಮುಂಭಾಗ ಸಾಮೂಹಿಕ ಪ್ರತಿಭಟನೆ

ಬಂಟ್ವಾಳ :ವಿಧಾನಸಭಾ ಕ್ಷೇತ್ರದ 39ಗ್ರಾಮಪಂಚಾಯತ್ ಕಚೇರಿಯ ಮುಂಭಾಗ ಇದೇ ಅ. 13 ರಂದು ಮಂಗಳವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಸರಿಯಾಗಿ ಏಕಕಾಲದಲ್ಲಿ ಸಾಮೂಹಿಕ ಪ್ರತಿಭಟನೆ ಮಾಜಿ…

ಅಂತರಾಷ್ಟ್ರೀಯ ಮಟ್ಟದ ಹೆಣ್ಣುಮಕ್ಕಳ ದಿನಾಚರಣೆ

ಬಂಟ್ವಾಳ:ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಬಂಟ್ವಾಳ ತಾಲೂಕಿನ ಮೈಯಾಳ ಅಂಗನವಾಡಿ ಕೇಂದ್ರ ದಲ್ಲಿ ಬಾಲವಿಕಾಸ ಸಮಿತಿ ಯ ಆಶ್ರಯದಲ್ಲಿ ಜರುಗಿತು. ಸಭೆಯ ಅಧ್ಯಕ್ಷ ತೆ ಕಿಶೋರಿ ಸಂಘದ…

ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ:ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರದ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಬದಿಗುಡ್ಡೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಬಂಟ್ವಾಳ ಶಾಸಕರಾದ ರಾಜೇಶ್…

ಕವಿಯ ಮನೆಯಂಗಳದಲ್ಲಿ ಸಾಹಿತ್ಯ ಸಂಭ್ರಮ ಸಮಾರಂಭ

ಶ್ರೀನಿವಾಸಪುರ: ಕನ್ನಡ ಪರ ಸಂಘಟನೆಗಳು ಉದಯೋನು್ಮಖ ಕವಿಗಳನ್ನು ಸಮಾಜ ಮುಖಿಯಾಗಿ ಬೆಳೆಸಲು ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳಲ್ಲಿ ಕನ್ನಡ ಸಾಹಿತ್ಯದ ಕಡೆ ಒಲವು ಮೂಡಿಸಬೇಕು ಎಂದು ತಾಲ್ಲೂಕು…

ಬಾವಿಯಿಂದ ಶವ ಮೇಲಕ್ಕೆತ್ತಿದ್ದ ಮೂಡುಬಿದಿರೆ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್

ಮೂಡುಬಿದಿರೆ:ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಶನಿವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್…

3 ಕೋಟಿ ರೂಪಾಯಿ ವೆಚ್ಚದಲ್ಲಿ ಕೊಳಂಬೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಚಾಲನೆ

ಕೈಕಂಬ:ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು.ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಅಭಿವೃದ್ಧಿ ಯೋಜನೆಗಳಿಂದಲೇ ಉತ್ತರ ನೀಡುತ್ತಿದ್ದೇನೆ ಎಂದು ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹೇಳಿದರು. ನಾನು ಶಾಸಕನಾದ ಮೇಲೆ ಮಳೆ…

ಬಡಗಬೆಳ್ಳೂರು ಬಿಜೆಪಿ ಕುಟುಂಬ ಮಿಲನ

ಬಡಗಬೆಳ್ಳೂರು: ಭಾರತೀಯ ಜನತಾ ಪಾರ್ಟಿ ಬಡಗಬೆಳ್ಳೂರು ,ತೆಂಕಬೆಳ್ಳೂರು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮವು ಅ.11ರಂದು ಭಾನುವಾರ. ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ದ ರಾಜಾಂಗಣದಲ್ಲಿ ನಡೆಯಿತು.ಬಂಟ್ವಾಳ…

ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ದತೆ ಸಭೆ

ಬಂಟ್ವಾಳ: ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ದತೆ ಸಭೆ ಮಾಜಿ ಸಚಿವ…

ಅಕ್ರಮ ಗೋ ಸಾಗಾಟ : ಪೊಲೀಸರಿಂದ ಗಾಳಿಯಲ್ಲಿ ಗುಂಡು

ಮೂಡುಬಿದಿರೆ : ತಾಲೂಕಿನ ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ಅಕ್ರಮವಾಗಿ ತುಂಬಿಸಿಕೊಂಡು ಮುಂಜಾನೆ ಹೌದಾಲ್ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮೂಡುಬಿದಿರೆ ವೃತ್ತ ನಿರೀಕ್ಷಕ ಬಿ.ಎಸ್…

ಬಂಟ್ವಾಳ:ಬಂಟ್ವಾಳ ಬೂಡ ಅಧ್ಯಕ್ಷರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ

ಬಂಟ್ವಾಳ:ಬಂಟ್ವಾಳ ಬೂಡ ಅಧ್ಯಕ್ಷರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ಸೃಷ್ಟಿಸಿ ಯಾರೋ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಶನಿವಾರ ರಾತ್ರಿ ಬೆಳಕಿಗೆ ಬಂದಿದೆ. ಬೂಡ ಅಧ್ಯಕ್ಷ…

ಪೊಳಲಿ 46ನೇ ದಿನದ ಸಂಧ್ಯಾ ಭಜನಾ ಸೇವೆಯಲ್ಲಿ ಶ್ರೀ ಓಂ ಪ್ರಕಾಶ್ ಮತ್ತು ಬಳಗ ಮಂಗಳೂರು.

ಪೊಳಲಿ:ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ” ಅ.10ರಂದು ನಡೆದ 46 ನೇ…

ಇರ್ವತ್ತೂರು ಗ್ರಾ. ಪಂ.ಮಾಜಿ ಸದಸ್ಯ ವೆಂಕಪ್ಪ ರಾಣ್ಯ ನಿಧನ

ಬಂಟ್ವಾಳ: ಇಲ್ಲಿನ ಇರ್ವತ್ತೂರು ಗ್ರಾಮದ ಕುಲಾಲು ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವೆಂಕಪ್ಪ ರಾಣ್ಯ (65) ಇವರು ಅಸೌಖ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ,…