Month: October 2020

ದಡ್ಡಲಕಾಡು ಶಾಲೆಗೆ ಸೂರತ್ ಬಿಲ್ಲವ ಸಂಘದ ಅಧ್ಯಕ್ಷರ ಭೇಟಿ

ಬಂಟ್ವಾಳ: ಸೂರತ್ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿಯವರು ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿದರು. ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್…

ತುಳುನಾಡ ರಕ್ಷಣಾ ವೇದಿಕೆಯಿಂದ ರಕ್ತದಾನ ಶಿಬಿರ

ಬಂಟ್ವಾಳ:ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ಜನ್ಮ ದಿನಾಚರಣೆ ಪ್ರಯುಕ್ತ ದೇರಳಕಟ್ಟೆ ಯೇನಪೋಯ ವೈದ್ಯಕೀಯ ಆಸ್ಪತ್ರೆ ಸಹಯೋಗದಲ್ಲಿ…

ಐಸಿರಿ ವೀಡಿಯೋ ಆಲ್ಬಂ ಟೀಸರ್ ಬಿಡುಗಡೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಐಸಿರಿ ಕರಾವಳಿಯ ಸೊಬಗು ವೀಡಿಯೋ ಅಲ್ಬಂನ ಹಾಡುಗಳ ಟೀಸರ್ ಚಿತ್ರತುಣುಕು ಬಿಡುಗಡೆಯ ಸರಳ ಸಮಾರಂಭ…

ಅಪರಿಚಿತ ರೋಗಿ ಸಾವು

ಉಡುಪಿ: ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಅಪರಿಚಿತ ವ್ಯಕ್ತಿಯನ್ನು ಉಡುಪಿಯ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ…

ಮೂಡಬಿದ್ರೆಯಲ್ಲಿ ಅತ್ಯಾಧುನಿಕ `ಪುಚ್ಚೇರ್ ಟ್ಯಾಬ್ ಸ್ಟೂಡಿಯೋ&ಗ್ರಾಫಿಕ್ಸ್’ ಶುಭಾರಂಭ

ಕೈಕಂಬ : ಮೂಡಬಿದ್ರೆಯ ಸ್ವರಾಜ್ ಮೈದಾನದ ಹತ್ತಿರ, ಆಳ್ವಾಸ್ ಆಸ್ಪತ್ರೆ ಹಿಂಬದಿಯಲ್ಲಿ ಇತ್ತೀಚೆಗೆ ಸಂತೋಷ್ ಮಾಲಕತ್ವದ ಅತ್ಯಾಧುನಿಕ ಗುಣಮಟ್ಟದ “ಪುಚ್ಚೇರ್ ಟ್ಯಾಬ್ ಸ್ಟೂಡಿಯೋ & ಗ್ರಾಫಿಕ್ಸ್” ಶುಭಾರಂಭ…

ಮೊಟ್ಟಮೊದಲ ಬಾರಿಗೆ ಹಳ್ಳಿಗಾಡು ಪ್ರದೇಶಗಳಲ್ಲಿ ಹೆಲಿಕ್ಯಾಪ್ಟರ್ ಜಾಲಿರೈಡ್

ಶ್ರೀನಿವಾಸಪುರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮೊಟ್ಟಮೊದಲ ಬಾರಿಗೆ ಹೆಲಿಕಾಪ್ಟರ್ ಜಾಲಿರೈಡ್ ಈಡಿಎಸ್ ಅವಿಯೇಶನ್ ವತಿಯಿಂದ ಆಯೋಜಿಸಲಾಗಿದೆ ಗ್ರಾಮೀಣ ಪ್ರದೇಶ ದಲ್ಲಿ ಬಹಳಷ್ಟು ಜನರಿಗೆ ನಾವು ಆಕಾಶದಲ್ಲಿ…

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

ಶ್ರೀನಿವಾಸಪುರ: ಕಟ್ಟಡ ಕಾರ್ಮಿಕರ ಸರ್ಕಾರದ ಸೌಲಭ್ಯ ಪಡೆಯಲು ಸಾಂಘಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್‌ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ…

ಆತ್ಮನಿರ್ಭರ ಕಾರ್ಯಗಾರ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಪ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ಆತ್ಮ ನಿರ್ಭರ ಭಾರತ’’ ವಿಶೇಷ ಕಾರ್ಯಗಾರರು ಬಿ.ಸಿ.ರೋಡ್‌ನ ಗೀತಾಂಜಲಿ ಸಭಾ ಭವನದಲ್ಲಿ ನಡೆಯಿತು. ಬಂಟ್ವಾಳ ಕ್ಷೇತ್ರ…

ಸ್ಟುಡಿಯೋ ಮಾಲಕನ ಕೊಲೆಯತ್ನ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ :ಫರಂಗಿಪೇಟೆಯಲ್ಲಿರುವ ತೃಷಾ ಸ್ಟುಡಿಯೋಕ್ಕೆ ನುಗ್ಗಿ ಮಾಲಕ,ಬಿಜೆಪಿ ಮುಖಂಡ ದಿನೇಶ್ ಶೆಟ್ಡಿ ಅವರ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.…

ಸುರೇಂದ್ರ ಹತ್ಯೆ: ಮೂವರು ಆರೋಪಿಗಳ ಸೆರೆ,ಬಂಧಿತರ ಸಂಖ್ಯೆ 5ಕ್ಕೆ

ಬಂಟ್ವಾಳ:ಭಂಡಾರಿ ಬೆಟ್ಟುವಿನ ವತ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದ ನಟ ಸುರೇಂದ್ರ ಭಂಡಾರಿ ಹತ್ಯೆಗೆ ಸಂಬಂದಿಸಿದಂತೆ ಮೂವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದು,ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ…

ಅ.31 ರಂದು ಮಾಜಿ ಗೇಣಿದಾರರ ಸಮಾವೇಶ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರದಾನಿ ದಿವಂಗತ ಇಂದಿರಾ ಗಾಂದೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ “ಮಾಜಿ ಗೇಣಿದಾರರ ಸಮಾವೇಶ” ಅ. ೩೧ ರಂದು…

ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಗೆಲುವಿಗೆ ಶ್ರಮಿಸಲು ಹರಿಣಿ ವಿಜಯೇಂದ್ರ ಮಹಿಳಾ ಮೋರ್ಛಾ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಮಂಡಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಗಳ ಆಡಳಿತವು ಬಿ.ಜೆ.ಪಿ.ಬೆಂಬಲಿತರು ಪರವಾಗಿ ಬರುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತರು ಗರಿಷ್ಠ…

ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ,ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬಂಟ್ವಾಳ: ತಾಲೂಕಿನ ದೈವಸ್ಥಳ ಮೂಲ್ಕಾಜೆ ಮಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸಿಬ್ಬಂದಿಗಳ ಕೊರತೆ ಮತ್ತಿತರ ಅವ್ಯವಸ್ಥೆಗಳನ್ನು ಸರಿದೂಗಿಸುವಂತೆ ಒತ್ತಾಯಿಸಿದೇವಶ್ಯ ಮೂಡೂರು, ಮಣಿನಾಲ್ಕರೂ ಗ್ರಾಮಸ್ಥರ ನಿಯೋಗ…

ಕಲ್ಲಡ್ಕದಲ್ಲಿ ರಸ್ತೆ ಅಪಘಾತ‌, ಇಂಜಿನೀಯರ್ ಬಲಿ

ಬಂಟ್ವಾಳ: ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿವಿಲ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ಗೂಡ್ಸ್ ಟೆಂಪೊ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಕಲ್ಲಡ್ಕ ನಿವಾಸಿ ವಸಂತ…