ಕೆ.ಅಭಯಚಂದ್ರ ಜೈನ್ ಸೈಕಲ್ ಸವಾರಿ
ಮೂಡುಬಿದಿರೆ : ಕ್ರೀಡಾ ಸಚಿವರಾಗಿದ್ದ ಸಂದರ್ಭದಲ್ಲಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಿದ್ದಲ್ಲದೆ ಕ್ರೀಡಾಪಟುಗಳಿಗೆ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಕರೆ…
SUDDI9 MEDIA NETWORK
ಮೂಡುಬಿದಿರೆ : ಕ್ರೀಡಾ ಸಚಿವರಾಗಿದ್ದ ಸಂದರ್ಭದಲ್ಲಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಿದ್ದಲ್ಲದೆ ಕ್ರೀಡಾಪಟುಗಳಿಗೆ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಕರೆ…
ಮೂಡುಬಿದಿರೆ: ಕೇಂದ್ರ ಸರ್ಕಾರದ `ಜಲ್‍ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ದಿನದ 24 ಗಂಟೆ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಸುಮಾರು…
ಕೈಕಂಬ : ದೇಶದ ಜನತೆ, ಅದರಲ್ಲೂ ಮಹಿಳೆಯರು ತಲೆ ತಗ್ಗಿಸುವಂತಹ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಿಂದೂತ್ವ ಹೆಸರಲ್ಲಿ ಮತ ಯಾಚಿಸಿರುವ ಬಿಜೆಪಿ ಸರ್ಕಾರ ಈಗ ನಾಚಿಕೆಗೇಡು…
ಮೂಡುಬಿದಿರೆ: ಮಕ್ಕಳೊಂದಿಗೆ ಜಗಳಾಡುತ್ತಿದ್ದುದಕ್ಕೆ ಬುದ್ದಿ ಹೇಳಿದ್ದರಿಂದ ಸಿಟ್ಟಿನಿಂದ ಮಾನಸಿಕ ಖಿನ್ನತೆಗೊಳಗಾಗಿ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ. ಸ್ಥಳೀಯ ಕರುಣಾಕರ…
ಬಂಟ್ವಾಳ: ತಾಲ್ಲೂಕಿನಲ್ಲಿ ಸುಮಾರು 4,500 ಮಂದಿ ಮಾತ್ರ ಕೋವಿಡ್ ಪರೀಕ್ಷೆ ನಡೆಸಿದ್ದು, ಇದು ಹರಡದಂತೆ ತಡೆಯಲು ಪರೀಕ್ಷೆ ಹೆಚ್ಚಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕಕರ್ೇರ…
ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ವಸತಿ ಯೋಜನೆಯಡಿ ಆಯ್ಕೆಗೊಂಡ ನಾಲ್ವರು ಅರ್ಹ ಫಲಾನುಭವಿಗಳ ಹೆಸರನ್ನು ಕೈಬಿಟ್ಟಿರುವುದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್…
ಬಂಟ್ವಾಳ : ಲಯನ್ಸ್ ಕ್ಲಬ್ ಬಂಟ್ವಾಳವು ೨೦೧೯-೨೦ನೇ ಸಾಲಿನಲ್ಲಿ ನಡೆಸಿದ ವಿವಿಧ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಿಗಾಗಿ ಈ ಸಾಲಿನ ಅತ್ಯುತ್ತಮ ಕ್ಲಬ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಲಯನ್ಸ್…
ಬಂಟ್ವಾಳ : ಕಲ್ಲಡ್ಕ ಸಮೀಪದ ಕರಿಂಗಾನ-ಅಮ್ಟೂರು ಮಸೀದಿ ಬಳಿಯ ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿಯಾದ ಘಟನೆ ಮಂಗಳವಾರ…
ಬಂಟ್ವಾಳ: ಕಾಂಗ್ರೆಸ್ ಮುಖಂಡ, ಬಂಟ್ವಾಳ ತಾಪಂನ ಮಾಜಿ ಸದಸ್ಯ ಎಪ್ರಿಯಾಂ ಸಿಕ್ವೇರಾ ಅಮ್ಟಾಡಿ (55) ಹೃದಯಾಘಾತಕ್ಕೊಳಗಾಗಿ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ,ಇಬ್ಬರು ಪುತ್ರರು…
ಶ್ರೀನಿವಾಸಪುರ: ಮಾದಿಗ ದಂಡೋರ ಸಂಘಟನೆಯ ಅಧ್ಯಕ್ಷ ಜಿ.ಶಂಕರ ಅವರ ಮೇಲೆ ಈಚೆಗೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನೂ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸಿ, ಆವಲಕುಪ್ಪ ಗ್ರಾಮದಿಂದ ಕಾಲ್ನಡಿಗೆಯಲ್ಲಿ ಬಂದ…
ಲಯನ್ಸ್ ಕ್ಲಬ್ ಹಾಗೂ ಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಅ ೧೦ರಂದು ಶನಿವಾರ ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧ರ ತನಕ…
ಬಂಟ್ವಾಳ: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ವಿರುದ್ಧ ಮಾಜಿ ಸಚಿವ ರೈ ಯವರಿಂದ ಪ್ರತಿಭಟನೆ ಉತ್ತರ ಪ್ರದೇಶದ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಪುರಸಭೆ ಬಂಟ್ವಾಳ ಮತ್ತು ಸಾರ್ವಜನಿಕ ಆರೋಗ್ಯಾ ಕೇಂದ್ರ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಮೆಲ್ಕಾರಿನ ಅಂಗನವಾಡಿ , ಭಜನಾ ಮಂದಿರ…
ಮೂಡಬಿದ್ರೆ: ಮೂಡಬಿದ್ರೆ ಸವಿತಾ ಸಮಾಜದ ವಾರ್ಷಿಕ ಮಹಾಸಭೆ ಮಂಗಳವಾರ ನಡೆಯಿತು. ಜಿಲ್ಲಾಧ್ಯಕ್ಷ ಆನಂದ ಬಂಡಾರಿ ಮತ್ತು ವಸಂತ್ ಬೆಳ್ಳೂರು ಬೆಳಗಿಸಿ ಉದ್ಘಾಟಿಸಿದರು. ಮೂಡಬಿದ್ರೆ ಸವಿತಾ ಸಮಾಜದ ಅಧ್ಯಕ್ಷ…