Month: October 2020

ಮೂರು ಗ್ರಾಪಂಗೆ ಒಬ್ಬರೇ ಆಡಳಿತಾಧಿಕಾರಿ ,ಡೋಂಗಲ್ ಗೊಂದಲ :ಪಿಡಿಒಗಳ ಅಳಲು

ಬಂಟ್ವಾಳ: ಮಂಗಳೂರು ಕ್ಷೇತ್ರಕ್ಕೊಳಪಟ್ಟ ಸಜೀಪಪಡು, ಪಜೀರು ಹಾಗೂ ಕುರ್ನಾಡು ಗ್ರಾ.ಪಂ.ಗಳಿಗೆ ಸಂಬಂಧಿಸಿ ಒಬ್ಬರೇ ಆಡಳಿತಾಧಿಕಾರಿ ಇದ್ದು, ಅಲ್ಲಿನ ಡೋಂಗಲ್ ಗೊಂದಲದ ಕುರಿತು ಪಿಡಿಒಗಳು ಶಾಸಕರ ಗಮನ ಸೆಳೆದರು.…

ಜಿಲ್ಲಾ ಮಟ್ಟದ ಕುವೆಂಪು ಅನಿಕೇತನ ಪ್ರಶಸ್ತಿ ಪ್ರಧಾನ ಸಮಾರಂಭ

ಕೋಲಾರ :ವಿಶ್ವಮಾನವ ಕುವೆಂಪು ಫೌಂಡೇಶನ್ (ವಿಕೆಎಫ್) ವತಿಯಿಂದ ಕೋಲಾರದ 3 ನೇ ಮುಖ್ಯರಸ್ತೆಯ ಕುರುಬರಪೇಟೆಯಲ್ಲಿನ ನಿವೃತ್ತ ಯೋಧ ಪಿ.ನಾರಾಯಣಪ್ಪನವರ ಮನೆಯಲ್ಲಿ 2020-21ನೇ ಸಾಲಿನ ಜಿಲ್ಲಾ ಮಟ್ಟದ ಕುವೆಂಪು…

ಉತ್ತಮ ಶಿಕ್ಷಕರಿಂದ ಆದರ್ಶ ವಿದ್ಯಾರ್ಥಿಗಳ ಸೃಷ್ಟಿ – ಸುರೇಶ್ ಕಾಂಚನ್

ಮುಂಬಯಿ:ನಾನು ಯಾವುದೇ ಒಂದು ದೊಡ್ಡ ಮಟ್ಟದ ಸೇವೆ ಮಾಡುತ್ತಿಲ್ಲ. ಇದೊಂದು ಸಣ್ಣ ಪ್ರಯತ್ನ. ನನ್ನ ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳುವುದೇ ನನ್ನ ಭಾಗ್ಯ. ಇಂದಿನ ಕಾರ್ಯಕ್ರಮವನ್ನು ಯುವಕ…

ನಗದು ಸಹಿತ ದಾಖಲೆಪತ್ರ ವಾಪಾಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

ಬಂಟ್ವಾಳ : ಬಿ ಸಿ ರೋಡಿನ ಅಟೋ ರಿಕ್ಷಾ ಚಾಲಕ, ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಸತ್ತಾರ್ ಅವರು ಮಂಗಳವಾರ ತನ್ನ ರಿಕ್ಷಾದಲ್ಲಿ ಪ್ರಯಾಣಿಕರು…

ಸಿದ್ದಕಟ್ಟೆ: ಅಯುಷ್ಮಾನ್ ಕಾರ್ಡ್ ವಿತರಣೆ, ಶ್ರೀ ಶಾರದೋತ್ಸವ ಅಮಂತ್ರಣ ಬಿಡುಗಡೆ

ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ದಕಟ್ಟೆ ವಲಯ, ಶ್ರೀ ಶಾರದೋತ್ಸವ ಸಮಿತಿ ಸಿದ್ದಕಟ್ಟೆ,ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಇದರ ಸಹಭಾಗಿತ್ವದಲ್ಲಿ ಉಚಿತ ಅಯುಷ್ಮಾನ್ ಭಾರತ್ ಯೋಜನೆಯ…

ಅಡ್ಡೂರಿನಲ್ಲಿ ರಿಕ್ಷಾ ತಂಗುದಾಣ ಲೋಕಾರ್ಪಣೆ

ಬಂಟ್ವಾಳ: ವಿಧಾನಪರಿಷತ್ತಿನ ಮಾಜಿ ಸದಸ್ಯ ಐವಾನ್ ಡಿ ಸೋಜರವರ ಅನುದಾನದ ಅಡ್ಡೂರಿನ ಜಂಕ್ಷನಲ್ಲಿ ನಿರ್ಮಿಲಾದ ಎರಡು ಲಕ್ಷ ರೂ.ವೆಚ್ಚದ ರಿಕ್ಷಾತಂಗುದಾಣ ಲೋಕಾರ್ಪಣೆಗೊಳಿಸಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯ…

ಗಾಂಧೀಜಿಯವರ ತತ್ವ , ಆದರ್ಶಗಳು ಇಂದಿಗೂ ಪ್ರಸ್ತುತ : ಶಶಿಕಲಾ

ಬಂಟ್ವಾಳ:ಇಲ್ಲಿನ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾಯೋಜನೆಯ ಘಟಕಗಳ ಆಶ್ರಯದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮೀ ಪದವಿ…

ಕೃಷಿ ಉತ್ಪನ್ನ ಸಹಕಾರ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಸಹಕಾರ ಸಂಘ.( ನಿ )ದ ಆಡಳಿತ ಮಂಡಳಿಗೆ ಸೋಮವಾರ ನಡೆದ ಸಭೆಯ ಚುನಾವಣೆಯಲ್ಲಿ ಜಿಪಂ ಸದಸ್ಯ ರವೀಂದ್ರ ಕಂಬಳಿ ಅವರ ನೇತೃತ್ವದ15ಮಂದಿ…

ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ

ದಡ್ಡಲಕಾಡು:ನೂತನವಾಗಿ ಮಂಜೂರುಗೊಂಡಿರುವ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗದ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪ್ರೌಢಶಾಲಾ ವಿಭಾಗವನ್ನು ಉದ್ಘಾಟಿಸಿದರು. ಬಳಿಕ ನಡೆದ…

ಬೇಡಿಕೆ ಈಡೇರಿಕೆಗಾಗಿ ಗುತ್ತಿಗೆ ನೌಕರರ ಸಂಘ ಹಾಗೂ ಆರೋಗ್ಯ ಸಿಬಂದಿಗಳಿಂದ ಪ್ರತಿಭಟನೆ

ಮೂಡಬಿದಿರೆ: ಮೂಡಬಿದ್ರೆ ಕಳೆದ ಹಲವು ವರ್ಷಗಳ ಬೇಡಿಕೆಯಾಗಿರುವ ಸಮಾನ ಕೆಲಸಕ್ಕೆ ಸಮಾನ ವೇತನ ಸೇವಾಭದ್ರತೆ ಅರ್ ಪಾಲೀಸಿ ಮುಂತಾದ 14 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಬಂಧ ಪಟ್ಟ…

ಕಾಜಿಲ : ಕೊರೋನಾ ವಾರಿಯರ್ಸ್‍ಗಳಿಗೆ ಸನ್ಮಾನ

ಕೈಕಂಬ: ಯುವಶಕ್ತಿ ಕಾಜಿಲ’ ಇದರ ನೇತೃತ್ವದಲ್ಲಿ ಕಾಜಿಲ ಕೋರ್ದಬ್ಬು ದೈವಸ್ಥಾನ ವಠಾರದಲ್ಲಿ ಅ. 4ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿಯಲ್ಲಿ ಗಂಜಿಮಠ ಗ್ರಾಪಂ…

ಕೊಳ್ನಾಡು ಮಹಾಶಕ್ತಿಕೇಂದ್ರದ ಕೊಳ್ನಾಡು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರ ಮಾರ್ಗದರ್ಶನದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ…

ಪಂಚಾಯತ್ ಸಬಲೀಕರಣಕ್ಕೆ ಪಂಚಾಯತ್ ಆಡಳಿತ ಬಿ.ಜೆ.ಪಿ.ಗೆ ತನ್ನಿ: ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮ ಪಂಚಾಯತ್ ಗಳ ತಲಾ ಅನುದಾನ ಲಕ್ಷದಿಂದ ಕೋಟಿಗೆ ಏರಿಕೆ ಮಾಡುವುದರ ಜೊತೆಗೆ ಪಂಚಾಯತ್ ರಾಜ್ ಸಬಲೀಕರಣಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ದವಾಗಿದ್ದು , 14 ಮತ್ತು…

ದಂಡೋರ ಸಂಘಟನೆಯ ಅಧ್ಯಕ್ಷ ಬಿ.ಶಂಕರ ಮೇಲಿನ ಹಲ್ಲೆಯನ್ನು ಖಂಡಿಸಿ ಆರೋಪಿಗಳನ್ನೂ ಬಂಧಿಸಲು ಸರ್ಕಾರಕ್ಕೆ ಆಗ್ರಹ

ಶ್ರೀನಿವಾಸಪುರ: ಈಚೆಗೆ ಹಳೆ ವೈಷಮ್ಯದ ನಿನ್ನೆಲೆಯಲ್ಲಿ ತಾಲ್ಲೂಕು ಮಾದಿಗ ದಂಡೋರ ಸಂಘಟನೆಯ ಅಧ್ಯಕ್ಷ ಬಿ.ಶಂಕರ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನೂ ಬಂಧಿಸಬೇಕು ಎಂದು…