Month: October 2020

ವಾಮದವಿನಲ್ಲಿ ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಫಿಟ್ ಇಂಡಿಯಾ ಸ್ವಾತಂತ್ರ್ಯ ಓಟ ಕಾರ್ಯಕ್ರಮ ಗುರುವಾರ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕರಾದ…

*ಗಾಂಧಿ ಜಯಂತಿ ಸ್ವಚ್ಚ ಭಾರತಕ್ಕೆ ನಾಂದಿಯಾಗಲಿ* 

ನಾವೆಲ್ಲರೂ ಮಹಾತ್ಮ ಗಾಂಧೀಜಿಯವರ ನೂರೈವತ್ತನೇ ಜಯಂತಿಯನ್ನು ಆಚರಿಸಲಿದ್ದೇವೆ. ಬಾಪೂಜಿ ಕಂಡಿದ್ದ ಸ್ವಚ್ಛ ಭಾರತದ ಕನಸು ನನಸಾಗಬೇಕು.ನಮ್ಮ ಗಲ್ಲಿ,ನಮ್ಮ ಬೀದಿ,ನಮ್ಮ ಮೊಹಲ್ಲಾ,ನಮ್ಮ ಶಾಲೆ,ನಮ್ಮ ಊರು ಸ್ವಚ್ಛತೆಯಿಂದ ಕಂಗೊಳಿಸಬೇಕು.ಅದಕ್ಕಾಗಿ ರಾಷ್ಟ್ರದ…

ಮಹಾಬಲ ಪೂಜಾರಿ ನಿಧನ

ಗುರುಪುರ : ಗುರುಪುರ ದೇವಂದಬೆಟ್ಟು ನಿವಾಸಿ, ಅಂಗಡಿ ವ್ಯಾಪಾರಿಯಾಗಿದ್ದ ಮಹಾಬಲ ಪೂಜಾರಿ(73) ಅಲ್ಪಕಾಲದ ಅಸೌಖ್ಯದಿಂದ ಗುರುವಾರ(ಅ. 1) ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ…

ಸಜಿಪಮೂಡ ಮತ್ತು ಸಜಿಪ ಮುನ್ನೂರು ಗ್ರಾಮದ ೬ ಕೋಟಿ ಅನುದಾನದ ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಉದ್ಘಾಟನೆ ಮತ್ತು ಶಿಲಾನ್ಯಾಸ

ಬಂಟ್ವಾಳ: ಕ್ಷೇತ್ರದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಳ್ಳಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಕೂಡ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಭರವಸೆ ನೀಡಿದ್ದಾರೆ ಎಂದು ಶಾಸಕ…

ಅ.4 ರಂದು ಅಮ್ಟಾಡಿ ವ್ಯ.ಸೇ.ಸ. ಸಂಘದ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನೆ

ಬಂಟ್ವಾಳ:ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಅ. ೪ರಂದು ಬೆಳಗ್ಗೆ ೧೦.೩೦ಕ್ಕೆ ಲೊರೆಟ್ಟೊ ಸಂತ ಅಂತೋನಿ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.ನೂತನ ಶಾಖೆಯನ್ನು…

ಕಾಣೆಯಾದವರ ಪತ್ತೆಗೆ ಮನವಿ

ದಾವಣಗೆರೆ:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹೊಸಕಂಪ ಗ್ರಾಮ, ಇಲ್ಲಿಯ ನಿವಾಸಿಯಾದ ಮಹೇಶಪ್ಪ ಹಳಳ್ಳಿ (60 ವ) ತಂದೆ ಭೀಮಪ್ಪ. ಇವರು ಕಳೆದ ಮೂರು ವರ್ಷಗಳಿಂದ ಮನೆಯಿಂದ ಕಾಣೆಯಾಗಿದ್ದಾರೆ.…

ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆ, ಅ. 2 ರಂದು ಆನಂತಾಡಿ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಲೋಕಾರ್ಪಣೆ

ಮಂಗಳೂರು: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಜಾಗೃತಿ ಮೂಡಿಸುವ ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮವು ಅಕ್ಟೋಬರ್ 2 ರಿಂದ 31…

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಭಾರತಿ ಸೇರಿದಂತೆ 32 ಮಂದಿ ದೋಷಮುಕ್ತವಾಗಿದ್ದಾರೆ.

ದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಸುದೀರ್ಘ ವಿಚಾರಣೆಯ ನಂತ್ರ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಸೆ.30ರಂದು ಬುಧವಾರ ಮಹತ್ವದ…

ಮಂಗಳೂರು ಸಿ ಸಿ ಬಿ ನೂತನ ಇನ್ಸ್ಪೆಕ್ಟರ್ ಆಗಿ ಮಹೇಶ್ ಕುಮಾರ್ ನೇಮಕ

ಮಂಗಳೂರು:ನಗರದ ಅಪರಾದ ಪತ್ತೆದಳದ ಇನ್ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಡ್ರಗ್ಸ್ ಪ್ರಕರಣಗಳ ತನಿಕಾಧಿಕಾರಿಯಾಗಿದ್ದ ಅವರನ್ನು ಲೋಕಯುಕ್ತಕ್ಕೆ ವರ್ಗಾವಣೆ ಮಾಡಲಾ ಗಿದ್ದು ಅವರ ಸ್ಥಾನಕ್ಕೆ ಕಾಪು ಇನ್ನಸ್ಪಕ್ಟರ್ ಮಹೇಶ್ ಪ್ರಸಾದ್…

ಫರಂಗೀಪೇಟೆ ಗಾಂಜಾ ವಶ: ಆರೋಪಿ ಸೆರೆ

ಬಂಟ್ವಾಳ: ಫರಂಗಿಪೇಟೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ ಯುವಕನೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ. ಪರಂಗೀಪೇಟೆ ನಿವಾಸಿ ಮೊಹಮ್ಮದ್ ಅಜರುದ್ದಿನ್ ( 25) ಬಂಧಿತ…