ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಮೂಡುಬಿದಿರೆ ಕೆ.ಆರ್ ಪಂಡಿತ್ ನೇಮಕ
ಮೂಡುಬಿದಿರೆ: ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಮೂಡುಬಿದಿರೆಯ ಬಿಜೆಪಿ ಹಿರಿಯ ಮುಖಂಡ, ವಕೀಲ ಕೆ.ಆರ್ ಪಂಡಿತ್ ಅವರನ್ನು ಬಿಜೆಪಿ ಕರ್ನಾಟಕ ಪಕ್ಷ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ…
SUDDI9 MEDIA NETWORK
ಮೂಡುಬಿದಿರೆ: ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಮೂಡುಬಿದಿರೆಯ ಬಿಜೆಪಿ ಹಿರಿಯ ಮುಖಂಡ, ವಕೀಲ ಕೆ.ಆರ್ ಪಂಡಿತ್ ಅವರನ್ನು ಬಿಜೆಪಿ ಕರ್ನಾಟಕ ಪಕ್ಷ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ…
ಮೂಡುಬಿದಿರೆ: ಪುಚ್ಚಮೊಗರು ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದು ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ಮಾಡುತ್ತಿದ್ದು, ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಪರಿಸರಕ್ಕೂ ಹಾನಿಯಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರವಾಗಿ…
ಬಂಟ್ವಾಳ:ಕೇಂದ್ರ, ರಾಜ್ಯ ಸರಕಾರಗಳು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದ ಅವರು ಪಕ್ಷದ ನಾಯಕರು ಮುಂಬರುವ…
ಕೈಕಂಬ: ಗುರುಪುರಕೈಕಂಬದ ಸುರಲ್ಪಾಡಿ ಪ್ರೆಂಡ್ಸ್ ಇದರ ವತಿಯಿಂದ “ವಾಲಿಬಾಲ್ ಟೂರ್ನ್ಮೆಂಟ್ 2k20” ಪಂದ್ಯಾಟವು.ನ.೨೯ರಂದು ಭಾನುವಾರ ಸುರಲ್ಪಾಡಿ ಶೆಖ್ಸ್ ಮೈಧಾನದಲ್ಲಿ ಉದ್ಘಾಟನೆಗೊಂಡಿತು. ಇದರ ಉದ್ಘಾಟನೆಯನ್ನು ಗಂಜಿಮಠ ಮಾಜಿ ಗ್ರಾಂ.ಪಂ.…
ಪೊಳಲಿ:ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.೩೦ರಂದು ಅಪ್ಪದಪೂಜೆ ನಡೆಯಲಿದೆ. ಸೋಮವಾರ ಬೆಳಗ್ಗೆ ೮.೩೦ಕ್ಕೆ ಭಜನೆ ಪ್ರಾರಂಭಗೊಡು ಮರುದಿನ ಮಂಗಳವಾರ ಬೆಳಗ್ಗಿನವರೆಗೆ…
ಮೂಡುಬಿದಿರೆ: ತಾಲೂಕು ಬೀಡಿ ಕೆಲಸಗಾರರ ಸಂಘ ಹಾಗೂ ಕರ್ನಾಟಕ ಋಣಮುಕ್ತ ಹೋರಾಟ ಮುಡುಬಿದಿರೆ ಸಮಿತಿ ಆಶ್ರಯದಲ್ಲಿ ಬೀಡಿ ಕಾರ್ಮಿಕರ ಬೃಹತ್ ಸಮಾಬವೇಶವು ಮೂಡುಬಿದಿರೆ ಸ್ವರ್ಣಮಂದಿರದಲ್ಲಿ ಶನಿವಾರ ನಡೆಯಿತು.…
ಬಂಟ್ವಾಳ: ದೇಶದಲ್ಲಿ ತುಷ್ಟೀಕರಣ ನೀತಿಯ ರಾಜಕಾರಣ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಅವನತಿ ಕಂಡಿದೆ. ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿ ಪ್ರತೀ ಗ್ರಾಮ…
ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಿಕ್ಷಾಚಾಲಕ ಅಬ್ದುಲ್ ಸತ್ತಾರ್ ಗೂಡಿನಬಳಿ ಅವರನ್ನು ಆಟೋ ರಿಕ್ಷಾ ಚಾಲಕ ಮಾಲಕ ಸಂಘ ( ಬಿಎಂಎಸ್) ವತಿಯಿಂದ ಬಿ.ಸಿ.ರೋಡಿನ ರಿಕ್ಷಾ…
ಗುರುಪುರ : ಗುರುಪುರದ ಶ್ರೀ ವಜ್ರದೇಹಿ ಮಠದಲ್ಲಿ ಶ್ರೀ ಕ್ಷೇತ್ರ ನಿರ್ಮಾಣದ ಸಂಕಲ್ಪಕ್ಕಾಗಿ ನ. ೨೭ರಂದು `ಜಾತ್ರಾ ಮಹೋತ್ಸವ’ ನಡೆಯಿತು. ಶುಕ್ರವಾರ ಬೆಳಿಗ್ಗೆ ದೇವರ ಸನ್ನಿಧಾನದಲ್ಲಿ ಶ್ರೀ…
ಗುರುಪುರ : ಕೊಣಾಜೆ ಕಿಲ್ಲೂರುಗುತ್ತು ಮೂಲದ ಪ್ರಸ್ತುತ ಮಂಗಳೂರು ನಿವಾಸಿ ಉದ್ಯಮಿ, ಯಕ್ಷಗಾನ ಪ್ರೇಮಿ ಕಿಲ್ಲೂರುಗುತ್ತು ಉದಯಾನಂದ ಶೆಟ್ಟಿ(೬೨) ಗುರುವಾರ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ…
ಶ್ರೀನಿವಾಸಪುರ : ವಿದ್ಯಾರ್ಥಿನಿಯರು ಅವಿರತ ಪ್ರಯತ್ನದಿಂದ ನಿಗದಿತ ಗುರಿ ತಲುಪಬೇಕು ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆರ್.ಮಾಧವಿ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ…
ಶ್ರೀನಿವಾಸಪುರ: ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ…
ಕೋಲಾರ: ತಾಲ್ಲೂಕಿನ ವೇಮಗಲ್-ಕುರಗಲ್ ಗ್ರಾಮ ಪಂಚಾಯಿತಿಗಳು ಮತ್ತು ಚೌಡದೇನಹಳ್ಳಿ ಗ್ರಾಪಂನ ಕಲ್ವ, ಚಿಕ್ಕವಲ್ಲಬ್ಬಿ, ಮಂಜಲಿ, ಶೆಟ್ಟಿಹಳ್ಳಿ ಗ್ರಾ.ಪಂನ ಪುರಹಳ್ಳಿಗಳನ್ನು ಒಟ್ಟುಗೂಡಿಸಿ ವೇಮಗಲ್ ಕೈಗಾರಿಕಾ ಪ್ರದೇಶವನ್ನೂ ಒಳಗೊಂಡAತೆ ವೇಮಗಲ್-ಕುರಗಲ್…
ಕೋಲಾರ: ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಿದ್ದು, ಹೂಗುಚ್ಚ ನೀಡಿ ಅಭಿನಂದಿಸಿದರು. ಈ…