ಪುರಸಭೆಯ ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಸನ್ಮಾನ,ಕಾಂಗ್ರೆಸ್ ಸಮಾವೇಶ
ಬಂಟ್ವಾಳ: ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಶಾಂತಿಅಂಗಡಿ ಮತ್ತು ನೂತನ ಉಪಾಧ್ಯಕ್ಷೆ ಜೇಸಿಂತಾ ಡಿಸೋಜ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಪಾಣೆಮಂಗಳೂರಿನಲ್ಲಿ ನಡೆಯಿತು.…
SUDDI9 MEDIA NETWORK
ಬಂಟ್ವಾಳ: ಪುರಸಭೆಯ ನೂತನ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಶಾಂತಿಅಂಗಡಿ ಮತ್ತು ನೂತನ ಉಪಾಧ್ಯಕ್ಷೆ ಜೇಸಿಂತಾ ಡಿಸೋಜ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶ ಪಾಣೆಮಂಗಳೂರಿನಲ್ಲಿ ನಡೆಯಿತು.…
ಬಂಟ್ವಾಳ: ತಾಲೂಕಿನ ಬಾಳ್ತಿಲಗ್ರಾಮದ ಕುದ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯಿಂದ 15 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಕಟ್ಟಡ ಮತ್ತು…
ಕವನ : ಆನ್ ಲೈನ್ ತರಗತಿಯ ಮೂಲಕ ಮಕ್ಕಳ ಸಾಮಾಜಿಕ ಜಾಲ ತಾಣಗಳ ಬಳಕೆ ಹೆಚ್ಚಾಗುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಇದರ ಬಳಕೆಯಿಂದ ವಿಭಿನ್ನ ಪರಿಣಾಮಗಳು ಮನಸ್ಸಿನಲ್ಲಿ ಮೂಡುತ್ತವೆ…
ಕವನ : ಮತ್ತೆ ಬಂದಿದೆ ಬೆಳಕಿನ ಹಬ್ಬ ದೀಪಾವಳಿ ಕತ್ತಲೆಯ ಮಧ್ಯೆ ಬೆಳಕು ತೋರುವ ಈ ದೀಪ ನಮ್ಮ ಬದುಕಿನ ಭಾಗವಾಗಬೇಕಾಗಿದೆ. ಈ ದೀಪ ನಿರಂತರವಾಗಿ ಬೆಳಗಿದರೆ…
ಬಂಟ್ವಾಳ:ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 2019 -20 ನೇ ಸಾಲಿನ ಮಹಾ ಸಭೆಯು ವೀರಕಂಭ ಗ್ರಾಮ ಪಂಚಾಯತ್ ನ ರಾಜೀವ ಗಾಂಧಿ ಸಭಾಂಗಣದಲ್ಲಿ ಸಂಘದ…
ಬಂಟ್ವಾಳ: ಹ್ಯುಮ್ಯಾನಿಟಿ ಟ್ರಸ್ಟ್ ನ ಆರ್ಥಿಕ ಸಹಕಾರ ಹಾಗೂ ದಾನಿಗಳ ನೆರವಿನೊಂದಿಗೆ ನಿರ್ಮಾಣಗೊಂಡ ಕೊಯಿಲಾ ಗ್ರಾಮದ ಮಾವಂತೂರಿನ ವಿಶಾಲಾಕ್ಷಿ ಶೆಟ್ಟಿಯವರ ಮನೆಯ ಗೃಹಪ್ರವೇಶ ಹಾಗೂ ಮನೆ ಹಸ್ತಾಂತರ…
ಕೋಲಾರ:- ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್‍ಪೇಟೆಯಲ್ಲಿ…
ಉಡುಪಿ :- ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ತರಬೇತಿದಾರ ರಾಘವೇಂದ್ರ…
ಮೂಡುಬಿದಿರೆ,ಮ: ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಬ್ಯಾಂಕ್‍ನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಅವರು ಕರ್ನಾಟಕ ಸರ್ಕಾರದ ಸಹಕಾರ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾಗಿರುವ `ಸಹಕಾರ ರತ್ನ’ ಪ್ರಶಸ್ತಿಗೆ…
ಬಜ್ಪೆ : ರಾಷ್ಟ್ರೀಯತೆ ಕಾಂಗ್ರೆಸ್ ಸಂಸ್ಕೃತಿ. ಉದ್ಯಮಗಳ ರಾಷ್ಟ್ರೀಕರಣ ಮಾಡಿ, ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಪಕ್ಷದ ಸಂಸ್ಕೃತಿ. ಇದನ್ನೆಲ್ಲ ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳುವುದು ಬಿಜೆಪಿ ಸಂಸ್ಕೃತಿ.…
ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶ್ರಮಶಕ್ತಿ ಸಾಲದ ಯೋಜನೆ , ಕಿರು ( ಮೈಕ್ರೋ ) ಸಾಲ ಸಹಾಯಧನ…
ಕೋಲಾರ: ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್‍ಪೇಟೆಯಲ್ಲಿ…
ಬಂಟ್ವಾಳ: ಹ್ಯುಮಾನಿಟಿ ಕ್ಲಬ್ ಬಂಟ್ವಾಳ ಇದರ ನೇತೃತ್ವದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇದರ ಸಹಯೋಗದೊಂದಿಗೆ 3ನೇ ಕೋವಿಡ್ ಪರೀಕ್ಷಾ ಶಿಬಿರ ಗುರುವಾರ ಬಂಟ್ವಾಳದಲ್ಲಿ ನಡೆಯಿತು.…
ಬಂಟ್ವಾಳ: ಬೆಳಕಿನ ಹಬ್ಬ ದೀಪಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಹಣತೆಗಳಿಗೆ ಅದರಲ್ಲು ಗೋಮಯ,ಮಣ್ಣಿನ ಹಣತೆಗಳಿಗೆ ಸಾಕಷ್ಟು ಬೇಡಿಕೆ ಇದೆ. ಈ ಮಧ್ಯೆ ಮಾರ್ಕೆಟ್ಗಳಲ್ಲಿರುವ ಪರಿಸರಸ್ನೇಹಿ ಹಣತೆಗಳಿಗೆ ಪೂರಕವಾಗಿ ಕಲ್ಲಡ್ಕ…