ಮಂಗಳೂರು ವಿಮಾನ ನಿಲ್ದಾಣ ಕ್ಕೆ ಶ್ರೀನಿವಾಸ್ ಮಲ್ಯ ಹೆಸರಿಡಲು ಹೋರಾಟ: ಕೆ.ಅಭಯಚಂದ್ರ ಜೈನ್
ಮೂಡುಬಿದಿರೆ: ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯರ ದೂರದರ್ಶಿತ್ವದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಎನ್.ಐ.ಟಿಕೆ., ವಿಮಾನ ನಿಲ್ದಾಣ ಸಹಿತ ಅಭಿವೃದ್ಧಿಗೆ ಪೂರಕವಾದ ಕೊಡುಗೆಗಳು ಸಂದಿವೆ. ಅಂತಹ ಶ್ರೇಷ್ಠ ರಾಜಕಾರಣಿಯ…
