Month: November 2020

ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಪಾದುಕಾನ್ಯಾಸ ಕಾರ್ಯಕ್ರಮ

ಬಂಟ್ವಾಳ: ಇಲ್ಲಿನ ಬಂಟ್ವಾಳ ಕಸ್ಬಾ ಗ್ರಾಮದ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಸೇವಾಟ್ರಸ್ಟ್ ನ ವತಿಯಿಂದ ದುರ್ಗಾಂಬ ದೇವಾಲಯದ ಜೀರ್ಣೋದ್ಧಾರ ಕಾರ್ಯದ…

ಧರ್ಮದರ್ಶಿ ಡಿ.ವೀರೇಂದ್ರ ಹೆಗ್ಗಡೆಯವರ ೭೩ನೆ ಜನ್ಮದಿನಾಚರಣೆ ಗುಜರಾತ್ ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ ಅಭಿನಂದನೆ

ಮುಂಬಯಿ : (ಆರ್‌ಬಿಐ), ನ.೨೭: ಧರ್ಮಸ್ಥಳದಲ್ಲಿ ಬುಧವಾರ ಡಿ.ವೀರೇಂದ್ರ ಹೆಗ್ಗಡೆಯವರ ೭೩ನೆ ಜನ್ಮದಿನವನ್ನು ಸರಳವಾಗಿ ಆಚರಿಸಿದ್ದು ಈ ಶುಭಾವಸರದಲ್ಲಿ ಗುಜರಾತ್ ತುಳು ಸಂಘ ಬರೋಡ ಅಧ್ಯಕ್ಷ, ಯಕ್ಷಧ್ರುವ…

ಬಿರುವೆರ್ ಕುಡ್ಲ ಬೆದ್ರ ಘಟಕದಿಂದ ಗೋಶಾಲೆಗೆ ಮೇವು ಹಸ್ತಾಂತರ

ಮೂಡುಬಿದಿರೆ: ಉದಯ್ ಪೂಜಾರಿ ಸಾರಥ್ಯದ ಪ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಸಂಘಟನೆಯ ಬೆದ್ರ ಘಟಕವು ಮರೋಡಿಯ ಹಡಿಲು ಬಿದ್ದ ಸುಮಾರು 4 ಎಕರೆ ಗದ್ದೆಯಲ್ಲಿ ಸಾಗುವಳಿ ಮಾಡಿ…

ತಿರುವೈಲು ಮತ್ತು ಪಚ್ಚನಾಡಿ ವಾರ್ಡ್‍ಗಳಲ್ಲಿ ಜಲ ಸಂಗ್ರಹಗಾರ ನಿರ್ಮಾಣಕ್ಕೆ ಶಿಲಾನ್ಯಾಸ

ವಾಮಂಜೂರು : ಮಂಗಳೂರು ಮಹಾನಗರ ಪಾಲಿಕೆಯ(ಮನಪಾ) ತಿರುವೈಲು ಮತ್ತು ಪಚ್ಚನಾಡಿ ವಾರ್ಡ್‍ಗಳಲ್ಲಿ ಕ್ರಮವಾಗಿ ಎಡಿಬಿ-ಕೆಯುಐಡಿಎಫ್‍ಸಿ-ಜಲಸಿರಿ-24*7 ಕುಡಿಯುವ ನೀರಿ ಸರಬರಾಜು ಯೋಜನೆಯ 7.5 ಲಕ್ಷ ಲೀಟರ್ ಮತ್ತು 5…

ಸರಕಾರಿ ಪ್ರೌಡ ಶಾಲೆ ಪೊಳಲಿಯ ನೂತನ ಕೊಠಡಿಗಳ ಉದ್ಘಾಟನೆ

ಪೊಳಲಿ: ಪೊಳಲಿ ಸರಕಾರಿ ಪ್ರೌಢ ಶಾಲೆಯ ಎಂ.ಆರ್.ಪಿ.ಎಲ್‍ನ ಸಿ.ಎಸ್.ಆರ್ ನಿಧಿಯಿಂದ 65 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಶುಕ್ರವಾರ…

ಬಂಟ್ವಾಳ ತಾಲೂಕು ಕಚೇರಿಗೆ ಎಸಿಬಿ ದಾಳಿ:ಉಪತಹಶೀಲ್ದಾರ್ ಬಂಧನ

ಬಂಟ್ವಾಳ: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ…

ಬಿ.ಸಿ.ರೋಡು: ಮಿನಿ ವಿಧಾನಸೌಧಕ್ಕೆ ಎಸಿಬಿ ದಾಳಿ ಉಪ ತಹಶೀಲ್ದಾರ್ ವಿಚಾರಣೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ದಲ್ಲಾಳಿಗಳು ತುಂಬಿಕೊಂಡಿದ್ದು, ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಪ್ರತಿಯೊಂದು ಕಡತ ವಿಲೇವಾರಿಗೂ ಇಲ್ಲಿನ ಕೆಲವೊಂದು ಅಧಿಕಾರಿಗಳು ಮತ್ತು…

ಬಿ.ಸಿ.ರೋಡು: ಹೊಂಡಮಯ ರಸ್ತೆಗೆ ಮುಕ್ತಿ ಹೆದ್ದಾರಿಗೆ ಸಂಪೂರ್ಣ ಡಾಂಬರೀಕರಣ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ಸಮಯದಿಂದ ಕಾಡುತ್ತಿದ್ದ ಹೊಂಡಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಇಲ್ಲಿನ ಹೆದ್ದಾರಿಯಲ್ಲಿ ಒಂದು…

ಬಿ.ಸಿ.ರೋಡು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಬಂಟ್ವಾಳ: ದೇಶದಲ್ಲಿ ಕೇಂದ್ರ ಸರ್ಕಾರವು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡು ಮಿನಿ ವಿಧಾನಸೌಧ…

ಗ್ರಾಪಂಚುನಾವಣೆ: ಅಧಿಕಾರಿಗಳಿಗೆ ತರಬೇತಿ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಂಟ್ವಾಳ ತಾಲೂಕಿನ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ತಾಲೂಕು ಪಂಚಾಯಿತಿ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು.…

ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಪ್ರದರ್ಶನ

ಬಂಟ್ವಾಳ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ…

ಪಣೋಲಿಬೈಲ್ ನಲ್ಲಿ ವಾರ್ಷಿ ಕೋಲ

ಬಂಟ್ವಾಳ: ಕಾರುಣಿಕದ ಕ್ಷೇತ್ರವಾದ ಪಣೋಲಿಬೈಲ್ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲವು ಸರ್ಕಾರದ ಮಾರ್ಗ ಸೂಚಿಯನ್ನು ಪಾಲಿಸಿ ಕೊಂಡು ಹಿಂದಿನ ಸಂಪ್ರದಾಯದಂತೆ ಬುಧವಾರ ರಾತ್ರಿ ನಡೆಯಿತು.…