Month: December 2020

ಕಡೆ ಕಾರ್ತಿಕ ಸೋಮವಾರ ವಿಶ್ವೇಶ್ವರ ದರ್ಶನಕ್ಕೆ ಉಚಿತ ಬಸ್ ಸೇವೆ ಜರಂಗದಳದಿAದ ಸ್ವಾಗತ ಕಮಾನು-ಕೇಸರಿಮಯವಾದ ಕೋಲಾರ

ಕೋಲಾರ: ದಕ್ಷಿಣ ಕಾಶಿಯೆಂದೇ ಖ್ಯಾತಿಯಾದ ನಗರದ ಅಂತರಗAಗೆಯ ಕಾಶಿ ವಿಶ್ವೇಶ್ವರ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಕಡೆ ಸೋಮವಾರ ಅತ್ಯಂತ ವಿಶೇಷತೆ ಹೊಂದಿದ್ದು, ಲಕ್ಷಾಂತರ ಮಂದಿ ಭಕ್ತರು ಸಾಗರೋಪಾದಿಯಲ್ಲಿ…

ಮಗುವಿನ ಕಾಲ ಚೈನ್ ಕಳವು: ಬಂಧಿತ ಕುಖ್ಯಾತ ಮಹಿಳೆಯ ಮೇಲೆ ಮತ್ತೊಂದು ಕೇಸ್ ದಾಖಲು

ಬಂಟ್ವಾಳ: ಮದುವೆ ಹಾಲ್ ನಲ್ಲಿ ಮಹಿಳೆಯರ ಬ್ಯಾಗ್,ಮಕ್ಕಳ ಕತ್ತು,ಕೈ,ಕಾಲಿನಿಂದ ಚಿನ್ನ ಕಸಿಯುವ ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಪೊಲೀಸರಿಂದ ಎರಡು ದಿನಗಳ ಹಿಂದೆ…

ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಶ್ರಮಾದಾನ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್೯ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15ರಂದು ಚಂಡಿಕಾಯಾಗ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತಿತರ ಸಂಘಟನೆ…

ಯಕ್ಷಗಾನ ತುಳುನಾಡಿನ ಕೊಡುಗೆ: ಕೆ.ಎಲ್. ಆಚಾರ್ಯ

ಬಂಟ್ವಾಳ: ಯಕ್ಷಗಾನ ಕಲೆ ತುಳುನಾಡಿನ ಕೊಡುಗೆಯಾಗಿದೆ ಎಂದು ನಿವೃತ್ತ ಶಿಕ್ಷಕ ವಿದ್ವಾನ್ ಕೆ.ಲಕ್ಷ್ಮೀ ನಾರಾಯಣ ಆಚಾರ್ಯ ಅವರು ಹೇಳಿದರು.ಅವರು ರವಿವಾರ ಬಂಟ್ವಾಳ ತಾ. ಕಾವಳಪಡೂರು ಗ್ರಾಮದ ಮಧ್ವ…

ಅಡ್ಡೂರು: ಸ್ವಚ್ಛತಾ ಕಾರ್ಯಕ್ರಮ

ಕೈಕಂಬ: ಫ್ರೆಂಡ್ಸ್ ರ‍್ಕಲ್ ಕೆಳಗಿನಕೆರೆ ಕ್ಲಬ್ ವತಿಯಿಂದ ರವಿವಾರ ಅಡ್ಡೂರು ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ,ಸ್ವಚ್ಛತಾ ಕಾರ್ಯವು ಕೇವಲ ಒಂದು…

ಗುರುಪುರ ಶ್ರೀ ಜಂಗಮ ಮಠದಲ್ಲಿ ಡಿ. ೧೪ ರಿಂದ ಡಿ. ೧೬ವರೆಗೆ ದೀಪೋತ್ಸವ

ಕೈಕಂಬ : ಗುರುಪುರದ ಶ್ರೀ ಕ್ಷೇತ್ರ ಜಂಗಮ ಸಂಸ್ಥಾನ ಮಠದಲ್ಲಿ ಡಿ. ೧೪ ರಿಂದ ಡಿ. ೧೬ರವರೆಗೆ ಶ್ರೀ ನೀಲಕಂಠೇಶ್ವರ ಸ್ವಾಮಿಯ ಲಕ್ಷ ದೀಪೋತ್ಸವ ಜರುಗಲಿದೆ.ಡಿ. ೧೪ರಂದು…

ಎಫ್ ಸಿಕೆ ಅಧ್ಯಕ್ಷರಾಗಿ ಅಲಿ ಕೆಳಗಿನಕೆರೆ ಆಯ್ಕೆ

ಕೈಕಂಬ: ಅಡ್ಡೂರು ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ ಇದರ 2020-21ನೇ ಸಾಲಿನ ವಾರ್ಷಿಕ ಮಹಾ ಸಭೆಯು ಇತ್ತೀಚೆಗೆ ಸಂಘದ ಕಚೇರಿಯಲ್ಲಿ ಜರಗಿತು.ಈ ವೇಳೆ ಹಿರಿಯರಾದ ಜಬ್ಬಾರ್ ಎ.ಕೆ, ಬಶೀರ್…

ಗಂಗಮ್ಮ,ಪುಲೇಕಮ್ಮ ದೇವರ ಮಂಡಲಪೂಜಾ ಧಾರ್ಮಿಕ ಕಾರ್ಯಕ್ರಮ

ಶ್ರೀನಿವಾಸಪುರ : ನಿರ್ಮಲ ಭಕ್ತಿಯಿಂದ ಮಾತ್ರ ಪರಮಾತ್ಮನ ಕೃಪೆಗೆ ಪಾತ್ರವಾಗಬಹುದು . ಆದರೆ ಭಕ್ತಿ ಪರಿಶುದ್ದವಾಗಿರಬೇಕು ಅಷ್ಟೆ. ದೇವರು ಮತ್ತೇನನ್ನೂ ಕೇಳುವುದಿಲ್ಲ ಎಂದು ರಾಯಲ್ಪಾಡಿನ ಮೇಧಾ ಗುರು…

ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವದ ಸಮಾವೇಶದಲ್ಲಿ ಕಲ್ಲಡ್ಕ ಡಾ. ಪ್ರಭಾಕರ ಭಟ್

ಪೊಳಲಿ :ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ವತಿಯಿಂದ ಪಂಚಮ ವರ್ಷದ ೭೨ ಗಂಟೆಗಳ ಅಹೋರಾತ್ರಿ ಏಕಾಹಾ ಭಜನಾ ಮಹೋತ್ಸವದ ಸಮಾವೇಶಕ್ಕೆ…

ಬಂಟ್ವಾಳದಲ್ಲಿ 72 ನಾಮಪತ್ರಗಳು ತಿರಸ್ಕೃತ

ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ ಡಿ.22ರಂದು ಬಂಟ್ವಾಳ ತಾಲೂಕಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳಿಗೆ 2552 ನಾಮಪತ್ರಗಳು ಶುಕ್ರವಾರದೊಳಗೆ ಸಲ್ಲಿಕೆಯಾಗಿದ್ದವು.ಶನಿವಾರ ಪರಿಶೀಲನಾ…

ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಬಂಧನ : ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಇಡಿ ಬಂಧಿಸಿದ್ದರ ವಿರುದ್ಧ ಸಿ ಎಫ್ ಐ ಬಂಟ್ವಾಳ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡಿನ…

ದೇಶದ ಮೊದಲ ಐ-ಫೋನ್ ಕಂಪನಿ ಕಾರ್ಮಿಕರ ದಾಂಧಲೆ- ಕಂಪನಿ ಧ್ವಂಸ ೫೦ ಕೋಟಿ ನಷ್ಟ-೩೦೦ಕಿಡಿಗೇಡಿಗಳ ಸೆರೆ-ಸ್ಥಳಕ್ಕೆ ಐಜಿ,ಡಿಸಿ,ಎಸ್ಪಿ, ಸಂಸದರ ಭೇಟಿ

ಕೋಲಾರ: ವೇತನಕ್ಕಾಗಿ ಆಗ್ರಹಿಸಿ ಅನಿರ್ಧಿಷ್ಟ ಧರಣಿ ನಡೆಸುತ್ತಿದ್ದ ಕಾರ್ಮಿಕರ ದಾಂಧಲೆಯಿದಾಗಿ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ದೇಶದ ಮೊದಲ ಐಫೋನ್ ಕಂಪನಿಗೆ ೫೦ ಕೋಟಿಗೂ ಹೆಚ್ಚು ಹಾನಿಯಾಗಿದ್ದು,…

ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬಂಟ್ವಾಳ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ…