Month: December 2020

ಕೇಂದ್ರ ಸರ್ಕಾರ ಕಾರ್ಪೊರೇಟ್ ವಲಯದ ಕೈಗೊಂಬೆಯಾಗಿದೆ:ಪಿ.ಆರ್‌.ಸೂರ್ಯನಾರಾಯಣ

ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೇಂದ್ರ ಸರ್ಕಾರದ ಕಾರ್ಪೊರೇಟ್‌ ಪರ ನಿಲುವು ವಿರೋಧಿಸಿ ಪ್ರಧಾನಿ ಮೋದಿ, ಉದ್ದಿಮೆದಾರ ಮುಖೇಶ್‌ ಅಂಬಾನಿ ಹಾಗೂ ಅದಾನಿ ಅವರ…

ಮೂಡುಬಿದಿರೆ: ಮಿಜಾರುಗುತ್ತು ಸಾಂಪ್ರದಾಯಿಕ ಪೂಕರೆ ಕಂಬಳ

ಮೂಡುಬಿದಿರೆ: ಮಿಜಾರುಗುತ್ತುವಿನ ದೈವರಾಧನೆಗೆ ಸಂಬಂಧಪಟ್ಟ ಪೂಕರೆ ಕಂಬಳ ಶುಕ್ರವಾರ ನಡೆಯಿತು. ಮೂರು ಜೋಡಿ ಕಂಬಳದ ಕೋಣಗಳನ್ನು ಗದ್ದೆಗಿಳಿಸಲಾಯಿತು. ಕಂಬಳ ಓಟಗಾರರಾದ ಶ್ರೀನಿವಾಸ ಗೌಡ ಅಶ್ವತ್ಥಪುರ, ರಾಜೇಶ್ ಮಾರ್ನಾಡ್…

ರಾಯಿಯಲ್ಲಿ ಡಿ.15ಕ್ಕೆ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗ,ಡಾ.ಆನಂದ ಗೂರೂಜಿ ಆಗಮನ

ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಡಿ 15- 19ರತನಕ ಚಂಡಿಕಾಯಾಗ ಸಹಿತ ಯಕ್ಷಗಾನ ಮತ್ತು ವಾರ್ಷಿಕ ನೇಮೋತ್ಸವ ಮತ್ತಿತರ…

ಯಕ್ಷ ನೃತ್ಯತರಗತಿ ಆರಂಭ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕೇಸರಿ ಯುವಕ ಮಂಡಲದ ಆಶ್ರಯದಲ್ಲಿ ಯಕ್ಷಗಾನ ನೃತ್ಯ ತರಬೇತಿ ಕೇಂದ್ರವನ್ನು ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅವರು ಗುರುವಾರ…

ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ, ಸಂಸ್ಮರಣೆ ಪುಸ್ತಕಗಳ ಬಿಡುಗಡೆ ಸಮಾರಂಭದ ಅಮಂತ್ರಣ ಬಿಡುಗಡೆ

ಬಂಟ್ವಾಳ: ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.25ರಂದು ಅಪರಾಹ್ನ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆಯಲಿರುವ ಕನ್ನಡದ…

ಕುಕ್ಕಿಪಾಡಿ ಗ್ರಾಮದ ಯುವತಿ ನಾಪತ್ತೆ

ಬಂಟ್ವಾಳ: ಸೊಸೈಟಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ ಯುವತಿಯೊರ್ವಳು ನಾಪತ್ತೆಯಾಗಿರುವ ಘಟನೆ ಕುಕ್ಕಿಪಾಡಿ ಗ್ರಾಮದ ಕೆಂತಾಳೆ ಎಂಬಲ್ಲಿಂದ ವರದಿಯಾಗಿದೆ.ಇಲ್ಲಿನ ದಿ. ಬಾಬು ಪೂಜಾರಿ ಅವರ ಪುತ್ರಿ…

ಲೊರೆಟ್ಟೊ ಅಗ್ರಾರ್: ಲಯನ್ಸ್ ಕ್ಲಬ್ ಶೈತ್ಯಾಗಾರಕ್ಕೆ ದೇಣಿಗೆ ಕೊಡುಗೆ

ಬಂಟ್ವಾಳ:ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಕ್ಕೆ ರೂ ೬.೭೫ಲಕ್ಷ ವೆಚ್ಚದಲ್ಲಿ ಅಳವಡಿಸಲಾಗುವ ಅತ್ಯಾಧುನಿಕ ಉಚಿತ ‘ಶೈತ್ಯಾಗಾರ’ಕ್ಕೆ ಸಮಾಜ ಸೇವೆ ಬಗ್ಗೆ ನೈಜ ಕಾಳಜಿ ಹೊಂದಿರುವ…

ಬಂಟ್ವಾಳದಲ್ಲಿ ಪಕ್ಷಾಂತರ ಪರ್ವ : ಮಾಜಿತಾಪಂ ಸದಸ್ಯ ಸಹಿತ ಹಲವರು ಬಿಜೆಪಿಗೆ ಸೇರ್ಪಡೆ

ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿದ್ದಂತೆ ಬಂಟ್ವಾಳದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ವಾರದ ಹಿಂದೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೋಳ್ತಮಜಲು ಗ್ರಾಪಂನ ಮಾಜಿ ಸದಸ್ಯ ಎಲಿಯಾಸ್ ಡಿಸೋಜ…

ಶತಾಯುಷಿ ಗಿರಿಜಾ ಸೂರಪ್ಪ ಪೂಜಾರಿ ನಿಧನ

ಮುಂಬಯಿ:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಏಳಿಂಜೆ ಇಲ್ಲಿನ ಉಳೆಪಾಡಿ ಪಳ್ಳದಕಲಾ ಹೊಸಮನೆ ನಿವಾಸಿ ಶತಾಯುಷಿ ಗಿರಿಜಾ ಸೂರಪ್ಪ ಪೂಜಾರಿ (೧೦೧) ಇಂದಿಲ್ಲಿ ಶುಕ್ರವಾರ ಪೂರ್ವಾಹ್ನ ತನ್ನ…

ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ

ಕೋಲಾರ:ಪ್ರತಿ ಪಂಚಾಯಿತಿಗೊಂದು ರಾಗಿ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆಗೆ ೫ ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಿ ಬೆಳೆ ನಮೂದನೆಯಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು…

ವಿಕಲಚೇತನರ ದಿನಾಚರಣೆ-೨೦೨೦ ರ ಕಾರ್ಯಕ್ರಮ

ಕೋಲಾರ: ಜಿಲ್ಲೆಯ ವಿಕಲಚೇತನರು ಸಂಬಂಧಪಟ್ಟ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಳ್ಳವ ಮೂಲಕ ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಕಡೆಗೆ ಸಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಬಂಟ್ವಾಳ:ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದಾರೆ.ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ. ದಾಸ ಪರಂಪರೆಯ ಶ್ರೇಷ್ಠ ದಾಸರಲ್ಲಿ ಕನಕದಾಸರು ಒಬ್ಬರುಎಂದು ಬಂಟ್ವಾಳ ಕೇಂದ್ರ…

ಮೂಡುಬಿದಿರೆ: ಅಧ್ಯಕ್ಷರ ಏಕಪಕ್ಷೀಯ ನಿರ್ಧಾರದಿಂದ ಗೊಂದಲ: ಕಡಂದಲೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಿಂದ ಸ್ಪಷ್ಟೀಕರಣ

ಮೂಡುಬಿದಿರೆ : ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅರ್ಚಕರ ವಿಚಾರದಲ್ಲಿ ಯಾವುದೇ ವಿವಾದವಾಗಲಾಗಿಲ್ಲ. ಆದರೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಏಕಪಕ್ಷೀಯವಾಗಿ ನಿರ್ಧಾರದಿಂದ ಅರ್ಚಕರ ಬದಲಾವಣೆಗೆ ಮುಂದಾಗಿರುವುದು…

ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ

ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ…