Month: December 2020

ಪಿಂಚಣಿದಾರರಿಗೆ ಉತ್ತಮ ಗ್ರಾಹಕಸೇವೆ ಬ್ಯಾಂಕ್ ಜವಾಬ್ದಾರಿ-ರುಕ್ಮಿಣಿದೇವಿ ಬ್ಯಾಂಕ್‌ಗಳಿಂದಾಗುತ್ತಿರುವ ಸಮಸ್ಯೆ ಮೇಲಾಧಿಕಾರಿಗಳ ಗಮನಕ್ಕೆ-ಭರವಸೆ

ಕೋಲಾರ: ಸುದೀರ್ಘ ಸೇವೆಯ ನಂತರ ನಿವೃತ್ತರಾದ ನೌಕರರ ವಿಶ್ರಾಂತಿ ಜೀವನದಲ್ಲಿ ಅವರಿಗೆ ನೀಡುವ ಪಿಂಚಣಿಯಲ್ಲಿ ವ್ಯತ್ಯಾಸವಾಗದಂತೆ ಕ್ರಮವಹಿಸುವ ಅಗತ್ಯವಿದೆ, ಬ್ಯಾಂಕುಗಳಿಂದ ಆಗುತ್ತಿರುವ ತೊಂದರೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ…

ಅನುಸ್ಮರಣಾ ಸಂಗಮ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ

ಬಂಟ್ವಾಳ : ಪವಿತ್ರ ಇಸ್ಲಾಮಿನ ಅಸ್ತಿತ್ವ ಇರುವುದೇ ಧಾರ್ಮಿಕ ಪಂಡಿತರ ಅರಿವಿನ ಅಸ್ತಿತ್ವದಿಂದಾಗಿದೆ. ಈ ಕಾರಣಕ್ಕಾಗಿ ಧಾರ್ಮಿಕ ಪಂಡಿತರಿಗೆ ಪರಮ ಗೌರವ ನೀಡಬೇಕಾದುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು…

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್‌ರೆಡ್ಡಿ ಮೂಲಕ ಗೃಹಸಚಿವರಿಗೆ ಮನವಿ

ಕೋಲಾರ: ಅತಿ ಹೆಚ್ಚು ಕೈಗಾರಿಕೆಗಳನ್ನು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಪಿಎಸ್‌ಐ ಸಮೇತ ಪೊಲೀಸ್ ಠಾಣೆಯನ್ನು ತೆರೆದು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿ ರೈತಸಂಘದಿAದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್‌ರೆಡ್ಡಿ…

ನಮ್ಮೊಳಗಿನ ದುರ್ಗುಣವೇ ನಮ್ಮ ಪರಮ ಶತ್ರು: ಮಾಣಿಲಶ್ರೀ

ಬಂಟ್ವಾಳ: ಪುದು ಗ್ರಾಮದ ನಾಣ್ಯ ಶ್ರೀ ನಾಗರಕ್ತೇಶ್ವರಿ ಕ್ಷೇತ್ರದಲ್ಲಿ ಶ್ರೀ ಅಷ್ಟಪವಿತ್ರ ನಾಗಮಂಡಲ ಪುಣ್ಯೋತ್ಸವ ಸಮಿತಿ ವತಿಯಿಂದ ನಿರ್ಮಾಣಗೊಂಡ ದೇವಸ್ಥಾನದ ದಕ್ಷಿಣ ಗೋಪುರದ ಸಮರ್ಪಣೆ ಹಾಗೂ ಶ್ರೀ…

ಎಐಸಿಸಿ ಪ್ರ.ಕಾರ್ಯದರ್ಶಿ ವಿಷ್ಣುನಾಥರಿಂದ ಚುನಾವಣಾ ಪ್ರಚಾರ

ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಎ.ಐ.ಸಿ.ಸಿ ಪ್ರದಾನ ಕಾರ್ಯದರ್ಶಿ ವಿಷ್ಣುನಾಥನ್ ರವರು ಶನಿವಾರ ಚುನಾವಣಾ ಪ್ರಚಾರ ನಡೆಸಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್…

ಶ್ರೀನಿವಾಸಪುರದ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ಆಶಾ ಭಾವನೆಯನ್ನು ಇಟ್ಟಿಕೊಳ್ಳಬೇಕು

ಶ್ರೀನಿವಾಸಪುರ : ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಆಶಾ ಭಾವನೆಯನ್ನು ಇಟ್ಟಿಕೊಳ್ಳಬೇಕು ಸೋಲು ಗೆಲವು ದೈವಾದೀನ ಭಯಪಡದೇ ಧೈರ್ಯದಿಂದ ಚುನಾವಣೆಯನ್ನು ಎದುರಿಸಬೇಕೆಂದು…

ಮೂಡುಬಿದಿರೆ: ತ್ಯಾಜ್ಯದಿಂದ ಕೊಳವೆಬಾವಿ ನೀರು ಕಲುಷಿತ: ಆತಂಕದಲ್ಲಿ ಸ್ಥಳೀಯರು

ಮೂಡುಬಿದಿರೆ: ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಕೆಂಪು ಕಲ್ಲಿನ ಕ್ವಾರೆಗೆ ಸುರಿದ ಕೈಗಾರಿಕಾ ತ್ಯಾಜ್ಯವಸ್ತುವಿನಿಂದಾಗಿ ಹತ್ತಿರದ ಕೊಳವೆಬಾವಿಯಿಂದ ಕಲುಷಿತ ನೀರು ಹೊರಬರಿತ್ತಿದ್ದು, ಸ್ಥಳೀಯರಲ್ಲಿ ಈ ಬಗ್ಗೆ ಆತಂಕ ಮೂಡಿದೆ.…

ಮೂಡುಬಿದಿರೆ: ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಸವಾರ ಮೃತ್ಯು

ಮೂಡುಬಿದಿರೆ:ಮೂಡುಮಾರ್ನಾಡು ಗ್ರಾಮದ ಬೆಳುವಾಯಿ- ಅಳಿಯೂರು ರಸ್ತೆಯಲ್ಲಿರುವ ಮಹಮ್ಮಾಯಿ ಮಂದಿರದ ಬಳಿ ಡಿ.15ರಂದು ರಾತ್ರಿ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗೊಂಡಿದ್ದ ಬೈಕ್ ಸವಾರ ಸಂತೋಷ್ ಜೈನ್ (25)…

ಶ್ರೀ ಕ್ಷೇತ್ರ ನಂದಾವರ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಅರವಿಂದ್ ಭಟ್ ಆಲಾಡಿ

ಬಂಟ್ವಾಳ: ತಾಲೂಕಿನ ಸಜೀಪ ಮಾಗಣೆಯ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿಯನ್ನು ಕ್ಷೇತ್ರದ ಆಡಳಿತಾಧಿಕಾರಿಯಾಗಿರುವ ತಾರಾನಾಥ್ ಸಾಲ್ಯಾನ್ ಮತ್ತು ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ…

ಕರ್ನಾಟಕ ರಾಜ್ಯ ಕುಡುಬಿ ಸಂಘದ ಮಾಜಿ ಅಧ್ಯಕ್ಷ ಎಂ.ರಾಮ ಗೌಡ ಮಿಜಾರು ನಿಧನ

ಮೂಡುಬಿದಿರೆ: ಅರಣ್ಯ ಇಲಾಖೆ ಸಂಚಾರಿದಳದ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನಿವೃತ್ತಿಗೊಂಡ ಎಂ. ರಾಮ ಗೌಡ ಮಿಜಾರು (84) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನ…

ಮತದಾರಪಟ್ಟಿಯಲ್ಲಿ ದೋಷ: ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಆರೋಪ

ಮೂಡುಬಿದಿರೆ: ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಹೊಸ ಮತದಾರರ ಪಟ್ಟಿ ಪಡೆಯಲು 9 ಸಾವಿರ ಶುಲ್ಕ ಕಟ್ಟಬೇಕು. ಇನ್ನು ಪರಿಷ್ಕ್ರತ ಪಟ್ಟಿ ಪಡೆಯಲು ಅಷ್ಟೇ ಶುಲ್ಕ…

ಮಸ್ಟರಿಂಗ್ ಡಿ’ ಮಸ್ಟರಿಂಗ್ ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿ ಸಿದ್ದತೆ ಪರಿಶೀಲನೆ

ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆ ಇದೇ ದಿನಾಂಕ ೨೨ ಹಾಗೂ ಮತ ಎಣಿಕೆ ಕಾರ್ಯ ದಿನಾಂಕ ೩೦ ರಂದು ನಡೆಯಲಿದ್ದು. ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ…

ಎಲ್ ಪಿಜಿ ದರ ಏರಿಕೆ ನಿರ್ಧಾರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ಆಗ್ರಹ

ಬೆಂಗಳೂರು: ದೇಶದ ಜನರಿಗೆ ಸುಳ್ಳು ಭರವಸೆಗಳನ್ನು ಕೊಡುತ್ತಿರುವ ಕೇಂದ್ರ ಸರಕಾರ ಜನಸಾಮಾನ್ಯರ ಬದುಕನ್ನು ದುಸ್ತರ ಗಳಿಸುತ್ತಿದೆ ಎಲ್ ಪಿಜಿ ದರ ಏರಿಕೆ ನಿರ್ಧಾರವನ್ನು ಕೇಂದ್ರ ಸರಕಾರ ಈ…

ಮೂಡುಬಿದಿರೆ: ಅಕ್ರಮ ವಲಸಿಗನಿಗೆ ಎರಡು ವರ್ಷ ಸಜೆ

ಮೂಡುಬಿದಿರೆ: ಭಾರತ ದೇಶಕ್ಕೆ ಸೂಕ್ತ ದಾಖಲೆಗಳಿಲ್ಲದೆ ಅಕ್ರಮ ಪ್ರವೇಶ ಮಾಡಿರುವ ಬಾಂಗ್ಲಾ ದೇಶದ ಪ್ರಜೆಗೆ ಮೂಡುಬಿದಿರೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ನೀಡಿ, ಆದೇಶಿಸಿದೆ. ಅಕ್ರಮ…