ಶ್ರೀ ಅನ್ನಪೂರ್ಣೇಶ್ವರೀ ಸೇವಾ ಸಂಘ ಇದರ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆ.
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ಸೇವಾ ಸಂಘ ಇದರ ೨೦೨೦-೨೧ನೇ ಸಾಲಿನ ಅಧ್ಯಕ್ಷರಾಗಿ ಸೋಮನಾಥ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮನೋಜ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಗಣೇಶ್…
