Month: December 2020

ರಾಯಿ: ಶ್ರೀ ಕೊರಗಜ್ಜ ಕ್ಷೇತ್ರ,ಚಂಡಿಕಾಯಾಗ ಪೂರ್ಣಾಹುತಿ, ದೇವಿ ಆರಾಧನೆಯಿಂದ ಸಮೃದ್ಧಿ ಸಾಧ್ಯ: ಆನಂದ ಗುರೂಜಿ

ಬಂಟ್ವಾಳ: ಜಗತ್ತಿಗೆ ಮಹಾಮಾರಿಯಾಗಿ ಕಾಡಿದ ಕೊರೋನದಂತಹ ಸಂಕಷ್ಟಗಳನ್ನು ದೂರಗೊಳಿಸಿ ಜನತೆಗೆ ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ಎಂದು ಝೀ ಕನ್ನಡ ಮಹರ್ಷಿ ವಾಣಿ ಖ್ಯಾತಿಯ…

ಗುರುಪುರ ಗ್ರಾಪಂ : ಕಣದಲ್ಲಿ ೭೫ ಮಂದಿ

ಕೈಕಂಬ : ಡಿ. ೨೨ರಂದು ನಡೆಯಲಿರುವ ಚುನಾವಣೆಯಲ್ಲಿ ಗುರುಪುರ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಮೂಳೂರು ಮತ್ತು ಅಡ್ಡೂರು ಗ್ರಾಮಗಳಲ್ಲಿ ಅಂತಿಮವಾಗಿ ಒಟ್ಟು ೭೫ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ೨೮…

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಸಂಚಾರ ಆರಂಭ,ಪ್ರಯಾಣಿಕರಿಲ್ಲದ ನಿಲ್ದಾಣ

ಶ್ರೀನಿವಾಸಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಸಂಚಾರ ಆರಂಭಗೊಂಡಿತು. ಆದರೆ ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ನಿಲ್ದಾಣದಲ್ಲಿದ್ದರು. ಬೆಳಿಗ್ಗೆಯಿಂದ ಪಟ್ಟಣದಿಂದ ಹೊರಗೆ ಹೋಗುವ ಪ್ರಯಾಣಿಕರು, ಖಾಸಗಿ ಬಸ್‌,…

ರಾಯಿ: ಕೈತ್ರೋಡಿ ಶ್ರೀ ಕೊರಗಜ್ಜ ಕ್ಷೇತ್ರ ಇಂದು ಚಂಡಿಕಾಯಾಗಕ್ಕೆ ಆನಂದ ಗುರೂಜಿ

ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಡಿ.೧೫ ರಂದು ಮಂಗಳವಾರ ನಡೆಯಲಿರುವ ಚಂಡಿಕಾಯಾಗಕ್ಕೆ ಜೀ ಕನ್ನಡ ಮಹರ್ಷಿವಾಣಿ ಖ್ಯಾತಿಯ ಡಾ.ಆನಂದ ಗುರೂಜಿ…

ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಸರಕಾರಿ ನೌಕರರ ಸಂಘ ಮನವಿ

ಬಂಟ್ವಾಳ: ತುಂಬೆ ಗ್ರಾ.ಪಂ.ನ ಸಹಾಯಯಕ ಚುನಾವಣಾಧಿಕಾರಿ, ಪಂಚಾಯಿತಿ ಪಿಡಿಒ ಚಂದ್ರಾವತಿ ಅವರಿಗೆ ಅವಹೇಳನಕಾರಿಯಾಗಿ ನಿಂದಿಸಿ, ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು…

ನರಹರಿ ಪರ್ವತಕ್ಕೆ ಶಾಸಕರ ಭೇಟಿ,ಜೀರ್ಣೋದ್ದಾರ ಕಾರ್ಯದ ಪರಿಶೀಲನೆ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ಪುರಾಣ ಪ್ರಸಿದ್ಧ ಪಾಂಡವರಿಂದ ನಿರ್ಮಾಣಗೊಂಡ ಶ್ರೀ ಕ್ಷೇತ್ರ ನರಹರಿ ಪರ್ವತದ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್…

ಕುಂಭ ಅಭಿವೃದ್ಧಿ ನಿಗಮ “ಸ್ಥಾಪನೆಗಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ

ಬಂಟ್ವಾಳ:“ಕುಂಭ ಅಭಿವೃದ್ಧಿ ನಿಗಮ “ಸ್ಥಾಪಿಸುವಂತೆ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಹಶೀಲ್ದಾರರ ಮೂಲಕ ಸೋಮವಾರ ಮನವಿ ಸಲ್ಲಿಸಲಾಯಿತು. ಬಂಟ್ವಾಳ…

“ಅನುಗ್ರಹಗಳನ್ನು ದಯಪಾಲಿಸಿದ ಒಂದು ಶಕ್ತಿಯೇ ಭಗವಂತ”

ಬಂಟ್ವಾಳ : ಭಗವಂತನನ್ನು ಅರಿಯಬೇಕಾದರೆ ಮಾನವ ಸ್ವತಃ ತನ್ನ ಅಸ್ತಿತ್ವವನ್ನು ಅರ್ಥ ಮಾಡಿಕೊಂಡರೆ ಸಾಕು. ತನ್ನ ಸೃಷ್ಟಿ, ದೇಹದ ವಿವಿಧ ಅಂಗಾಂಗಗಳ ಸಹಿತ ಲೋಕದಲ್ಲಿ ದೊರೆತ ಅನುಗ್ರಹಗಳನ್ನು…

ಗ್ರಾಪಂ ಚುನಾವಣೆ: ಆಯೋಗದಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು, ಮುಖಂಡರು, ಅವರ ಬೆಂಬಲಿತರಿಗೆ ಚುನಾವಣಾ ಆಯೋಗ ಎಚ್ಚರಿಕೆಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷರಹಿತ ಚುನಾವಣೆಯಾಗಿದ್ದು, ರಾಜಕೀಯ…

ಚುನಾವಣಾಧಿಕಾರಿ ಚಂದ್ರಾವತಿಗೆ ಜೀವಬೆದರಿಕೆ ಹಾಕಿದ ಗ್ರಾ.ಪಂ. ಮಾಜಿ. ಉಪಾಧ್ಯಕ್ಷನ ಮೇಲೆ ಕಾನೂನು ಕ್ರಮ ಜರಗಿಸಲು ಕ.ರಾ.ಗ್ರಾ.ಮತ್ತು ಪಂ.ರಾ.ಹಾಗೂ ನೌಕರರ ಸಂಘದಿಂದ ಮನವಿ

ಬಂಟ್ವಾಳ: ತುಂಬೆ ಗ್ರಾಪಂ ಪಿಡಿಒ ಚಂದ್ರಾವತಿ ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ವಿಚಾರದ ಕುರಿತು ಸೂಕ್ತ ಕ್ರಮವನ್ನು ಆರೋಪಿ ವಿರುದ್ಧ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು…

ಹಿಂದೂ ಯುವ ಸೇನೆ ಅಧ್ಯಕ್ಷರಾಗಿ ಪುಷ್ಪರಾಜ್ ಜಕ್ರಿಬೆಟ್ಟು ಆಯ್ಕೆ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಹಾಸಭೆಯು ಶ್ರೀ ವೈದ್ಯನಾಥ ದೈವಸ್ಥಾನ ಬಂಟ್ವಾಳ ಇದರ ವಠಾರದಲ್ಲಿ ಜರಗಿತು. ಈ ಸಭೆಯಲ್ಲಿ ತಾಲೂಕು ಘಟಕದ ನೂತನ…

ಬಿರುವೆರ್ ಕುಡ್ಲ ಬಜಪೆ ಘಟಕ 50ನೇ ಸ್ಪಂದನ ಸೇವಾಯೋಜನೆ, ಬೆಳ್ಮ ದೇರಳಕಟ್ಟೆ ಸೇವಾಶ್ರಮಕ್ಕೆ ಭೇಟಿ ಹಾಗೂ TV ಹಸ್ತಾಂತರ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ ಸಂಘಟನೆ…

ನಿವಾರ್ ಚಂಡಮಾರುತದ ಹಾವಳಿಗೆ ತುತ್ತಾಗಿರುವ ಬೆಳೆಗಳಿಗೆ ಪರಿಹಾರ ನೀಡುವಂತೆ ರೈತ ಸಂಘದಿಂದ ಒತ್ತಾಯ

ಕೋಲಾರ: ನಿವಾರ್ ಚಂಡಮಾರುತದ ಹಾವಳಿಗೆ ತುತ್ತಾಗಿರುವ ಬೆಳೆಗಳಿಗೆ ಪ್ರತಿ ಎಕರೆಗೆ ೨ ಲಕ್ಷ ಪರಿಹಾರ ನೀಡುವ ಜೊತೆಗೆ ಉಚಿತವಾಗಿ ಬಿತ್ತನೆ ಆಲೂಗಡ್ಡೆ, ಔಷಧಿಯನ್ನು ಪೂರೈಕೆ ಮಾಡಬೇಕೆಂದು ಒತ್ತಾಯಿಸಿ…