ಹೊಕ್ಕಾಡಿಗೋಳಿ: 30ರಂದು ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ
ಬಂಟ್ವಾಳ: ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದ್ದು, ಆ ಮೂಲಕ ಜಿಲ್ಲೆಯ…
SUDDI9 MEDIA NETWORK
ಬಂಟ್ವಾಳ: ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದ್ದು, ಆ ಮೂಲಕ ಜಿಲ್ಲೆಯ…
ವಿಟ್ಲ: ಮಹತೋಬಾರ ಶ್ರೀ ಪಂಚಲಿAಗೇಶ್ವರ ದೇವರ ವಾರ್ಷಿಕ ಕಾಲಾವಧಿ ಜಾತ್ರೆಯ ಪ್ರಯುಕ್ತ ವಿಟ್ಲ ಅರಮನೆಯಲ್ಲಿ ಕೇಪು ಶ್ರೀ ಮಲರಯ ದೈವದ ನೇಮೊತ್ಸವ.
ಬಂಟ್ವಾಳ: ಜ 26 ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘವನ್ನು ಖ್ಯಾತ ಯಕ್ಷಗಾನ ಹಾಸ್ಯಕಲಾವಿದ ದಿನೇಶ್ ಕೊಡಪದವು ಇವರು ಉದ್ಘಾಟಿಸಿದರು. ನಿಜವಾದ ಸಂಸ್ಕೃತಿ, ಸಾಂಸ್ಕೃತಿಕ ವೈಭವವನ್ನು…
ಬಂಟ್ವಾಳ:ಇಲ್ಲಿನಪುರಸಭಾಕಛೇರಿಗೆಸಂಬಂಧಿಸಿತ್ಯಾಜ್ಯಸಂಸ್ಕರಣೆಗೆನೂತನಕಂಪಾಕ್ಟ್ವಾಹನವನ್ನುಪುರಸಭಾಧ್ಯಕ್ಷಮುಹಮ್ಮದ್ಶರೀಫ್ಶಾಂತಿಅಂಗಡಿಬುಧವಾರಲೋಕರ‍್ಪಣೆಗೊಳಿಸಿದರು ಈಸಂರ‍್ಭಉಪಾಧ್ಯಕ್ಷೆಜೆಸಿಂತಾಡಿ’ಸೋಜ, ಸದಸ್ಯರುಗಳಾದರಾಮಕೃಷ್ಣಆಳ್ವ, ಅಬೂಬಕ್ರ‍್ಸಿದ್ದೀಕ್ಗುಡ್ಡೆಅಂಗಡಿ, ಗಂಗಾಧರ, ಲೋಲಾಕ್ಷಶೆಟ್ಟಿ, ಮೂನಿಶ್ಅಲಿ, ಹಸೈನರ‍್ತಾಳಿಪಡ್ಪು, ಜನರ‍್ದನಚೆಂಡ್ತಿಮಾರ್, ಇದ್ರೀಸ್ಪಿಜೆ, ಶಂಶಾದ್ಗೂಡಿನಬಳಿ, ಆರೋಗ್ಯಾಧಿಕಾರಿರವಿಕೃಷ್ಣ, ಮ್ಯಾನೇರ‍್ಲೀಲಾವತಿ, ಇಂಜಿನಿರ‍್ಡೊಮೆನಿಕ್ಡಿಮೆಲ್ಲೋ, ಕಛೇರಿಸಿಬ್ಬಂದಿಗಳುಮೊದಲಾದವರುಉಪಸ್ಥಿತರಿದ್ದರು.
ಮುಂಬಯಿ : (ಆರ್‌ಬಿಐ), ಜ.೨೭: ಸಮಾಜದಲ್ಲಿ ಯುವಕರು ಮುಂದೆ ಬಂದು ಸಮಾಜ ಮುಖಿಯಾಗಿಕೆಲಸ ಮಾಡಲು ಮನಸ್ಸು ಮಾಡಬೇಕು. ಕೇವಲ ತನಗಾಗಿ ಬದುಕದೆ ಸರ್ವರ ಬಾಳಿನಲ್ಲಿ ಏಳಿಗೆಯನ್ನು ಬಯಸಿ…
ಮುಂಬಯಿ: (ಆರ್‌ಬಿಐ),ಜ.೨೭:ಮುAಬಯಿ ಕನ್ನಡ ಸಂಘಇದರಮಹಿಳಾವಿಭಾಗಧ್ಯಕ್ಷೆ, ಮಹಾನಗರ ಮುಲುಂಡ್ ಪ್ರದೇಶದ ಹೆಸರಾಂತ ಸಮಾಜ ಸೇವಕಿ ಡಾ| ರಜನಿ ವಿನಾಯಕ್ ಪೈ ಅವರು ಭಾರತ ರಾಷ್ಟçದ ೭೨ನೇ ಗಣರಾಜ್ಯೋತ್ಸವದ ಪ್ರಯುಕ್ತ…
ವಿಟ್ಲ: ದಿನಾಂಕ ೨೬/೦೧/೨೦೨೧ ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರ್ಥಿಗಳು ಅಗ್ನಿಹೋತ್ರಕ್ಕೆ ಘೃತಾಹುತಿ ಮಾಡುವುದರ ಮೂಲಕ ಸಾಮೂಹಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್‌ನ…
ಮೂಡುಬಿದಿರೆ : ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವೀಣ್ ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಪಿ.ಬಂಗೇರಾ ಅವರು ರಾಷ್ಟ್ರಪತಿ…
ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪದವಿನಂಗಡಿಯ ಮುಗ್ರೋಡಿಯಲ್ಲಿ ಬಡಕುಟುಂಬವೊಂದಕ್ಕೆ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಮುಗ್ರೋಡಿ ವತಿಯಿಂದ ನಿರ್ಮಿಸಲಾದ 7.5 ಲಕ್ಷ ರೂ ವೆಚ್ಚದ…
ಕೋಲಾರ : ಭಾರತ ದೇಶ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ , ಎಲ್ಲಾ ಜಾತಿ , ಭಾಷೆಗಳನ್ನೊಳಗೊಂಡ ಜಾತ್ಯಾತೀತ ರಾಷ್ಟ್ರ , ಯುವಕರು ಮತದಾರದಿಂದ ಹೊರಗುಳಿಯಬಾರದು .…
ಮುಂಬಯಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾಸರಗೋಡು ಜಿಲ್ಲಾಘಟಕದ ಮಹಾಸಭೆ ಕಳೆದ ಭಾನುವಾರ ಕುಂಬಳೆ ಇಲ್ಲಿನ ಹೊಟೇಲ್ ಅನ್ನಪೂರ್ಣ ಸಭಾಂಗಣದಲ್ಲಿ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಅಚ್ಯುತ ಚೇವರ್ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ…
ಮಂಗಳೂರು:ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಮಾಜಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಸಂಕಷ್ಟದಲ್ಲಿರುವ ಕರಾವಳಿ ಪ್ರಾಂತ್ಯದ ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ನೆರವು ನೀಡುವ ಮಾನವೀಯ ಮೌಲ್ಯಗಳ ಕೆಲಸವನ್ನು ಅಧ್ಯಕ್ಷರಾದ ಐಕಳ ಹರೀಶ್…
ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಪಾಲ್ದಡ್ಕದಿಂದ ಹಿರ್ಣಿ- ಸಿದ್ದಯ್ಯಕೋಡಿ ಮೂಲಕ ರಾಯಿ ಹೊರಾಂಗಳಕ್ಕೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ರಚನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು…
ಕೈಕಂಬ: 72ನೇ ಗಣರಾಜ್ಯೋತ್ಸವ ಪ್ರಯುಕ್ತ ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ ಹಾಗೂ ಎಸ್.ಡಿ.ಎಂ.ಸಿ ಸಂಯುಕ್ತಾಶ್ರಯದಲ್ಲಿ ಜ.26ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಹಿರಿಯ ಪ್ರಾಥಮಿಕ ಸರಕಾರಿ ಶಾಲೆಯಲ್ಲಿ “ಸಂವಿಧಾನ…