ಮಾತೃಭೂಮಿ ಸೌಹಾರ್ದ ಸಹಕಾರಿ ನಿ.ಮಂಗಳೂರು . ಇದರ ಅಧ್ಯಕ್ಷರಾಗಿ ಭಾಸ್ಕರ ದೇವಶ್ಯ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಾಸ್ಕರ ವಿ ಶೆಟ್ಟಿ ಅವಿರೋಧ ಆಯ್ಕೆ.
ಕೈಕಂಬ: ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಪುರಸ್ಕೃತ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಇದರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಫೆ.೨೧ರಂದು ಸಹಕಾರಿಯ ಕೇಂದ್ರ ಕಛೇರಿ ಮಾತೃ…
