Month: February 2021

ಮಂಗಳೂರಿನ 39 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ದೃಢ

ಮಂಗಳೂರು:ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದಂತಹ ವಿದ್ಯಾರ್ಥಿಗಳಲ್ಲಿ ಕೊರೊನ ಪತ್ತೆ 80 ವಿದ್ಯಾರ್ಥಿಗಳಲ್ಲಿ ಪೈಕಿ 39 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ಅಬ್ಬಕ್ಕ ಸರ್ಕಲ್ ಬಳಿ ಇರುವ ಖಾಸಗಿ…

ರಾಜ್ಯ ಪೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ಸ್“ಅಬಕಾರಿ ಉದ್ಯಮ ಉಳಿಸಿ “ ಅಭಿಯಾನ

ಮಂಗಳೂರು: ರಾಜ್ಯ ಪೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ಸ್(ರಿ) ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಿದ್ದ “ಅಬಕಾರಿ ಉದ್ಯಮ ಉಳಿಸಿ “ ಅಭಿಯಾನವು ಇಂದು ದ.ಕ. ಜಿಲ್ಲಾ ವೈನ್…

ಕರೆಂಕಿ: ಫೆ. ೧೨ರಿಂದ ೧೭ರ ತನಕ ಬ್ರಹ್ಮಕಲಶೋತ್ಸವ ಸಂಭ್ರಮ

ಬಂಟ್ವಾಳ ತಾಲ್ಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿ ಮತ್ತು ತೀರ್ಥ ಮಂಟಪ ನಿರ್ಮಾಣಗೊಳ್ಳುತ್ತಿದೆ.ಫೆ. ೧೨ರಿಂದ ೧೭ರ ತನಕ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯಲಿದೆ.

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ ೬ರಂದು ಸ್ವಾಗತ ಸಮಿತಿ ಸಭೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಸಮೀಪದ ಕೈಕುಂಜೆ ಕ್ಷೇತ್ರ ಶಿಕ್ಷಣಾಧಿಕಾರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ೬ರಂದು ಮಧ್ಯಾಹ್ನ ೨.೩೦ ಗಂಟೆಗೆ ಸಮ್ಮೇಳನದ ಪೂರ್ವಭಾವಿಯಾಗಿ ಸ್ವಾಗತ ಸಮತಿ…

ರೈತರ ಬೆಳೆಗಳಿಗೆ ಕೀಟ ಹಾಗೂ ರೋಗ ಹತೊಟಿ ಅರಿವು ಕಾರ್ಯಕ್ರಮ

ಶ್ರೀನಿವಾಸಪುರ: ಮಾವು ಮತ್ತು ಟೊಮೆಟೊ ಬೆಳೆ ರಕ್ಷಣೆಗೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಡಿ.ಎಸ್.ಅಂಬಿಕಾ ಹೇಳಿದರು.ತಾಲ್ಲೂಕಿನ…

ಯಕ್ಷಕಲಾ ಸಂಘದ ಅಧ್ಯಕ್ಷರಾಗಿ ದಿನೇಶ್ ವರಕೋಡಿ ಆಯ್ಕೆ

ಕೈಕಂಬ: ಯಕ್ಷಕಲಾ ಸಂಘ ವರಕೋಡಿ ಇದರ ವಾರ್ಷಿಕ ಮಹಾಸಭೆ ಜ.31 ಭಾನುವಾರ ಯಕ್ಷಕಲಾ ಸಂಘದ ಯಕ್ಷಧಾಮ ದಲ್ಲಿ ನಡೆಯಿತು . ಅಧ್ಯಕ್ಷತೆಯನ್ನು ಯಕ್ಷಕಲಾ ಸಂಘದ ಅಧ್ಯಕ್ಷ ದಿನೇಶ್…

ಮಂಗಳೂರಿನ ಪಾಲಿಕೆ ಟೌನ್ ಪ್ಲಾನಿಂಗ್ ಜಂಟಿ ನಿರ್ದೇಶಕರ ಮನೆ ಮೇಲೆ ದಾಳಿ

ಮಂಗಳೂರು: ಅಕ್ರಮ ಆಸ್ತಿ ಗಳಿಗೆ ಆರೋಪ ಹಿನ್ನಲೆ ಮಂಗಳೂರಿನ ಪಾಲಿಕೆ ಟೌನ್ ಪ್ಲಾನಿಂಗ್ ಜಂಟಿ ನಿರ್ದೇಶಕರ ಮನೆ ಮೇಲೆ ದಾಳಿ ಜಯರಾಜ್ ಕೆ.ವಿ,ಮಂಗಳೂರು ಪಾಲಿಕೆ ಟೌನ್ ಪ್ಲಾನಿಂಗ್…

ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ಎಂಬಲ್ಲಿ ಟ್ಯಾಂಕರ್ ಪಲ್ಟಿ

ಮಂಗಳೂರು: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಂಗಳವಾರ ಬೆಳಗಿನ ಜಾವ ರಸ್ತೆ ಉರುಳಿದೆ‌. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು…

ಆತ್ಮನಿರ್ಭರ ಭಾರತಕ್ಕೆ ಪೂರಕ ಬಜೆಟ್ : ಡಿ.ವೇದವ್ಯಾಸ್ ಕಾಮತ್

ಮಂಗಳೂರು:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಸಂಸತ್‍ನಲ್ಲಿ ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿದೆ ಎಂದು…

ಕಲ್ಲಾಡಿ ಪ್ರೌಢಶಾಲೆ: ಶಿಕ್ಷಕಿಗೆ ಬೀಳ್ಕೊಡುಗೆ.

ಕುಪ್ಪೆಪದವು: ಸರಕಾರಿ ಪ್ರೌಢಶಾಲೆ ಕಲ್ಲಾಡಿ ಕುಪ್ಪೆಪದವು ಇಲ್ಲಿ ಕಳೆದ 20 ವರ್ಷಗಳಿಂದ ಶಿಕ್ಷಕಿಯಾಗಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಪದೋನ್ನತಿ ಪಡೆದು ಸಿದ್ದಕಟ್ಟೆ ಶಾಲೆಗೆ ವರ್ಗಾವಣೆಗೊಂಡಿರುವ…

ಕಲ್ಲಾಡಿ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಕುಪ್ಪೆಪದವು: ಇಲ್ಲಿನ ಹಿಂದೂ ಸೇವಾ ಸಮಿತಿ ಬಾರ್ದಿಲ ಕಲ್ಲಾಡಿ ಇದರ 12 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಭಾನುವಾರ ಜರಗಿತು. ಸಂಜೆ ದುರ್ಗಾಪರಮೇಶ್ವರಿ ಭಜನಾ ಮಂಡಳಿ…

ಬಿ.ಸಿ.ರೋಡ್ ಕೃಷಿ ಉತ್ಸವ, ಕಲೋತ್ಸವ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಫೆ.೧೧ರಿಂದ ನಡೆಯಲಿರುವ…

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ-ತಪ್ಪಿತಸ್ಥರಿಗೆ ನಿಷ್ಠೂರವಾದಿಗಳಾಗಿ ವೃತ್ತಿಘನತೆಗೆ ಕುತ್ತು ಬಾರದಂತೆ ನಡೆದುಕೊಳ್ಳಿ-ಕೊತ್ತೂರು ಮಂಜುನಾಥ್

ಕೋಲಾರ: ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಿಕಾ ಮಾಧ್ಯಮಗಳಿಗೆ ಸಮಾಜದಲ್ಲಿ ಗೌರವವಿದೆ, ತಪ್ಪು ಮಾಡುವವರಿಗೆ ನಿಮ್ಮನ್ನು ಕಂಡರೆ ಭಯವಿರಬೇಕು, ನಿಮ್ಮಲ್ಲೂ ವೃತ್ತಿಯ ಘನತೆಗೆ ಕುತ್ತು ಬಾರದಂತೆ ನಡೆದುಕೊಳ್ಳುವ ಬದ್ದತೆಯೂ…