Month: February 2021

ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಫೆ.೧೧ರಿಂದ ಫೆ.೨೫: ಬಿ.ಸಿ.ರೋಡ್‌ನಲ್ಲಿ ಕೃಷಿ ಉತ್ಸವ, ಕರಾವಳಿ ಕಲೋತ್ಸವ

ಬಂಟ್ವಾಳ: ರಾಜರ್ಷಿ, ಪದ್ಮ ವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ಆವರ ಮಾರ್ಗದರ್ಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ…

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಶನಿವಾರ ಗೊನೆ ಕಡಿದು, ಫೆ.5 ರ ಶುಕ್ರವಾರ ರಾತ್ರಿ 9 ಗಂಟೆಗೆ ಭಂಡಾರಯೇರಿ,…

ಬಂಗ್ರಕೂಳೂರು ಪಡ್ಡೋಡಿಗೆ ಶಾಶ್ವತ ಕಾಂಕ್ರಿಟ್ ರಸ್ತೆ: ಡಾ.ಭರತ್ ಶೆಟ್ಟಿ ವೈ

ಮಂಗಳೂರು: ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆಯ ಅನುದಾನದಡಿ 20 ಲಕ್ಷ ರೂ.ವೆಚ್ಚದಲ್ಲಿ ಬಂಗ್ರಕೂಳೂರು 16ನೇ ವಾರ್ಡ್ ಪಡ್ಡೋಡಿ ರಸ್ತೆಯನ್ನು ಕಾಂಕ್ರಟೀಕರಣ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ…

ಜಗದೀಶ್ ಅಧಿಕಾರಿಯವರಿಂದ ಬಿಲ್ಲವರ ಆರಾಧ್ಯ ವೀರ ಪುರುಷರ ಅವಹೇಳನ ಖಂಡನೀಯ!

ಮಂಗಳೂರು: ತುಳುನಾಡಿನ ಸಮಸ್ತ ಬಿಲ್ಲವರು ಮಾತ್ರವಲ್ಲದೆ ವಿವಿಧ ಜಾತಿ ಮತಗಳ ಜನರು ಆರಾಧಿಸಿಕೊಂಡು ಬಂದಿರುವ ಕೋಟಿ ಚೆನ್ನಯ ಎಂಬ ವೀರ ಪುಣ್ಯಪುರುಷರ ಬಗ್ಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ…

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ

ಮಂಗಳೂರು: ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ.…

ಬಿಲ್ಲವ ಸಮುದಾಯದ ಕ್ಷಮೆ ಕೇಳಿದ ಜಗದೀಶ್ ಅಧಿಕಾರಿ

ಮೂಡುಬಿದಿರೆ: ವಾಲ್ಪಾಡಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ನಾನು ಪ್ರಮಾದವಶಾತ್ ಹೇಳಿಕೆ ನೀಡಿರುವುದು ಹಾಗೂ ತದನಂತರದ ಬೆಳವಣಿಗಳಿಂದ ಬಿಲ್ಲವ ಸಮುದಾಯವರ ಸಹಿತ ಯಾರಿಗಾದರೂ ನೋವಾಗಿದಲ್ಲಿ ಕ್ಷಮೆಯನ್ನು ಕೇಳುತ್ತೇನೆ ಎಂದು…

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ನ ಸಾಲದ ಪತ್ರಗಳ ವಿತರಣೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ.ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ…

ಜಿಲ್ಲಾಧ್ಯಕ್ಷರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ನಂದಾವರದಲ್ಲಿ ವಿಶೇಷ ಪೂಜೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಸುದರ್ಶನ್ ಎಂ ಮೂಡಬಿದ್ರೆ ಅವರ ಹುಟ್ಟುಹಬ್ಬದಂದು ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರಕ್ಕೆ ಸುದರ್ಶನ್ ದಂಪತಿ…

ಕತ್ತಾಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ :ಕತ್ತಲ್ ಸಾರ್ ಅವರಿಗೆ ಗಾಯ

ಮಂಗಳೂರು: ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಯಾನಂದ್ ಕತ್ತಲ್ ಸಾರ್ ಗಾಯಗೊಂಡ ಘಟನೆ ಶನಿವಾರ…

ಕಡಂಬು ಬಾಳಿಕೆ ಧರ್ಮಚಾವಡಿಯ ದೈವಗಳಿಗೆ ಕೆಂಡ ಸೇವೆ, ನೃತ್ಯಸೇವೆ ಮತ್ತು ಕೋಲ

ವಿಟ್ಲ: ಕಡಂಬು ಬಾಳಿಕೆ ಧರ್ಮಚಾವಡಿಯ ರಕ್ತೇಶ್ವರಿ, ಉಳ್ಳಾಲ್ತಿ, ಮಲರಾಯಿ ಸಾಸ್ತಾರ, ನಾಗದೇವರು, ಗುಳಿಗ, ಕೊರತಿ, ಸಪರಿವಾರ ದೈವಗಳಿಗೆ ಕುಂಟುಕುಡೇಲು ಗುರುರಾಜ ತಂತ್ರಿಯವರ ಪೌರೋಹಿತ್ಯದಿಂದ, ವಿಟ್ಲ ಅರಮನೆಯ ಅರಸರಾದ…

ಬಿಲ್ಲವ ಸಮುದಾಯದ ಅವಹೇಳನೆ: ಬಿಲ್ಲವ ಸಂಘದಿಂದ ಪೊಲೀಸ್ ಠಾಣೆಗೆ ದೂರು

ಮೂಡುಬಿದಿರೆ: ತುಳುನಾಡಿನ ಆರಾಧ್ಯ ದೈವಗಳಾದ ಕೋಟಿ ಚೆನ್ನಯ್ಯರ ಬಗ್ಗೆ ಹಾಗೂ ಹಿರಿಯ ರಾಜಕಾರಣಿ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮುಖಂಡ ಜಗದೀಶ್…

ಕೋಟಿ ಚೆನ್ನಯ, ಬಿಲ್ಲವ ಸಮುದಾಯದ ಅವಹೇಳನ ಜಗದೀಶ್ ಅಧಿಕಾರಿಯವರ ವಿರುದ್ಧ ಆಕ್ರೋಶ

ಮೂಡುಬಿದಿರೆ: ಮೂರು ದಿನಗಳ ಹಿಂದೆ ವಾಲ್ಪಾಡಿಯಲ್ಲಿ ನಡೆದ ನೇಮೋತ್ಸವ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ ನೀಡಿದ ಹೇಳಿಕೆ ಹಾಗೂ ಬಿಲ್ಲವ ಸಮುದಾಯದ ವ್ಯಕ್ತಿಯೊಬ್ಬರ ಜೊತೆ…

ಕುಶಲ ಕರ್ಮಿಗಳಿಗೆ ವಿವಿಧ ಸೌಲಭ್ಯ ವಿತರಣಾ ಸಮಾರಂಭ

ಶ್ರೀನಿವಾಸಪುರ: ಕುಶಲ ಕರ್ಮಿಗಳು ಸರ್ಕಾರದ ಸೌಲಭ್ಯ ಬಳಿಸಿಕೊಂಡು ಜೀವನ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು.ತಾಲ್ಲೂಕಿನ ಗಂಗರಗಾನಪಲ್ಲಿ ಗ್ರಾಮದಲ್ಲಿ ಸಣ್ಣ ಕೈಗಾರಿಕೆ…

ರೋಸಾಮಿಸ್ತಿಕ ಶಿಕ್ಷಕಿಯರ ತರಬೇತಿ ಸಂಸ್ಥೆ ಕಿನ್ನಿಕಂಬಳ “ಅಮೃತ ಸಂಭ್ರಮ”

ಕೈಕಂಬ: ರೋಸಾಮಿಸ್ತಿಕಾ ಶಿಕ್ಷಕಿ ತರಬೇತಿ ಸಂಸ್ಥೆಯ ಅಮೃತ ಸಂಭ್ರಮವು ಫೆ.೫ರಂದು ಶುಕ್ರವಾರ ರೋಸಾಮಿಸ್ತಿಕಾ ಸಭಾಂಗಣದಲ್ಲಿ ನೆರವೇರಿತು. ಗ್ರಾಮೀಣ ಪ್ರದೇಶದ ದೀನದಲಿತ ಹೆಣ್ಣುಮಕ್ಕಳ ಉದ್ದಾರಕ್ಕಾಗಿ ಶ್ರಮಿಸಿದ ದೇವರ ಸೇವಕ…