Month: March 2021

ಡಿಜಿಟಲ್ ಸಹಿ ಇರುವ ಕಾರಣ, ಏ.1ರಿಂದ 12ರವರೆಗೆ ಪಹಣಿ ವಿತರಣೆ ಇಲ್ಲ.

ಬಂಟ್ವಾಳ: ಪಹಣಿಗಳಿಗೆ ಡಿಜಿಟಲ್ ಸಹಿ ಇರುವ ಕಾರಣ, ಏ.1ರಿಂದ 12ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ…

ಕೆ.ಜಿ.ಎಫ್ ನಿವೃತ್ತ ಹಾಗೂ ವರ್ಗವಾದ ಪೊಲೀಸ್ ಅಧಿಕಾರಿಗಳಿಗೆ ಬಿಳ್ಕೋಡುಗೆ

ಕೆಜಿಎಫ್ : ಪ್ರತಿಯೊಬ್ಬ ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು…

ಶ್ರೀನಿವಾಸಪುರ ಪುರಸಭೆ 20,60,000 ಉಳಿತಾಯ ಬಜೆಟ್.

ಶ್ರೀನಿವಾಸಪುರ : ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪುರಸಭೆಯ 2021 – 22 ನೇ ಸಾಲಿನ ಆಯವ್ಯಯ…

ನಿರ್ಜನ ಪ್ರದೇಶದಲ್ಲಿ ತಲ್ವಾರಿನಿಂದ ಬೆದರಿಕೆಯೊಡ್ಡಿ ದರೋಡೆ

ಕೈಕಂಬ: ಗುರುಪುರ ಸಮೀಪದ ಬೆಳ್ಳಿಬೆಟ್ಟು ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಬಳಿ ಬುಧವಾರ ಮುಂಜಾನೆ ಸುಮಾರು ೫ ಗಂಟೆಗೆ ಮೂಡಬಿದ್ರೆಯತ್ತ ಸಾಗುತ್ತಿದ್ದ ಆಲ್ಟೋ ಕಾರು ತಡೆಗಟ್ಟಿದ ಮತ್ತೊಂದು ಕಾರಿನಲ್ಲಿದ್ದ…

ಪೊಳಲಿಯಲ್ಲಿ ಎ.೧ರಂದು ಕೋಳಿ ಗುಂಟ,ಬೆಳ್ಳಿ ರಥೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ೧೮ನೇ ದಿನದ ಜಾತ್ರೆಯಂದು ಅಂದರೆ ಎ.೧ರಂದು ಗುರುವಾರ ಕೋಳಿಗುಂಟ ನಡೆಯಲಿದೆ.ಅಂದು ರಾತ್ರಿ ಬೆಳ್ಳಿ ರಥೋತ್ಸವ ನಡೆಯಲಿದೆ.

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬಸ್ಸು, ಹಲವಾರು ಮಂದಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ವಾಲಿ ನಿಂತ ಘಟನೆ ಬಂಟ್ವಾಳ ಎಸ್ ವಿ.ಎಸ್ ಕಾಲೇಜಿನ ತಿರುವಿನಲ್ಲಿ ನಡೆದಿದ್ದು ಘಟನೆಯಲ್ಲಿ…

ಮೂಡುಬಿದಿರೆ ಮನೆಗಳಲ್ಲಿ ಕಳ್ಳತನಕ್ಕೆ ಯತ್ನ, ಯುವಕನಿಗೆ ಮೆಣಸಿನ ಹುಡಿ ಎರಚಿ ಬೈಕ್, ನಗದು ದರೋಡೆ

ಮೂಡುಬಿದಿರೆ: ತಾಲೂಕಿನ ತೋಡಾರು ಮತ್ತು ಗಾಂಧಿನಗರದಲ್ಲಿರುವ ಎರಡು ಮನೆಗಳಿಗೆ ಕಲ್ಲು ಎಸೆದಿದ್ದಲ್ಲದೆ ಅಂಗಳದಲ್ಲಿದ್ದ ಕಾರು ಮತ್ತು ಓಮ್ನಿ ವಾಹನಗಳನ್ನು ಹಾನಿಗೊಳಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಬುಧವಾರ ನಸುಕಿನ…

ಅಣ್ಣಪ್ಪ ಸ್ವಾಮಿ ಹಾಗೂ ಜುಮಾದಿ ಬಂಟ ದೈವಗಳಿಗೆ ನೇಮೋತ್ಸವ

ಬಂಟ್ವಾಳ : ತಾಲ್ಲೂಕಿನ ಕೊಯಿಲ ಗ್ರಾಮದ ಮಾವಂತೂರು ಗುತ್ತು ಎಂಬಲ್ಲಿ ಅಣ್ಣಪ್ಪ ಸ್ವಾಮಿ ಸಹಿತ ಜುಮಾದಿ ಬಂಟ ದೈವಗಳಿಗೆ ನೇಮೋತ್ಸವ ಸೇವೆ ಶನಿವಾರ ರಾತ್ರಿ ನಡೆಯಿತು. ರವಿಶಂಕರ…

ಏ.೧ರಿಂದ ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆ ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದಲ್ಲಿ ಏ.೧ರಿಂದ ೩ರತನಕ ವಾರ್ಷಿಕ ನೇಮೋತ್ಸವ ನಡೆಯಲಿದೆ. ಏ.೧ರಂದು ಬೆಳಿಗ್ಗೆ ೧೦ ಗಂಟೆಗೆ…

ಗಾಯತ್ರಿ ದೇವಿ ದೇವಸ್ಥಾನ ೪೭ನೇ ಭಜನಾ ಮಂಗಲೋತ್ಸವ, ೧೫ನೇ ವರ್ಧಂತಿ ಉತ್ಸವ 

ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಇದೇ ಬರುವ ಎ ೩೧ರಂದು ೪೭ನೇ ಭಜನಾ ಮಂಗಲೋತ್ಸವ…

ಬಿಸಿಯೂಟ ತಯಾರಿಸುವ ಅಡಿಗೆ ಸಿಬ್ಬಂದಿ ಸ್ವಚ್ಛತೆ ಕಾಪಾಡಿ – ತಹಶೀಲ್ದಾರ್‌ ಶ್ರೀನಿವಾಸ್

ಶ್ರೀನಿವಾಸಪುರ : ಬಿಸಿಯೂಟ ತಯಾರಿಸುವ ಅಡಿಗೆ ಸಿಬ್ಬಂದಿ ಸ್ವಚ್ಛತೆ ಕಾಪಾಡಿಕೊಂಡು ತಮ್ಮ ಮನೆಗಳಲ್ಲಿ ತಯಾರು ಮಾಡುವ ಅಡುಗೆಯಂತೆ ಶಾಲೆಗಳಲ್ಲಿ ಸಹ ವಿಶೇಷ ಕಾಳಜಿವಹಿಸಿ ಲಭ್ಯವಿರುವ ಆಹಾರ ಪದಾರ್ಥಗಳನ್ನು…

ಫಲಾನುಭವಿಗಳು ಲೋಕ್ ಅದಾಲತ್ ಪ್ರಯೋಜನ ಪಡೆದುಕೊಳ್ಳಿ ..

ಶ್ರೀನಿವಾಸಪುರ: ಫಲಾನುಭವಿಗಳು ಲೋಕ್ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು. ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ…

ಒಡಿಯೂರು ಶ್ರೀಗಳ ಜನ್ಮಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ಪೂವರಿ ಪತ್ರಿಕಾ ಬಳಗದ ನೇತೃತ್ವದಲ್ಲಿ

ಒಡಿಯೂರು : ಶ್ರೀಗಳ ಜನ್ಮಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ಪೂವರಿ ಪತ್ರಿಕಾ ಬಳಗದ ನೇತೃತ್ವದಲ್ಲಿ, ಷಷ್ಠ್ಯಬ್ದ ಪುತ್ತೂರು ತಾಲೂಕು ಸಮಿತಿ ಸಹಯೋಗದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ…