Month: March 2021

ರಾಮಕೃಷ್ಣ ತಪೋವನದಿಂದ ಶ್ರೀ ದೇವಿ ಸನ್ನಿಧಿಯಲ್ಲಿ ಚಂಡಿಕಾಹೋಮ

ಪೊಳಲಿ:ರಾಮಕೃಷ್ಣತಪೋವನ ಪೊಳಲಿ ಇದರ ೧೨ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಗುರುವಾರ ಚಂಡಿಕಾಹೋಮ ನಡೆಯಿತು. ದೇವಳದ ಅರ್ಚಕ ನಾರಾಯಣ ಭಟ್, ಮಾಧವ ಭಟ್, ಪೂಜೆ…

ಮರವೂರು ನಾಗೇಶ್ ಸಪಳಿಗ ನಿಧನ

ಕೈಕಂಬ:ಮರವೂರು ಗ್ರಾ.ಪಂಚಾಯತ್ ನಲ್ಲಿ ಮೂರು ಅವಧಿಗೆ ಸದಸ್ಯರಾಗಿದ್ದ ಅವರು ಬ್ಲಾಕ್ ಕಾಂಗ್ರೇಸ್ ಸಮಿತಿಯ ಉಪಾಧ್ಯಕ್ಷರಾದ ಕೆಂಜಾರು ನಿವಾಸಿ ನಾಗೇಶ್ ಸಪಲಿಗ (೫೧) ಹೃದಯಘಾತದಿಂದ ಸ್ವಗ್ರಹದಲ್ಲಿ ಸೋಮವಾರ ನಿಧನರಾದರು.…

ದುರ್ಗಾಂಬ ಕ್ಷೇತ್ರದಲ್ಲಿ ಮಹಾಶಿವರಾತ್ರಿ

ಬಂಟ್ವಾಳ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ೨೬ ತಂಡಗಳು ಗುರುವಾರ ಭಜನೆ ಸೇವೆ ಸಲ್ಲಿಸಿದರು.

ಫರಂಗಿಪೇಟೆ: ರಂಗ ಕಲಾವಿದನಿಗೆ ಸನ್ಮಾನ

ಬಂಟ್ವಾಳ:ಇಲ್ಲಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಬುಧವಾರ ಸಂಜೆ ನಡೆದ ಶಿವಧೂತೆ ಗುಳಿಗೆ ನಾಟಕ ಕಾರ್ಯಕ್ರಮದಲ್ಲಿ ಹಿರಿಯ ರಂಗ ಕಲಾವಿದ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಇವರನ್ನು…

ರಾಯಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಹಾಶಿವರಾತ್ರಿ ಆಚರಣೆ, ಅಖಂಡ ಭಜನಾ ಮಂಗಲೋತ್ಸವ

ಬಂಟ್ವಾಳ:ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನಾ ಮಂಡಳಿ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಅಹೋರಾತ್ರಿ ಭಜನಾ ಮಂಗಲೋತ್ಸವ ಸಹಿತ ಏಕದಶ ರುದ್ರಾಭಿಷೇಕ ಮತ್ತು ೨೫ ನೇ ವರ್ಷದ…

ಜಿಲ್ಲಾ ಮಟ್ಟದ ಪುನಃಶ್ವೇತನ ತರಬೇತಿ ಶಿಬಿರ

ಶ್ರೀನಿವಾಸಪುರ : ಎಲ್ಲಾ ಕ್ಷೇತ್ರಗಳಲ್ಲಿ ಜಾತಿ ಆದಾರವಾಗುತ್ತಿದೆ ಆದರೆ ಇಡೀ ದೇಶಕ್ಕೆ ಅನ್ನ ನೀಡುವ ಕೃಷಿ ಕೂಲಿ ಕಾರ್ಮಿಕರಲ್ಲಿ ಇಲ್ಲದ ಜಾತಿ ಇಂದು ವಿದ್ಯಾವಂತರಿಂದಲೇ ಜಾತಿ ಸೃಷ್ಟಿಯಾಗುತ್ತಿದೆಯೆಂದರೆ…

ವಿಸ್ಕಾನ್ ಕಂಪನಿಗೆ ರಾಜ್ಯ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ,ಕಾರ್ಮಿಕರೊಂದಿಗೆ ಸಂವಾದ ನಡೆಸಿದ: ಸಚಿವ ಜಗದೀಶ ಶೆಟ್ಟರ್

ಕೋಲಾರ: ಹಿಂಸಾ ಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ . ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ…

ಗೋಳಿದಡಿಗುತ್ತಿನಲ್ಲಿ ಕೃಷ್ಣ ಕೃಷ್ಣ ಶ್ರೀ ಕೃಷ್ಣ ಯಕ್ಷಗಾನ ಬಯಾಲಾಟ

ಕೈಕಂಬ: ಗುರುಪುರ ಗೋಳಿದಡಿಗುತ್ತಿನಲ್ಲಿ ಮಾ.13ರಂದು ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳ ಶ್ರೀ ಕ್ಷೇತ್ರ ಕಮಲಶಿಲೆ ಇವರಿಂದ “ಕೃಷ್ಣ ಕೃಷ್ಣ ಶ್ರೀ ಕೃಷ್ಣ” ಕಾಲಮಿತಿ…

ಮಾ.೧೩ರಂದು ಪಿಲ್ಕಾಜೆಗುತ್ತಿನ ಧರ್ಮ ದೈವಗಳಿಗೆ ನೇಮೋತ್ಸವ

ಕೈಕಂಬ: ಬಂಟ್ವಾಳ ತಾಲೂಕಿನ ಪಿಲ್ಕಾಜೆಗುತ್ತು ಶ್ರೀ ಪಿಲಿಚಾಮುಂಡಿ ಜುಮಾದಿ ಬಂಟ ,ಮಹಿಸಂದಾಯ ಕೊಡಮಣಿತ್ತಾಯಿ ಮತ್ತು ಪರವಾರ ದೈವಗಳಿಗೆ ಧರ್ಮಚಾವಡಿ ಪಿಲ್ಕಾಜೆಗುತ್ತಿನಲ್ಲಿ ಮಾ. ೧೩ರಂದು ಶನಿವಾರ ನೇಮೋತ್ಸವ ನಡೆಯಲಿದೆ…

ಬಂಟ್ವಾಳ ಬಿಜೆಪಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

ಬಂಟ್ವಾಳ: ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಯು ಮಾ.10 ರಂದು ಬುಧವಾರ ಹೋಟೇಲ್ ರಂಗೋಲಿ ಸಭಾಂಗಣದಲ್ಲಿ ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಪಕ್ಷ ಸಂಘಟನೆಗೆ ಪೂರಕವಾಗಿ…

ಕುಂಪಲ:ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವಪತ್ತೆ

ಉಳ್ಳಾಲ: ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯೊರ್ವಳ ಶವ ಪತ್ತೆಯಾಗಿರುವ ಘಟನೆ ಬುಧವಾರ ಕುಂಪಲದಲ್ಲಿ ನಡೆದಿದೆ ಕುಂಪಲ ಆಶ್ರಯಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ…

ಪರಿಸರ ಪ್ರೇಮಿ, ಸಮಾಜ ಸೇವಕಿ ರೇಡಿಯೋ ಜಾಕಿ ರಶ್ಮಿ ಉಳ್ಳಾಲ್ ಪ್ರಶಸ್ತಿ ವಿಜೇತೆ

ಮಂಗಳೂರು:ತುಳುನಾಡಿನ ಕರಾವಳಿ ಪ್ರದೇಶವು ಇಂದು ಸ್ವಚ್ಚತೆಯನ್ನು ಕಾಪಾಡುದರೊಂದಿಗೆ ತನ್ನ ಪರಿಸರವನ್ನು ಹಸಿರಾಗಿರಿಸಿ ಶುದ್ದ ಗಾಳಿಯನ್ನು ಪರಿಸರಕ್ಕೆ ನೀಡುತ್ತಿದ್ದು ಅದಕ್ಕೆ ಕೇವಲ ಸರಕಾರ, ನಗರ ಪಾಲಿಕೆ ಮಾತ್ರವಲ್ಲದೆ ಇತರ…

ನೈನಾಡು: ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ

ಬಂಟ್ವಾಳ: ಪ್ರತೀ ಮನೆ ಮತ್ತು ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಜೊತೆಗೆ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲ ಉಳಿವಿಗೆ ನೀರು ಮತ್ತು ಆಹಾರ ಮೀಸಲಿಡುವ ಅಗತ್ಯವಿದೆ ಎಂದು ಪಕ್ಷಿಪ್ರೇಮಿ ನಿತ್ಯಾನಂದ…

ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ 2020-21 ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.…