Month: March 2021

ವಾರ್ಡ್ ಸಭೆ ಮತ್ತು ಗ್ರಾಮ ಸಭೆ

ರಾಯಲ್ಪಾಡು : ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸೌಲಭ್ಯಗಳನ್ನು ಪರಿಚಯಿಸಿ, ಅನುಕೂಲಮಾಡಿಕೊಡುವುದೇ ವಾರ್ಡ್ ಸಭೆ ಮತ್ತು ಗ್ರಾಮಸಭೆಯ ಉದ್ದೇಶ ಎಂದು ಅಧ್ಯಕ್ಷ ಆರ್.ವಿಶ್ವನಾಥರೆಡ್ಡಿ…

ಮೂಜೂರು ಹಿರ್ಗಾನದಲ್ಲಿ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ ಸಾಹಿತ್ಯ ಸಮ್ಮೇಳನ ಊರಿಗೆ ಶೋಭೆ ತರುತ್ತದೆ- ಅಶೋಕ್ ನಾಯಕ್

ಅಜೆಕಾರು: ಮುಜೂರಿನಲ್ಲಿ ಮೊದಲ ಸಾಹಿತ್ಯ ಸಮ್ಮೇಳನ ಬಿ.ಎಂ.ಅನುದಾನಿತ ಶಾಲೆಯಲ್ಲಿ ನಡೆಯುತ್ತಿರುವುದು ನಮಗೆ ಸಂತೋಷ. ಸಾಹಿತ್ಯ ಮತ್ತು ಸಾಂಸ್ಖೃತಿಕ ಸಮ್ಮೇಳನಗಳು ಊರಿಗೆ ಶೋಭೆ ತರುತ್ತವೆ ಎಂದು ಶ್ರೀ ಆದಿಲಕ್ಷ್ಮಿ…

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮೂಡುಬಿದಿರೆ: ಕಳೆದ ಒಂದು ವಾರದ ಹಿಂದೆ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಿಂದ ನಾಪತ್ತೆಯಾಗಿದ್ದ ವಿಠಲ ಬಂಗೇರ ಅವರ ಮೃತ ದೇಹವು ಮೂಡುಬಿದಿರೆ ತಾಲೂಕಿನ ಪಡುಕೋಣಾಜೆ ಗ್ರಾಮದ ಹೌದಾಲ್‍ನ…

ಮಾದುಕೋಡಿಯಲ್ಲಿ ಕೊರಗಜ್ಜನಿಗೆ ಗಗ್ಗರ ಸೇವೆ

ಪೊಳಲಿ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿಯಲ್ಲಿ ಫೆ.೨೭ರಂದು ಶನಿವಾರ ರಾತ್ರಿ ೭ ಗಂಟೆಗೆ “ಕೊರಗಜ್ಜನ ವರ್ಷಾವಧಿ ಗಗ್ಗರ ಸೇವೆ”ಯು ನಡೆಯಿತು. ಮಾದುಕೋಡಿ ಕೊರಗಜ್ಜ ಕ್ಷೇತ್ರದ ಗುರೂಜಿ ವಿಜಯ…

ಕಲ್ಲಡ್ಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ ವಿ ರಾಮನ್ ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ “ರಾಷ್ಟ್ರೀಯ…

ಮೆಚ್ಚಿ ಜಾತ್ರೆಯಲ್ಲಿ ಶಾಸಕ ರಾಜೇಶ ನಾಯ್ಕ್

ಬಂಟ್ವಾಳ ತಾಲ್ಲೂಕಿನ ಅನಂತಾಡಿಯಲ್ಲಿ ಶನಿವಾರ ನಡೆದ ಪ್ರಸಿದ್ಧ ಮೆಚ್ಚಿ ಜಾತ್ರೆಯಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ವಾರ್ಷಿಕ ಉತ್ಸವ ಸಮಾಪನ

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಮೂರು ದಿನಗಳ ವಾರ್ಷಿಕ ಉತ್ಸವ ಶುಕ್ರವಾರ ರಾತ್ರಿ ಸಮಾಪನಗೊಂಡಿತು. ತಂತ್ರಿ ಕೇಶವ ಶಾಂತಿ ನಾಟಿ…

ಅಲೇರ ಪಂಜುರ್ಲಿ ದೈವದ ನೇಮೋತ್ಸವ

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಹೊಕ್ಕಾಡಿಗೋಳಿ ಸಮೀಪದ ಆರಂಬೋಡಿ ಗಿರಿಮೈದಾನ ಬ್ರಹ್ಮಮುಗೇರು ಮಹಾಕಾಳಿ ದೈವಸ್ಥಾನದಲ್ಲಿ ಅಲೇರ ಪಂಜುರ್ಲಿ ದೈವದ ನೇಮೋತ್ಸವ ಶನಿವಾರ ಬೆಳಿಗ್ಗೆ ನಡೆಯಿತು.

ವಾಮದಪದವು: ರೋಟರಿ ಕ್ಲಬ್ ಕೊಡುಗೆಗಳ ವಿತರಣೆ

ಬಂಟ್ವಾಳ:ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ವತಿಯಿಂದ ಶನಿವಾರ ನಡೆದ ವಿವಿಧ ಕೊಡುಗೆಗಳ ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ಚಾಲನೆ…