Month: April 2021

ಗುರುಪುರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ `ಶಿಶು ಪ್ರದರ್ಶನ’ ಕಾರ್ಯಕ್ರಮ

ಕೈಕಂಬ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು(ಗ್ರಾ), ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಮಂಗಳವಾರ ಗುರುಪುರ…

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಡಾ| ಎಂ.ಪಿ ಶ್ರೀನಾಥ್ ನಾಮಪತ್ರ ಸಲ್ಲಿಕೆ

ಮಂಗಳೂರು : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಇಂದಿಲ್ಲಿ ಉಜಿರೆಯ ಡಾ| ಎಂ ಪಿ ಶ್ರೀನಾಥ್ ಅವರು ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್…

‘ಹಸಿರು ಕ್ರಾಂತಿ ಹರಿಕಾರ’ ಡಾ.ಬಾಬು ಜಗಜ್ಜೀವನ್ ರಾಮ್ ಇವರ ೧೧೪ನೇ ಜನ್ಮ ವರ್ಷಾಚರಣೆ

ಬಂಟ್ವಾಳ : ತಾಲ್ಲೂಕು ಪಂಚಾಯಿತಿನಲ್ಲಿ ಸೋಮವಾರ ಏರ್ಪಡಿಸಿದ್ದ ಮಾಜಿ ಉಪಪ್ರಧಾನಿ ‘ಹಸಿರು ಕ್ರಾಂತಿ ಹರಿಕಾರ’ ಡಾ.ಬಾಬು ಜಗಜ್ಜೀವನ್ ರಾಮ್ ಇವರ ೧೧೪ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ…

ಬಿ.ಸಿ.ರೋಡು ಚಾಕುವಿನಿಂದ ಹಲ್ಲೆ ಪ್ರಕರಣ, ಗಾಯಾಳು ಚೇತರಿಕೆ, ತನಿಖೆಗೆ ಮೂರು ತಂಡ

ಬಂಟ್ವಾಳ: ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಯುವಕನಿಗೆ ಚಾಕುವಿನಿಂದ ತಲೆ ಮತ್ತು ಮುಖಕ್ಕೆ ಹಲ್ಲೆ ನಡೆಸಿ ಹತ್ಯೆಗೆ…

ಕುಕ್ಕಿಪಾಡಿ ಬದ್ಯಾರು ಕೆರೆ ಪುನಶ್ಚೇತಕ್ಕೆ ಚಾಲನೆ

ಬಂಟ್ವಾಳ : ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ಯಾರು ಎಂಬಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃ ದ್ಧಿಗೊಳಿಸುವ ‘ನಮ್ಮೂರು ನಮ್ಮ ಕೆರೆ’ ಯೋಜನೆ ಕಾರ್ಯಕ್ರಮಕ್ಕೆ…

ಸಂಸದರ ಸಂಕಲ್ಪದ ರಕ್ತ ಸಂಗ್ರಹ ಅಭಿಯಾನಕ್ಕೆ ಸಂಘ-ಸಂಸ್ಥೆಗಳ ಸಹಯೋಗ

ಮುಂಬಯಿ : ಅಗತ್ಯವಿರುವವರಿಗೆ ರಕ್ತದಾನ ಮಾಡುವುದರಿಂದ ಪ್ರತೀಯೊಬ್ಬರ ಮಾನಸಿಕ ನೆಮ್ಮದಿ ಜೊತೆಗೆ ಆರೋಗ್ಯದ ಸ್ಥಿತಿಗತಿಯೂ ಸುಧಾರಿಸುತ್ತದೆ. ಜೊತೆಗೆ ಭಾವನಾತ್ಮಕ ಮತ್ತು ದೈಹಿಕ ಆರೋಗ್ಯಕ್ಕೆ ರಕ್ತದಾನ ಪ್ರಯೋಜನಕಾರಿ ಆಗಿದೆ.…

ಪುಂಜಾಲಕಟ್ಟೆ ನೇತ್ರ ಪರಿವೀಕ್ಷಕ ಶ್ರೀಧರನ್ ಕೆ.ವಿ. ಗೆ ನುಡಿನಮನ

ಬಂಟ್ವಾಳ: ಇತ್ತೀಚೆಗೆ ನಿಧನ ಹೊಂದಿದ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದ ನೇತ್ರ ಪರಿವೀಕ್ಷಕ ಶ್ರೀಧರನ್ ಕೆ.ವಿ. ಅವರಿಗೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ, ಶ್ರೀ ಮುರುಘೇಂದ್ರ ವನಿತಾ ಸಮಾಜ ಮತ್ತು…

ಪೊಳಲಿ ಜಾತ್ರೆಯನ್ನು ಸರಳ ರೀತಿಯಲ್ಲಿ ಆಚರಿಸಲು ತೀರ್ಮಾನಿಸಿದ ಆಡಳಿತ ಮಂಡಳಿ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾ. ೧೪ರಿಂದ ಎ. ೧೨ರ ವರೆಗೆ ಒಂದು ತಿಂಗಳ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಕೋವಿಡ್-೧೯ ಹಿನ್ನೆಲೆಯಲ್ಲಿ ಸರಕಾರ ಹಾಗೂ…

ಡೊಂಬಿವಲಿ ಕರ್ನಾಟಕ ಸಂಘದ ನೂತನ ಉಪ ಕಾಯ್ಯಾಧ್ಯಕ್ಷ  ದೇವದಾಸ ಕುಲಾಲರಿಗೆ ಸಮಾಜದ ಗೌರವ

ಮುಂಬಯಿ : ಕುಲಾಲ ಸಂಘ ಮುಂಬಯಿಯ ಅಧ್ಯಕ್ಷರಾದ ದೇವದಾಸ್ ಕುಲಾಲ್ ಅವರು ವಾಸ್ತವವಿರುವ ಡೊಂಬಿವಲಿ ಪರಿಸರದ ಪ್ರತಿಷ್ಠಿತ ಸಂಸ್ಥೆ ಡೊಂಬಿವಲಿ ಕರ್ನಾಟಕ ಸಂಘದ ನೂತನ ಉಪ ಕಾಯ್ಯಾಧ್ಯಕ್ಷ…

ಮಠದಬೈಲು ಯಕ್ಷಗಾನಕ್ಕೆ ಸಾಗಿದ ಬಂದ ಭವ್ಯ ಮೆರವಣಿಗೆ

ಕೈಕಂಬ : ಗುರುಪುರ ಮಠದಬೈಲು ಗದ್ದೆಯಲ್ಲಿ ಭಾನುವಾರ ನಡೆದ ಶ್ರೀ ಕಟೀಲು ಯಕ್ಷಗಾನ ಸೇವಾ ಸಮಿತಿ ಹಾಗೂ ಹತ್ತು ಸಮಸ್ತರ ಪ್ರಾಯೋಜಕತ್ವದ ಕಟೀಲು ಮೇಳದ `ಶ್ರೀ ದೇವಿ…

ಬಂಟ್ವಾಳ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ ಭೂಪರಿವರ್ತನೆ ವಿಳಂಬ ಸದಸ್ಯರ ಆಕ್ರೋಶ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಮಾತನಾಡಿದರು. ಬಂಟ್ವಾಳ ತಾಲ್ಲೂಕು ಪಂಚಾಯಿತಿ ಸಾಮಾನ್ಯ…