ಯಕ್ಷ ಧ್ರುವ ಪಟ್ಲ ಫೌಂಡೇಶನ್ ಎ.೪ ರಂದು ವಾರ್ಷಿಕೋತ್ಸವ , ಯಕ್ಷಗಾನ, ಸಾಧಕರಿಗೆ ಸನ್ಮಾನ
ಬಂಟ್ವಾಳ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸರಪಾಡಿ ಘಟಕದ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ, ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಎ.೪ರಂದು ಸಂಜೆ…
SUDDI9 MEDIA NETWORK
ಬಂಟ್ವಾಳ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸರಪಾಡಿ ಘಟಕದ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ, ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಎ.೪ರಂದು ಸಂಜೆ…
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ 01 ರಂದು “ಆರೋಗ್ಯ ಮಾಹಿತಿಕಾರ್ಯಕ್ರಮ” ನಡೆಯಿತು. ವಿಟ್ಲ, ಸಮುದಾಯ ಆರೋಗ್ಯಕೇಂದ್ರದ ಆರ್.ಕೆ.ಎಸ್.ಕೆ ಕೌನ್ಸಿಲರ್ ಆಗಿರುವ ಶ್ರುತಿಶೆಟ್ಟಿ ಮಾತನಾಡಿ,…
ಸೂರತ್ ಕರ್ನಾಟಕ ಫ್ರೆಂಡ್ಸ್ ಕ್ರಿಕಟರ್ಸ್ ಸೂರತ್ ಸಂಸ್ಥೆಯು ಎ ೦೨ ರಂದು ಗುಜರಾತ್‌ನಾದ್ಯಂತ ನೆಲೆಯಾದ ಕನ್ನಡಿಗರಿಗಾಗಿ ದ್ವಿತೀಯ ವಾರ್ಷಿಕ ಕೆಎಫ್‌ಸಿ’ಎಸ್ ಟ್ರೋಫಿ-೨೦೨೧ ಪಂದ್ಯಾಟವನ್ನು ಕಳೆದ ಭಾನುವಾರ ಮಾ.೨೮…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ೧೮ನೇ ದಿನದಂದು ಎ.೧ರಂದು ಗುರುವಾರ ದೇವರ ಉತ್ಸವ ಬಲಿ ನಡೆದ ಬಳಿಕ ದೇವರ ಬೆಳ್ಳಿ ರಥೋತ್ಸವ ನಡೆಯಿತು.
ಭಾರತ : ಭಾರತೀಯರು ಅಂದಾಜು 40% ಆಹಾರವನ್ನು ಪ್ರತಿ ವರ್ಷ ಎಸೆಯುತ್ತಾರೆ. ಇದು ಒಂದು ವರ್ಷದಲ್ಲಿ 6.7 ಕೋಟಿ ಟನ್ ಕಸಕ್ಕೆ ಎಸೆದ ಹಾಗೆ ಎಂದು ಭಾವಿಸಬಹುದು.…
ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ನಡೆಸಿದ ಅಂತಿಮ ಪರೀಕ್ಷೆಗಳಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿದ್ಯಾರ್ಥಿನಿ ಜೊವಿಟಾ ನೊರೋನ್ಹಾ 5ನೇ Rank ಗಳಿಸಿದ್ದಾರೆ. ಸಿಜಿಪಿ 8.62 ಅಂಕ…
ಕೋಲಾರ: ಕೋವಿಡ್‌ನಿಂದ ದೇಶದಲ್ಲಿ ಭಯದ ವಾತಾವರಣದಲ್ಲಿ ಇದ್ದಾಗ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜನಕ್ಕೆ ಸುದ್ದಿ ಮುಟ್ಟಿಸುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿತ್ತು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ…
ಮುಂಬಯಿ : ಕಳೆದ ೩೦ ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಎಸಿ ಟೆಕ್ನೀಷಿಯನ್ ಆಗಿ ದುಡಿಯು -ತ್ತಿದ್ದು, ಅಲ್ಲಿಯವರನ್ನು ತಂಪಾಗಿ ಇಡುತ್ತಿದ್ದಕುಂದಾಪುರದಮೇಲ್ಖಾರ್ವಿಕೇರಿ ನಿವಾಸಿ ಚಂದ್ರಶೇಖರ್ ಪಾಂಡುರಂಗ ಸಾರಂಗ ಅವರ…
ಬಂಟ್ವಾಳ: ಬಂಟ್ವಾಳ ತಾಲೂಕು ಅರಳ ಗ್ರಾಮದ ಹಿರ್ಣಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಬೆಳ್ಳಿ ಹಬ್ಬ ಆಚರಣಾ ಸಮಿತಿ ಆಶ್ರಯದಲ್ಲಿ ವಿವಿಧ…
ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಗುರುವಾರ ಸಂಜೆ ನಡೆದ ‘ಕಡೇ ಚೆಂಡು’ ಉತ್ಸವದ ಮೂಲಕ ೫ ದಿನಗಳ…
ಬಂಟ್ವಾಳ : ತಾಲ್ಲೂಕಿನಲ್ಲಿ ಪರಶುರಾಮ ಋಷಿ ತಪಸ್ಸು ಮಾಡಿದ ‘ತಪೋಭೂಮಿ’ ಎಂದೇ ಗುರುತಿಸಿಕೊಂಡ ವಗ್ಗ ಸಮೀಪದ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಬೆಂಕಿನಾಥೇಶ್ವರ ಮೇಳದಿಂದ…
ಬಂಟ್ವಾಳ: ಇಲ್ಲಿನ ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ ೫ರಂದು ಬೆಳಿಗ್ಗೆ ಗಂಟೆ ೧೧.೩೦ಕ್ಕೆ ಕೀಕಾಂಕೋಡು ಅರವತ್ ನೀಲೇಶ್ವರ ದಾಮೋದರ ತಂತ್ರಿ ಮಾರ್ಗದರ್ಶನದಲ್ಲಿ ದೇವರಿಗೆ…
ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಒಂದು ತಿಂಗಳ ಜಾತ್ರಾಮಹೋತ್ಸವದ ೧೮ ನೇ ದಿನದ ಜಾತ್ರೆಯಂದು ಕೋಲಿಗುಂಟ ಬೆಳ್ಳಿ ರಥೋತ್ಸವ ನಡೆಯುತ್ತದೆ.ಪೊಳಲಿ ದೇವಸ್ಥಾನಕ್ಕೆ ಒಳಪಟ್ಟ ಸಾವಿರ ಸೀಮೆಯವರು ಧ್ವಜರೋಹಣ ಗೊಂಡು…
ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರ ನಿವೃತ್ತಿಯಕಾರಣಬೆಳಿಗ್ಗೆ ಶ್ರೀರಾಮ ಮಂದಿರಕಲ್ಲಡ್ಕದಲ್ಲಿ ಪೂಜೆಸಲ್ಲಿಸಿ, ಪ್ರೌಢಶಾಲೆಯಕಚೇರಿಯಲ್ಲಿವಿದ್ಯಾಕೇಂದ್ರದ ಹಿರಿಯರಾದಡಾ ಪ್ರಭಾಕರ ಭಟ್‌ಕಲ್ಲಡ್ಕಇವರು ದೀಪ ಬೆಳಗಿಸಿ ಶ್ರೀಮತಿ ಶಾಂಭವಿ…