Month: April 2021

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆ

ಬಂಟ್ವಾಳ : ಪುಂಜಾಲಕಟ್ಟೆ ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೩೭ನೇ ಸಂಭ್ರಮಾಚರಣೆಯ ಪ್ರಯುಕ್ತ ಎ.೨೫ ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ನಡೆಯಲಿದ್ದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ…

ಡಾ| ಕ್ಲೆಮೆಂಟ್ ತೋಮಸ್ ಕುಟಿನ್ಹೋ ಕಿನ್ನಿಗೋಳಿ ನಿಧನ

ಮುಂಬಯಿ : ಮಂಗಳೂರು ಮೂಡಬಿದ್ರೆ ತಾಲೂಕು ಕಿನ್ನಿಗೋಳಿ ಇಲ್ಲಿನ ಹೆಸರಾಂತ ತಜ್ಞ ಡಾ| ಕ್ಲೆಮೆಂಟ್ ತೋಮಸ್ ಕುಟಿನ್ಹೋ (೮೦.) ಎ.೨೪ ರಂದು ಶನಿವಾರ ಕಿನ್ನಿಗೋಳಿ ಗೋಲಿಜೊರ ರಸ್ತೆಯಲ್ಲಿನ…

ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು: ವಿ.ಸೋಮಶೇಖರ್

ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು ಎಂದು ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್…

ಶನಿವಾರ ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಶ್ರೀನಿವಾಸಪುರ: ಪಟ್ಟಣದಲ್ಲಿ ಶನಿವಾರ ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿದರು. ನಿಗದಿತ ಸಮಯ ಮುಗಿದ ಬಳಿಕ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಬೈಕ್ ಮತ್ತಿತರ ವಾಹನಗಳನ್ನು ತಡೆದು ಪ್ರಯಾಣದ…

ಕೋವಿಡ್ ತಡೆಗೆ ಮಾಸ್ಕ್ ಧರಿಸಿ, ಅಂತರ ಪಾಲಿಸಲು ಕರೆ: ಗ್ರಾ.ಪಂ ಸದಸ್ಯೆ ರೂಪ

ಕೋಲಾರ : ಕೋವಿಡ್ ಗ್ರಾಮೀಣ ಪ್ರದೇಶದಲ್ಲೂ ವ್ಯಾಪಕವಾರಿ ಹರಡುತ್ತಿದ್ದು, ಜನತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಸದಸ್ಯೆ ಎಸ್.ಎಂ.ರೂಪ…

ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ದಂಡ

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯಾಚರಣೆ ನಡೆಯಿತು. ಬಂಟ್ವಾಳ, ಬಿ.ಸಿ.ರೋಡ್, ಕೈಕಂಬ, ಮೇಲ್ಕಾರ್ ಸಹಿತ ಹಲವೆಡೆ ತಂಡಗಳಲ್ಲಿ…

ಕಲಬುರಗಿ  ದಕ್ಷಿಣ ಕನ್ನಡ ಸಂಘದ ೫೬ನೇ ಸಂಸ್ಥಾಪನಾದಿನ ಸರಳ ಆಚರಣೆ

ಮುಂಬಯಿ : ದಕ್ಷಿಣ ಕನ್ನಡ ಸಂಘದ ೫೬ನೇ ಸಂಸ್ಥಾಪನಾ ದಿನವನ್ನು 21 ರಂದು ಬುಧವಾರ ಕಲಬುರಗಿಯ ರಾಮ ಮಂದಿರದಲ್ಲಿ ವಿಶೇಷ ಪೂಜೆಯೊಂದಿಗೆ ಸರಳವಾಗಿ ಆಚರಿಸಲಾಯಿತು. ಸಂಘವನ್ನು ೫೫…

ರಾಮರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ:ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ

ಶ್ರೀನಿವಾಸಪುರ: ರಾಮ ರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದು ತಾಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು. ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ…

ಮೂಡುಬಿದಿರೆ ಕೀರ್ತಿನಗರದಲ್ಲಿ 52 ಮಂದಿಗೆ ಕೋವಿಡ್ ಲಸಿಕೆ

ಮೂಡುಬಿದಿರೆ: ಕೊರೊನಾ ಎರಡನೇ ಹಂತವು ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವ ಮೂಲಕ…

ವಾಲ್ಪಾಡಿಯ ಸೆಟ್ಲಬೆಟ್ಟು-ಮಾಡದಂಗಡಿ ಸಂಪರ್ಕ ರಸ್ತೆ, ಸೇತುವೆ ಕಾಮಗಾರಿಗೆ ಶಿಲಾನ್ಯಾಸ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೆಟ್ಲಬೆಟ್ಟುವಿನಿಂದ ಮಾಡದಂಗಡಿ ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್…

ಹೆಣ್ಣೂರುಪದವು ‘ಮಹಿಮೆದ ಮಂತ್ರದೇವತೆ’ ೨೦೦೦ನೇ ಯಶಸ್ವಿ ಯಕ್ಷಗಾನ ಪ್ರದರ್ಶನ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಹೆಣ್ಣೂರುಪದವು ಮೈದಾನದಲ್ಲಿ ಬೆಂಕಿನಾಥೇಶ್ವರ ಮೇಳದಿಂದ ‘ಮಹಿಮೆದ ಮಂತ್ರದೇವತೆ’ ಯಕ್ಷಗಾನ ಬಯಲಾಟ ಮಂಗಳವಾರ ರಾತ್ರಿ ಪ್ರದರ್ಶನಗೊಂಡಿತು. ಇಲ್ಲಿನ ಸಿದ್ಧಕಟ್ಟೆ ಸಮೀಪದ…