Month: April 2021

ಉಡುಪಿ ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಕೋವಿಡ್ ಲಸಿಕಾ ಅಭಿಯಾನ

ಉಡುಪಿ : ಉಡುಪಿ ಇಲ್ಲಿನ ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುಮಾರು ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎ.15 ರಂದು ಗುರುವಾರ…

ಕ್ರಿಮಿನಲ್ ಪ್ರಕರಣ : ಪತ್ರಕರ್ತ ಜೈಸನ್ ತಾಕೊಡೆ ಖುಲಾಸೆ

ಮೂಡುಬಿದಿರೆ : ಭೃಷ್ಟಾಚಾರ ವಿರುದ್ಧ ಹೋರಾಟದ ಮುಂಚೂಣಿಯಲ್ಲಿ ಇರುವ ಕರಾವಳಿ ಕರ್ನಾಟಕದ ಪತ್ರಕರ್ತ ಜೈಸನ್ ತಾಕೊಡೆ ಅವರನ್ನು ಮಂಗಳೂರು ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ಬೆಳ್ಳೂರು ಮಾಡ್ಲಾಯ ದೈವದ ನೇಮ

ಕೈಕಂಬ :ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಮಾಡ್ಲಾಯ ದೈವಸ್ಥಾನದ ವಾರ್ಷಿಕ ನೇಮವು ಎ.೧೪ರಂದು ಬುಧವಾರ ನಡೆಯಿತು. ಮಾಡ್ಲಾಯ ದೈವಸ್ಥಾನದ ಭೂತರಾಜ ಹಾಗೂ ಮಾಡ್ಲಾಯ ದೈವದ ನೇಮವು…

ಸರ್ಕಾರ ಹಠಬಿಟ್ಟು ಸೌಹಾರ್ದಯುತವಾಗಿ ಕೆ.ಎಸ್.ಆರ್.ಟಿ.ಸಿ.ನೌಕರರ ಸಮಸ್ಯೆ ಪರಿಹರಿಸಬೇಕು-ಶಾಸಕ ಕೆ.ಆರ್‌.ರಮೇಶ್ ಕುಮಾರ್ ಒತ್ತಾಯ

ಶ್ರೀನಿವಾಸಪುರ: ಸರ್ಕಾರ ಹಠ ಬಿಟ್ಟು ಸೌಹಾರ್ದಯುತವಾಗಿ ಕೆ.ಎಸ್.ಆರ್.ಟಿ.ಸಿ.ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ಸಾರ್ವಜನಿಕರಿಗೆ ಆಗಿರುವ ತೊಂದರೆಗಳನ್ನು ನಿವಾರಣೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳ ಬೇಕೆಂದು ಏ.10 ರಂದು…

ನಲ್ಕೆ ಬಾಕಿಮಾರು ೧೮ ರಂದು ಮಾರಿ ದೊಂಪದಬಲಿ ಉತ್ಸವ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೊಯಿಲ ಗ್ರಾಮ ಬೈದಗುತ್ತು ನಲ್ಕೆ ಬಾಕಿಮಾರು ಗದ್ದೆಯಲ್ಲಿ ನೂತನವಾಗಿ ದೈವದ ಕಟ್ಟೆ ನಿಮಾಣಗೊಳ್ಳುತ್ತಿದೆ. ನಲ್ಕೆ ಬಾಕಿಮಾರು ೧೮ ರಂದು ಭಾನುವಾರ…

ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ: ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ…

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಸಂವಿಧಾನಕ್ಕೆ ನೀಡಿರುವ ಕೊಡುಗೆ ಅಪಾರ -ಕೆ.ಶ್ರೀನಿವಾಸಗೌಡ

ಕೋಲಾರ : ಡಾ | ಬಿ.ಆರ್ . ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಮತ್ತು ಅವರ ಸಾಮಾಜಿಕ ಚಿಂತನೆ ಪ್ರಸ್ತುತ ಸಮಾಜದಲ್ಲಿ ಆಳ್ವಿಕೆಗೆ ಬಂದಿದೆ . ದೀನ…

ವಿ.ಹಿಂ.ಪರಿಷತ್‌ ವತಿಯಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಮನವಿ.

ಪೊಳಲಿ:ಬಂಟ್ವಾಳ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಉಡುಗೆ ತೊಡುಗೆಗಳಿಂದ ಪಾವಿತ್ರ್ಯಕ್ಕೆ ಧಕ್ಕೆಯಾಗಬಾರದು ಎನ್ನುವ ಉದ್ಧೇಶದಿಂದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮಂಡಳಿಗೆ ತಕ್ಷಣ…

ಪ್ರಾಮಾಣಿಕತೆ ಮೆರೆದ ದೇವಸ್ಥಾನದ ಸಿಬ್ಬಂದಿ ರವಿ ಉಗ್ರಾಣಿ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ರಥೋತ್ಸವದ ಮರುದಿನ ಉಳ್ಳಾಕ್ಲು ಮಗ್ರಂತಾಯಿ ದೈವದ ನೇಮ ನಡೆಯಿತು. ತುಪ್ಪೆಕಲ್ ಮಗೃಂತಾಯಿ ದೈವದ ಗಡಿಕಾರ ಅರ್ಕುಳ…

ಎ.೧೯ ರಂದು ಯಕ್ಷಗಾನ ಬಯಲಾಟ ಗಾಯತ್ರಿ ಮಹಾತ್ಮೆ

ಕೈಕಂಬ : ಕಿನ್ನಿಕಂಬಳ ಶ್ರೀ ರಾಧಾಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಗಾಯತ್ರಿ ಮಹಾತ್ಮೆ ಎಂಬ ಯಕ್ಷಗಾನವು ಎ.೧೯…

ಮೂಡುಬಿದಿರೆ ಅಂಚೆಪಾಲಕ ಗುರುಪ್ರಸಾದ್ ಅವರಿಗೆ ಬೀಳ್ಕೊಡುಗೆ

ಮೂಡುಬಿದಿರೆ: ಮೂಡುಬಿದಿರೆ ಅಂಚೆ ಪಾಲಕರಾಗಿ ಮೂರು ವರ್ಷಗಳು ಸೇವೆ ಸಲ್ಲಿಸಿ ಪದೋನ್ನತಿಗೊಂಡು ಉಡುಪಿ ಅಂಚೆ ಕಚೇರಿಗೆ ಪ್ರಧಾನ ಅಂಚೆ ಪಾಲಕರಾಗಿ ವರ್ಗಾವಣೆಗೊಂಡ ಗುರುಪ್ರಸಾದ್ ಅವರಿಗೆ ಅಂಚೆ ಮನೋರಂಜನಾ…

ಮೂಳೂರು ನಡುಗುಡ್ಡೆಯಲ್ಲಿ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದು ಹಾನಿ

ಕೈಕಂಬ : ಗುರುಪುರ ಮೂಳೂರು ಗ್ರಾಮದ ನಡುಗುಡ್ಡೆಯಲ್ಲಿ ಭಾನುವಾರ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದು ಹಾನಿಗೀಡಾದ ಜಯಶ್ರೀ ಎಂಬವರ ಮನೆಗೆ ಮಂಗಳವಾರ ಭೇಟಿ ನೀಡಿದ…

ವಿಠಲ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ

ವಿಟ್ಲ : ವಿಠಲ ಪ್ರೌಢಶಾಲೆಯ ವಿಟ್ಲ ಇಲ್ಲಿ .ಡಾ ಬಿ.ಆರ್ ಅಂಬೇಡ್ಕರ್ ಅವರ 13೦ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ…