ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ನಿಗ್ರಹ ಸಾಧ್ಯ:ರಾಜೇಶ್ ನಾಯ್ಕ್
ಬಂಟ್ವಾಳ: ಗ್ರಾಮಪಂಚಾಯತ್ಗಳ ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ನಿಗ್ರಹ ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.…
