ಮೂಡುಬಿದಿರೆ : ಹಿಂದೂ ಸಂಘಟನೆಗಳಿAದ 240 ಕುಟುಂಬಗಳಿಗೆ ಆಹಾರದ ನೆರವು
ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ ಇವುಗಳ ಜಂಟಿ ಆಶ್ರಯದಲ್ಲಿ ಬನ್ನಡ್ಕ ರಾಘವೇಂದ್ರ ಮಠದ ಸಭಾಭವನದಲ್ಲಿ 240 ಬಡ…
SUDDI9 MEDIA NETWORK
ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ ಇವುಗಳ ಜಂಟಿ ಆಶ್ರಯದಲ್ಲಿ ಬನ್ನಡ್ಕ ರಾಘವೇಂದ್ರ ಮಠದ ಸಭಾಭವನದಲ್ಲಿ 240 ಬಡ…
ಮೂಡುಬಿದಿರೆ: ವಿಶ್ವ ಪರಿಸರ ದಿನದ ಪ್ರಯುಕ್ತ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೂಡುಬಿದಿರೆ ತಾಲೂಕು ಪಂಚಾಯಿತಿ ,ತೆಂಕಮಿಜಾರು ಗ್ರಾಮ ಪಂಚಾಯಿತಿ ಮತ್ತು ಸಾಮಾಜಿಕ…
ಮೂಡುಬಿದಿರೆ: ನೇತಾಜಿ ಬ್ರಿಗೇಡ್ ಯುವ ಸಂಘಟನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು ಅಭಿಯಾನವನ್ನು ಸ್ವರಾಜ್ಯ ಮೈದಾನದ ಬಳಿ ನಿರ್ಮಾಣ ಹಂತದಲ್ಲಿರುವ ಕಿರು ಉದ್ಯಾನವನದಲ್ಲಿ…
ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ನಿಯಮ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ, ಮಾಸ್ಕ್ ಧರಿಸದಿದ್ದ…
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕರ್ನಾಟಕ ಕೊಳಚೆ ನಿರ್ಮೂಲನ…
ಬಂಟ್ವಾಳ : ಕೊರೋನಾ ಮಹಾಮಾರಿಯನ್ನು ಎದುರಿಸಲು ಲಸಿಕೆಯ ಜೊತೆಗೆ ಮಾನಸಿಕ ಧೈರ್ಯವೂ ಅಗತ್ಯ, ಈ ಕಾರ್ಯ ಕೊರೋನಾ ವಾರಿಯರ್ಸ್ ಗಳ ಮೂಲಕ ಹೆಚ್ಚು ಹೆಚ್ಚು ನಡೆಯಬೇಕಾಗಿದೆ ಎಂದು…
ಬಂಟ್ವಾಳ: ಚಲಿಸುತ್ತಿದ್ದ ಲಾರಿಯೊಂದರ ಚಕ್ರಕ್ಕೆ ಆಕಸ್ಮಿಕವಾಗಿ ಬೆಂಕಿ ಹಿಡಿದು ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನಲ್ಲಿ ನಡೆದಿದೆ.ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು…
ಮುಂಬಯಿ : ಛತ್ರಪತಿ ಶಿವಾಜಿ ಮಹಾರಾಜ ಪ್ರಶಸ್ತಿ ವಿಜೇತ ವೈಟ್ ಲಿಪ್ಟರ್ ಉದಯ ಶೆಟ್ಟಿ ಮತ್ತು ಅವರ ಧರ್ಮ ಪತ್ನಿ ವೀಣಾ ಶೆಟ್ಟಿಯವರು ಕಳೆದ ಒಂದು ವಾರದಿಂದ…
ಕೈಕಂಬ : ಗುರುಪುರದ ಬಾಮಿ ಶಾಲೆಯಲ್ಲಿ ಮಾಜಿ ಶಾಸಕ ಮೊಯಿದಿನ್ ಬಾವಾ ತೆರೆದಿದ್ದ ಕೋವಿಡ್ ಕೇರ್ ಸೆಂಟರ್ ಕಳೆದ ಒಂದೂವರೆ ತಿಂಗಳಲ್ಲಿ ಅಶಕ್ತ ಸೋಂಕಿತರ ಸೇವೆ ನಡೆಸಿದ್ದು,…
ಮುಂಬಯಿ: ಮದ್ದುಮನೆಬಂಡಿ ಎಂದೇ ಜನನಜಿತ ಆಂಬ್ಯುಲೆನ್ಸ್ ಸೇವೆ ಪ್ರಸಕ್ತ ಕಾಲಕ್ಕೆ ಅತ್ಯವಶ್ಯ ಮತ್ತು ಯಥೇಚ್ಛವಾಗಿ ಉಪಯುಕ್ತವಾಗಿದೆ. ಇದು ವೈದ್ಯಕೀಯವಾಗಿ ಸುಸಜ್ಜಿತ ವಾಹನವಾಗಿದ್ದು, ರೋಗಿಗಳನ್ನು ಆಸ್ಪತ್ರೆಗಳಂತಹ ಚಿಕಿತ್ಸಾ ಸೌಲಭ್ಯಗಳಿಗೆ…
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಕಂದಾಯ ನಿರೀಕ್ಷಕರ ಕಚೇರಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರು ಸೋಮವಾರ ದಿಢೀರ್ ಭೇಟಿ ನೀಡಿ ಕಡತ ವಿಲೇವಾರಿ ತ್ವರಿತಗೊಳಿಸಿ ನಾಗರಿಕರಿಮದ ದೂರು…
ಬಂಟ್ವಾಳ:ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಸಂತ್ರಸ್ತರಿಗೆ ತಲಾ ರೂ ೧ಸಾವಿರ ಮೌಲ್ಯದ ಉಚಿತ ದಿನಸಿ ಸಾಮಾಗ್ರಿ ಕಿಟ್ ವಿತರಿಸುವ ಮೂಲಕ ಮಾನವೀಯ ಸ್ಪಂದನೆ ಜೊತೆಗೆ ಅಸಹಾಯಕರಿಗೆ…
ಬಡಗಬೆಳ್ಳೂರು:ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶಾಲಾಬಲಿ ಕೇಪುಲಡ್ಕ ನಿವಾಸಿ ಕೊರಗಪ್ಪ ಪೂಜಾರಿ ಹೃದಯಘಾತದಿಂದ ಜೂ.1ರಂದು ಮಂಗಳವಾರ ನಿಧನರಾದರು. ಮೃತರು ಪತ್ನಿ ಹಾಗೂ ಒರ್ವ ಪುತ್ರ ಹಾಗೂ ಅಪಾರ…
ಬಂಟ್ವಾಳ: ದ್ವಿಚಕ್ರವಾಹನವೊಂದಕ್ಕೆ ರಿಕ್ಷಾ ಡಿಕ್ಕಿಯಾಗಿ ಅದೃಷ್ಟವಶಾತ್ ದ್ವಿಚಕ್ರ ವಾಹನ ಯಾವುದೇ ಅಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮಾಣಿಯಲ್ಲಿ ನಡೆದಿದೆ. ಪುತ್ತೂರು ಕಡೆಗೆ ಅತಿ ವೇಗವಾಗಿ ಚಲಾಯಿಸುತ್ತಿದ್ದ…