Month: July 2021

ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇಲ್ಲ. ಅಗತ್ಯ ಇರುವ ವ್ಯಕ್ತಿಗಳಿಗೆ ಸಹಾಯ ಹಸ್ತ ನಿಡುವುದು ಮಾನವ ಧರ್ಮ; ಡಾ. ವೈ.ವಿ.ವೆಂಕಟಾಚಲ

ಶ್ರೀನಿವಾಸಪುರ: ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ…

ಕಲ್ಲಡ್ಕ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಆಯ್ಕೆ

ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಆಶ್ರಯದಲ್ಲಿ ನಡೆಯುವ 44ನೇ ವರ್ಷದ ಶಾರದಾ ಪೂಜಾ ಮಹೋತ್ಸವದ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ ಅಧ್ಯಕ್ಷತೆಯಲ್ಲಿ…

ಜು.೩೦ರಿಂದ ಮರವೂರು ಸೇತುವೆ ವಾಹನ ಸಂಚಾರಕ್ಕೆ ಮುಕ್ತ

ಬಜಪೆ: ಮಂಗಳೂರು- ಅತ್ರಾಡಿ ರಾಜ್ಯ ಹೆದ್ದಾರಿಯ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆ ಇತ್ತೀಚೆಗೆ ಕುಸಿದಿತ್ತು. ಸೇತುವೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಜು.೩೦ರಿಂದ ವಾಹನ ಸಂಚಾರಕ್ಕೆ…

ರಿಕ್ಷಾ ಅಪಘಾತದಿಂದ ಗಂಭೀರ ಗಾಯಗೊಂಡವರ ಆರೋಗ್ಯ ವಿಚಾರಿಸಿದ . ರೈ

ಬಂಟ್ವಾಳ ತಾಲ್ಲೂಕಿನ ಸರಪಾಡಿ ಸಮೀಪದ ಪೆರಿಯಪಾದೆ ಎಂಬಲ್ಲಿ ರಿಕ್ಷಾ ಅಪಘಾತದಿಂದ ಗಂಭೀರ ಗಾಯಗೊಂಡು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಸಚಿವ ಬಿ.ರಮಾನಾಥ ರೈ…

ರೋಟರಿ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರೋಟರಿ ಕ್ಲಬ್ ವತಿಯಿಂದ ಬೊಳ್ಳಾರಿ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ದಲ್ಲಿ ೪೫ ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡರು.…

ಲೊರೆಟ್ಟೊ: ರೋಟರಿ ಕ್ಲಬ್ ನಿವೃತ್ತ ಯೋಧನಿಗೆ ಸನ್ಮಾನ

ಬಂಟ್ವಾಳ:ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ನಿವೃತ್ತ ಯೋಧ ಐವನ್ ಮಿನೇಜಸ್ ಇವರನ್ನು ಬುಧವಾರ ಸಂಜೆ ಸನ್ಮಾನಿಸಿದರು. ಇದೇ ವೇಳೆ ಪತ್ರಿಕಾ ದಿನಾಚರಣೆ ಪ್ರಯುಕ್ತ ಸ್ಥಳೀಯ…

ಪಾಣೆಮಂಗಳೂರು: ಸೇತುವೆ ಬಳಿ ಯುವಕ ನಾಪತ್ತೆ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ನೇತ್ರಾವತಿ ಹೊಸ ಸೇತುವೆ ಮೇಲೆ ಬೆಂಗಳೂರು ಮೂಲದ ಯುವಕನೊಬ್ಬ ಚಾಲನೆ ಸ್ಥಿತಿಯಲ್ಲಿ ಬೈಕು ನಿಲ್ಲಿಸಿ ಬಳಿಕ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ…

ಲೀನಾ ಲೂವಿಸ್ ಮಸ್ಕರೇನಸ್ ನಿಧನ

ಬಂಟ್ವಾಳ:ಇಲ್ಲಿನ ಮೊಡಂಕಾಪು ನಿವಾಸಿ, ಭೂಸೇನೆ ನಿವೃತ್ತ ಯೋಧ ಬೆನ್ನಾ ಲೂಯಿಸ್ ಇವರ ಪತ್ನಿ ನಿವೃತ್ತ ಶಿಕ್ಷಕಿ ಲೀನಾ ಲೂಯಿಸ್ ಮಸ್ಕರೇನಸ್ (೭೫) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಸೋಮವಾರ…

ಬಸವರಾಜ ಬೊಮ್ಮಾಯಿ ಅಪ್ಪನಿಗಿಂತ ಬುದ್ಧಿವಂತ ಆಗಬಹುದು. ದಡ್ಡರು ಸಹ ಆಗಬಹುದು :ಸಿದ್ದರಾಮಯ್ಯ

ಬೆಂಗಳೂರು: ಬಸವರಾಜ ಬೊಮ್ಮಾಯಿ ಅಪ್ಪನಿಗಿಂತ ಬುದ್ಧಿವಂತ ಆಗಬಹುದು. ದಡ್ಡರು ಸಹ ಆಗಬಹುದು. ಮಹಾತ್ಮ ಗಾಂಧಿಯವರನ್ನು ನಾವು ಮಹಾತ್ಮ ಎಂದು ಕರೆಯುತ್ತೇವೆ. ಅವರ ಮಗ ಕೆಟ್ಟ ಅಭ್ಯಾಸಗಳನ್ನು ಕಲಿತಿದ್ದರು.…

ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ

ಹುಬ್ಬಳ್ಳಿ: ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಯಿತು.ಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್, ಸಿಎಂ ಕಾರಿನಲ್ಲಿಯೇ ಇದ್ದರು. ಅಪಘಾತ…

ಕೋಸ್ಟಲ್‌ವುಡ್ ಅಭಿನೇತ್ರಿ ವಿನ್ನಿ ಫೆರ್ನಾಂಡಿಸ್ ವಿಧಿವಶ ಮುಂಬಯಿ ಕಲಾವಿದ ಬಳಗದ ತೀವ್ರ ಸಂತಾಪ

ಮುಂಬಯಿ : ಕನ್ನಡ, ತುಳು ಮತ್ತು ಕೊಂಕಣಿ ಮನರಂಜನಾ ಕ್ಷೇತ್ರದಲ್ಲಿ ಅಭಿನಯಿಸಿ ಅಪಾರ ಜನಮನ್ನಣೆ ಪಡೆದ ನಟಿ ವಿನ್ನಿ ವಿನ್ಸೆಂಟ್ ಫೆರ್ನಾಂಡಿಸ್ (೬೩.) ಇಂದಿಲ್ಲಿ ಮಂಗಳೂರು ಎಸ್‌ಇಎಸ್…

ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್‌ನಿಂದ ಪತ್ರಿಕಾ ದಿನಾಚರಣೆ ಸನ್ಮಾನಿಸಲ್ಪಟ್ಟ ಹಿರಿಯ ಪತ್ರಕರ್ತ ಮೋಹನ್ ಕೆ.ಶ್ರೀಯಾನ್

ಮುಂಬಯಿ: ಬಂಟ್ವಾಳ ತಾಲೂಕು ಇಲ್ಲಿನ ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಜು.೨೮ ರಂದು ಬುಧವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಶುಭಾವಸರದಲ್ಲಿ ಸ್ಥಾನೀಯ ಹಿರಿಯ…

ಬಸವರಾಜ ಬೊಮ್ಮಾಯಿಗೆ ತಲೆ ನೋವಾದ ಸಚಿವ ಸಂಪುಟ

ಬೆಂಗಳೂರು :ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ…

ದೇಶಕ್ಕೆ ಕೀರ್ತಿ ತಂದ ಮೀರಾಬಾಯಿ ಚಾನುಗೆ 2 ಕೋಟಿ ರೂ. ಇನಾಮು ಘೋಷಿಸಿದ ಭಾರತೀಯ ರೈಲ್ವೇ

ನವದೆಹಲಿ :ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯ್‌ ಚಾನುರನ್ನು ಅಭಿನಂದಿಸಿ ಆಕೆಗೆ ಎರಡು ಕೋಟಿ ರೂಪಾಯಿಗಳ ನಗದು ಉಡುಗೊರೆ ಹಾಗೂ…