Month: July 2021

ಕುಮ್ಕಿ ಹಕ್ಕಿನ ಕೃಷಿ ಭೂಮಿಯನ್ನು ಪಂಚಾಯತಿ ಅಕ್ರಮವಾಗಿ ಸ್ವಾಧೀನ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಸತ್ಯಶೋಧನ ಸಮಿತಿ ಸ್ಥಳ ಪರಿಶೀಲನೆ

ಬಂಟ್ವಾಳ: ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡಪಡುಕೋಡಿ ಗ್ರಾಮದ ಪಂಜೋಡಿ ಎಂಬಲ್ಲಿ ಕೃಷಿಕರಾದ ಶಾರದ ಶೆಟ್ಟಿ ಎಂಬವರಿಗೆ ಸೇರಿದ ಕುಮ್ಕಿ ಹಕ್ಕಿನ ಕೃಷಿ ಭೂಮಿಯನ್ನು ಸ್ಥಳೀಯ…

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ನಾಳೆ ಪ್ರಮಾಣವಚನ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಇಂದು ಸಂಜೆ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಮುಖ್ಯಮಂತ್ರಿ…

ಉರ್ವಸ್ಟೋರ್ ತುಳು ಭವನದಲ್ಲಿ ಕ್ಷೌರಿಕ ಸಮಾಜದ ಬಂಧುಗಳಿಗೆ ಕೋವಿಶೀಲ್ಡ್ ಲಸಿಕೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ರೆಡ್ ಕ್ರಾಸ್ ಸಂಸ್ಥೆ, ದ.ಕ.ಜಿಲ್ಲಾ ಸವಿತಾ ಸಮಾಜ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್ ತುಳು ಭವನದಲ್ಲಿ ಕ್ಷೌರಿಕ ಸಮಾಜದ…

ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್‌ ನೂತನ ಕಾರ್ಯಧ್ಯಕ್ಷ ಆಗಿ ಜೋನ್ ಡಿಸಿಲ್ವಾ ಕಾರ್ಕಳ ಆಯ್ಕೆ

ಮುಂಬಯಿ : ಕ್ರಿಶ್ಚನ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್‌ನ (ಸಿಸಿಸಿಐ) ಇದರ ನೂತನ ಮಧ್ಯಕಾಲೀನ ಕಾರ್ಯಧ್ಯಕ್ಷ ಆಗಿ ಜೋನ್ ಡಿಸಿಲ್ವಾ ಕಾರ್ಕಳ ಆಯ್ಕೆ ಆಗಿದ್ದಾರೆ. ಡಿಸಿಲ್ವಾ…

ಕಾರ್ಗಿಲ್ ವಿಯಜೋತ್ಸವದ ಅಂಗವಾಗಿ ಶುಬೆದಾರ್ ಮೇಜರ್ ಬಾಲಕೃಷ್ಣ ರೈ ಒಕ್ಕೆತ್ತೂರು ಮತ್ತು ಸಂಜೀವ ಗೌಡ ಮಯಿವರಿಗೆ ಗೌರವ

ವಿಟ್ಲ: ರೋಟರಿ ಕ್ಲಬ್ ವತಿಯಿಂದ ಕಾರ್ಗಿಲ್ ವಿಯಜೋತ್ಸವದ ಅಂಗವಾಗಿ ನಿವೃತ್ತ ಯೋಧರಾದ ಶುಬೆದಾರ್ ಮೇಜರ್ ಬಾಲಕೃಷ್ಣ ರೈ ಒಕ್ಕೆತ್ತೂರು ಮತ್ತು ವಿಟ್ಲ ಪೊಲೀಸ್ ಠಾಣೆಯ ಸಂಜೀವ ಗೌಡ…

ಉದ್ಯೋಗ ಖಾತರಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಗ್ರಾ.ಪಂ.ಗಳದ್ದು: ತಾ.ಪಂ. ಇಒ ನವೀನ್ ಭಂಡಾರಿ

ಪುತ್ತೂರು : ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಪಂಚಾಯತ್ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯ. ಈ ಬಗ್ಗೆ ಗ್ರಾ.ಪಂ. ಮಟ್ಟದ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಗ್ರಾ.ಪಂ. ಸದಸ್ಯರು ಮುತುವರ್ಜಿ ವಹಿಸಿದರೆ…

ಎಸ್‌ಡಿಎಂ ಕಾಲೇಜ್ ಉಜಿರೆ-ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಅಸ್ತಿತ್ವಕ್ಕೆ ಅಧ್ಯಕ್ಷರಾಗಿ ಅಬ್ದುಲ್ಲ ಮಾದುಮೂಲೆ ಅಬುಧಾಬಿ ಆಯ್ಕೆ

ಮುಂಬಯಿ : ಗಲ್ಫ್ ರಾಷ್ಟ್ರ ಅಬುಧಾಬಿ ಇಲ್ಲಿನ ಯುವ ಸಂಘಟಕ ಅಬ್ದುಲ್ಲ ಮಾದುಮೂಲೆ ಇವರು ಎಸ್‌ಡಿಎಂ ಕಾಲೇಜ್ ಉಜಿರೆ ಇದರ ಜಾಗತಿಕ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ…

ಹಿರಿಯ ಶಿಕ್ಷಕಿ ಲೀನಾ ಬಿ.ಲೂಯಿಸ್ ಮೊಡಂಕಾಪು ನಿಧನ

ಮುಂಬಯಿ : ಬಂಟ್ವಾಳ ಮೊಡಂಕಾಪು ಇಲ್ಲಿನ ಸಿಬಿಲ್ ವಿಲ್ಲಾ ನಿವಾಸಿ, ಹಿರಿಯ ಶಿಕ್ಷಕಿ, ಭಾರತೀಯ ಭೂಸೇನಾ ನಿವೃತ್ತ ಯೋಧ ಬೆನ್ನಾ ಲೂಯಿಸ್ ಇವರ ಧರ್ಮಪತ್ನಿ ಲೀನಾ ಲೂಯಿಸ್…

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ `ಯೋಧರಿಗೆ ನಮನ’ ಕಾರ್ಯಕ್ರಮ ಆಯೋಜಿಸಲಾಯಿತು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್…

ಅಪೌಷ್ಟಿಕತೆಯಿಂದ ಮಕ್ಕಳನ್ನು ಕಪಾಡಲು ತಾಯಂದಿರಿಗೆ ಅರಿವು

ಕೋಲಾರ: ಕೋಲಾರ ತಾಲ್ಲೂಕಿನ ಹೂಹಳ್ಳಿ ಗ್ರಾಮದಲ್ಲಿ ಯಂಗ್ ಇಂಡಿಯಾ ಡೆವಲಪ್ಟೆಂಟ್ ಸೊಸೈಟಿ , ಗ್ರಾಮವಿಕಾಸ ಸಹಯೋಗದೊಂದಿಗೆ ಮತ್ತು ರೋಟರಿ ಕ್ಲಬ್ , ಕೋಲಾರ ಲೈಕ್ ಸೈಡ್ ,…

ಮೂಡುಬಿದಿರೆ: ಎಸ್‌ಎಫ್‌ಸಿ ನಿಧಿ ಕಾಮಗಾರಿ ಟೆಂಡರ್ ತಡೆ ಹಿಡಿಯಲು ಪುರಸಭೆ ವಿಪಕ್ಷೀಯರ ಆಗ್ರಹ

ಮೂಡುಬಿದಿರೆ :ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು ತಡೆಹಿಡಿಯಬೇಕೆಂದು ಸೋಮವಾರ ನಡೆದ…

ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಬಾಳ ನೇಮಕ

ಬೆಂಗಳೂರು: 2021ರ ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿದ್ದು, ಜಯಕಿರಣ ಪತ್ರಿಕೆಯ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮದಲ್ಲಿ…

ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಅಧ್ಯಕ್ಷ ಕೆ.ಸದಾಶಿವ ಶೆಣೈ

ಮುಂಬಯಿ: ಕರ್ನಾಟಕ ಸರಕಾರದ ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸಚಿವಾಲದ ಅಧೀನತ್ವದ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಕೆ.ಸದಾಶಿವ ಶೆಣೈ ನೇಮಕ ಗೊಳಿಸಿದೆ. ಸರಕಾರವು…

ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ. ಸರ್ಕಾರದಿಂದ ಅಧಿಕೃತ ಆದೇಶ.

ಮಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ…