Month: July 2021

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಿಂದ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ, ಅಳಿಕೆ ವಲಯದ ಸಹಯೋಗದೊಂದಿಗೆ ಎರುಂಬು ಶ್ರೀ ಶಂಕರನಾರಾಯಣ ದೇವಸ್ಥಾನದ ವಠಾರದಲ್ಲಿ ಪರಿಸರ…

ಮಧ್ವ ಯಕ್ಷಕೂಟದಿಂದ  ತಾಳಮದ್ದಳೆ  ಯಕ್ಷಗಾನಕ್ಕೆ, ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ವೆಂಕಟರಮಣ ಮುಚ್ಚಿನ್ನಾಯ

ಬಂಟ್ವಾಳ: ಬಂಟ್ವಾಳ ತಾ. ಕಾವಳಪಡೂರು ಗ್ರಾಮದ ಮಧ್ವದ ಮಧ್ವ ಯಕ್ಷಕೂಟ ವತಿಯಿಂದ ಮಧ್ವಪ್ಯಾಲೇಸ್ ಸಭಾಂಗಣದಲ್ಲಿ ಶನಿವಾರ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಜ್ಯೋತಿಷ ವಿದ್ವಾನ್ ವೆಂಕಟರಮಣ ಮುಚ್ಚಿನ್ನಾಯ ಕಾರಿಂಜ…

ಎನ್ ಗುರುರಾಜ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ

ಉಡುಪಿ: ಹಿರಿಯ ಪತ್ರಕರ್ತ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಹಿತ ಅನೇಕ ಗೌರವಗಳಿಗೆ ಪಾತ್ರರಾದ ಎನ್.ಗುರುರಾಜ್ ಅವರಿಗೆ ಬೆಂಗಳೂರಿನ ಪತ್ರಕರ್ತರ ವೇದಿಕೆ ನೀಡುವ ೨೦೨೧ ನೆ ಸಾಲಿನ…

ಬಂಟ್ವಾಳ 75ನೇ ಸ್ವಾತಂತ್ರ್ಯೊತ್ಸವದ ಅಂಗವಾಗಿ ಸಾಲುಮರ ಬೆಳೆಸುವ ಅಭಿಯಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಬಂಟ್ವಾಳ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರೂ 14 ಕೋಟಿ ಅನುದಾನದಲ್ಲಿ ಡಾಮರೀಕರಣಗೊಂಡ ಗೊಳ್ತಮಜಲು-ಮಂಚಿಕಟ್ಟೆ ರಸ್ತೆಯ ಇಕ್ಕೆಲಗಳಲ್ಲಿ 75ನೇ ಸ್ವಾತಂತ್ರ್ಯೊತ್ಸವದ ಅಂಗವಾಗಿ ಸಾಲುಮರ ಬೆಳೆಸುವ ಅಭಿಯಾನ ನಡೆಯುತ್ತಿದ್ದು.…

ಬುದ್ಧಿವಂತರ ಜಿಲ್ಲೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ: ರಮಾನಾಥ ರೈ

ಮಂಗಳೂರು : ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಆತ್ಮೀಯರೊಂದಿಗೆ ಹೇಳಿರುವ.. ‘ಏನಾದರು ಕೊಡುವುದಿದ್ದರೆ ಈಗ ಕೊಡುವುದು ಬೇಡ, ಮುಖ್ಯಮಂತ್ರಿ ಬದಲಾವಣೆ ಆಗುತ್ತಿದೆ’ ಎಂದಿರುವುದು…

ಗುರುಪುರ ಶಾಲೆಯಲ್ಲಿ ಲಸಿಕೆ ಕಾರ್ಯಕ್ರಮ

ಕೈಕಂಬ : ಗುರುಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಯಿತು. ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರ ಹಮ್ಮಿಕೊಂಡಿದ್ದ ಈ…

ವಿಟ್ಲ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ‘ವನಮಹೋತ್ಸವ’ ಕಾರ್ಯಕ್ರಮ

ವಿಟ್ಲ : ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ವತಿಯಿಂದ ‘ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮದ ಪ್ರಯಕ್ತ ಗಿಡಗಳನ್ನು…

ಭಾರತ ಸೇವಾದಳದಿಂದ ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರ ರಾಷ್ಟ್ರಧ್ವಜವನ್ನು ಪ್ರತಿ ಭಾರತೀಯ ಗೌರವಿಸಬೇಕು- ಸಂಜೀವಪ್ಪ

ಕೋಲಾರ: ರಾಷ್ಟ್ರಧ್ವಜಕ್ಕೆ ಸಲ್ಲಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ…

ಕೋವಿಡ್ ೩ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ: ಚಂದನ್ ಗೌಡ

ಕೋಲಾರ: ಕೋವಿಡ್ ೩ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಆತ್ಮಸ್ಥೈಂರ್ಯ ತುಂಬಲು ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಂದನ್‌ಗೌಡ ಫೌಂಡೇಷನ್…

ವೆಂಕಮ್ಮ ಸುವರ್ಣ ನಿಧನ  

ಬಂಟ್ವಾಳ: ಹೊಕ್ಕಡಿಗೋಳಿ ನಿವಾಸಿ, ದಿ.ಸುಶೀಲ ಬಂಗೇರ ಅವರ ಪತ್ನಿ ವೆಂಕಮ್ಮ ಸುವರ್ಣ(85) ಅವರು ಅಸೌಖ್ಯದಿಂದ ಜು.20ರಂದು ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪುತ್ರ, ರಂಗಭೂಮಿ ಕಲಾವಿದ…

ಎನ್.ಗುರುರಾಜ್ ಅವರಿಗೆ ಪತ್ರಿಕಾ ದಿನದ ಗೌರವ ಜುಲೈ ೨೩ ರಂದು ಪರ್ಕಳದಲ್ಲಿ ಪ್ರದಾನ

ಉಡುಪಿ: ಹಿರಿಯ ಪತ್ರಕರ್ತ, ಉದಯವಾಣಿಯಲ್ಲಿ ೪೪ ವರ್ಷ ಸೇವೆ ಸಲ್ಲಿಸಿ ವಿಶ್ರಾಂತರಾಗಿರುವ ಎನ್.ಗುರುರಾಜ್ ಅವರಿಗೆ ಪತ್ರಕರ್ತರ ವೇದಿಕೆ (ರಿ) ಬೆಂಗಳೂರು ನೀಡುವ ಪತ್ರಿಕಾದಿನದ ಗೌರವ (೨೦೨೧)ವನ್ನು ಶುಕ್ರವಾರ…

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮೇಳನ ಲೆಕ್ಕಪತ್ರ ಮಂಡನೆ, ಅಭಿನಂದನೆ ಕಾರ್ಯಕ್ರಮ

ಬಂಟ್ವಾಳ:ಕಳೆದ ಸಾಲಿನಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತ ಶೈತ್ಯಾಗಾರ ಕೊಡುಗೆ ನೀಡುವ ಮೂಲಕ ಲಯನ್ಸ್ ಪ್ರಾಂತೀಯ ಸಮ್ಮೇಳನ ಯಶಸ್ವಿಯಾಗಿದೆ ಎಂದು ಪ್ರಾಂತೀಯ ಅಧ್ಯಕ್ಷ…

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು: ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಒಟ್ಟು ೩೭೦ ವಿದ್ಯಾರ್ಥಿಗಳಿದ್ದು ಶೇ. ೧೦೦% ಫಲಿತಾಂಶ ದಾಖಲಿಸುವ ಜತೆಗೆ…

ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ ‘ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮ

ವಿಟ್ಲ : ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್‌ನ `ಶ್ರದ್ಧಾಕೇಂದ್ರಗಳಲ್ಲಿ ವನಮಹೋತ್ಸವ’ ಕಾರ್ಯಕ್ರಮದ ಪ್ರಯಕ್ತ ದೇಲಂತಬೆಟ್ಟು ಸಂತ ಪಾವ್ಲರ ಇಗರ್ಜಿಯಲ್ಲಿ ಗಿಡಗಳನ್ನು ನೆಡುವ…