Month: August 2021

ಆಳ್ವಾಸ್ ವಿದ್ಯಾರ್ಥಿ ಗಣೇಶ್ ಎಸ್‌ಎಸ್‌ಎಲ್‌ಸಿ ಟಾಪರ್

ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಣೇಶ್ ಹನುಮಂತಪ್ಪ ವೀರಪುರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ.ಮೂಲತಃ ಬಾಗಲಕೋಟೆಯ ಇಳಕಲ್ಲ್ನ ಗಣೇಶ್, ಆಳ್ವಾಸ್‌ನ…

ಹಟ್ಟಂಗಡಿ ಮಂಗೇಶ್ ಭಟ್ ವಿಟ್ಲ ನಿಧನ

ವಿಟ್ಲ : ಶ್ರೀ ಅನಂತೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಇವರು ಇಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶ್ರೀ ದೇವತಾ ಸಮಿತಿ ವಿಟ್ಲ ಇದರ ಶ್ರೀ ಶಾರದಾ…

ಸೈಂಟ್ ರೀಟಾ ಪ್ರೌಢ ಶಾಲೆ ರಾಜ್ಯದಲ್ಲಿ ಎರಡನೇ ಸ್ಥಾನ

ವಿಟ್ಲ : ಸೈಂಟ್ ರೀಟಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಲ್ವಿಶಾ ಫ್ಲೋರಿನ್ ವೇಗಸ್ ಮತ್ತು ಶ್ರೇಯಸ್ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ೬೨೫ ರಲ್ಲಿ ೬೨೩ ಅಂಕ…

ಕಂಬಳ ಯಜಮಾನ, ಪ್ರಗತಿಪರ ಕೃಷಿಕ ಕೆದುಬರಿ ಗುರುವಪ್ಪ ಪೂಜಾರಿ ಅಂತ್ಯ ಸಂಸ್ಕಾರ

ಕೈಕಂಬ : ಗುರುಪುರ ಕುಕ್ಕುದಕಟ್ಟೆಯಲ್ಲಿ ಭಾನುವಾರ ಸಂಜೆ ಕಾರು-ಸ್ಕೂಟಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಸ್ಕೂಟಿ ಸವಾರ, ಕಂಬಳ ಯಜಮಾನ, ಪ್ರಗತಿಪರ ಕೃಷಿಕರಾಗಿದ್ದ ಕೆದುಬರಿ ಗುರುವಪ್ಪ ಪೂಜಾರಿ ಅವರ…

ನಾನು ಇಲಾಖೆಯಲ್ಲಿ ಸುಧಾರಣೆಗಳನ್ನು ಮಾಡಲು ಬಂದವನು ಉಡುಪಿಯಲ್ಲಿ ಸುನೀಲ್ ಕುಮಾರ್ ಹೇಳಿಕೆ

ಉಡುಪಿ: ಇಂಧನ ಸಚಿವ ಸುನೀಲ್ ಕುಮಾರ್ ಅವರು ನಾನು ಇಲಾಖೆಯಲ್ಲಿ ಸುಧಾರಣೆಗಳನ್ನು ಮಾಡಲು ಬಂದವನು, ಇಲಾಖೆಯಲ್ಲಿ ಮತ್ತು ರಾಜ್ಯದಲ್ಲಿ ಸೀಮಿತ ಅವಧಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.…

ಬಿ.ರಮಾನಾಥ ರೈ ರವರ ಅಧ್ಯಕ್ಷತೆಯಲ್ಲಿ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಸಭೆ ನಡೆಯಿತು

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಇದರ ಪದಾಧಿಕಾರಿಗಳ ಸಭೆ ಮಾಜಿ ಸಚಿವ ಬಿ.ರಮಾನಾಥ ರೈ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್…

ಮೂಡುಬಿದಿರೆ: ಸಿಐಟಿಯು ವತಿಯಿಂದ ಪ್ರಚಾರಾಂದೋಲನ- ಪ್ರತಿಭಟನೆ

ಮೂಡುಬಿದಿರೆ: ‘ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕರ‍್ಪೊರೇಟ್ ಕಂಪೆನಿಗಳು ಭಾರತ ಬಿಟ್ಟು ತೊಲಗಿ’ ಎನ್ನುವ ಧ್ಯೇಯದೊಂದಿಗೆ ದೇಶವ್ಯಾಪ್ತಿ ನಡೆಯುತ್ತಿರುವ ಪ್ರತಿಭಟನೆಗೆ ಪೂರಕವಾಗಿ ಮೂಡುಬಿದಿರೆಯ ತಹಸೀಲ್ದಾರ್ ಕಚೇರಿ ಎದುರು…

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೇವರುಗಳ ಅಶ್ಲೀಲ ಚಿತ್ರಣ, ವಿಟ್ಲ ಪೊಲೀಸ್ ಠಾಣೆಗೆ ದೂರು ದಾಖಲು

ವಿಟ್ಲ : ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿದ್ದು ಇದರಿಂದಾಗಿ ಬಹು ಸಂಖ್ಯಾತ ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು…

ರಾಜ್ಯದಲ್ಲೇ ಅಧಿಕವಾಗಿ ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಭಾನುವಾರ ರಾಜ್ಯದಲ್ಲಿಯೇ ಅತ್ಯಧಿಕ ಕೋವಿಡ್ ಪ್ರಕರಣಗಳು ದ.ಕ.ದಲ್ಲಿ ಪತ್ತೆಯಾಗಿವೆ. ಒಟ್ಟು 438 ಮಂದಿಗೆ ಕೊರೊನಾ ದೃಢಪಟ್ಟಿದ್ದು,…

ಅಣ್ಣ-ತಮ್ಮನ ಜಗಳ, ತಮ್ಮನ ಕೊಲೆ, ಆರೋಪಿ ಬಂಧನ

ಬಂಟ್ವಾಳ : ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಕೊಂದ ಅಣ್ಣ ರ ರವಿ ನಾಯ್ಕ ನನ್ನು…

ರೈತರ ಖಾತೆಗೆ ಪ್ರಧಾನಿ ಮೋದಿಯಿಂದ ಇಂದು 2000 ರೂ. ಜಮಾ

ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ಪ್ರಧಾನ ಮಂತ್ರಿ ರೈತರ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುತ್ತದೆ. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ಸಹಾಯಧನ ನೀಡಲಿದ್ದು, 9…