Month: August 2021

ಸಚಿವ ಕೋಟ , ಕಲ್ಲಡ್ಕ ಡಾ. ಭಟ್ ಜೊತೆ ಮಾತುಕತೆ

ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ…

ರೋಟರಿ ಕ್ಲಬ್ ವತಿಯಿಂದ ಮೂವರು ಪತ್ರಕರ್ತರಿಗೆ ಸನ್ಮಾನ

ಬಂಟ್ವಾಳ ತಾಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಈಚೆಗೆ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಮೋಹನ್ ಕೆ.ಶ್ರೀಯಾನ್ ರಾಯಿ, ರತ್ನದೇವ್ ಪುಂಜಾಲಕಟ್ಟೆ, ಸಂದೀಪ್…

ರೋಟರಿ ಕ್ಲಬ್ ವತಿಯಿಂದ ವೈದ್ಯಕೀಯ ಚಿಕಿತ್ಸೆಗೆ ರೂ ೨೫ಸಾವಿರ ಸಹಾಯಧನ

ಬಂಟ್ವಾಳ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಅಣ್ಣಳಿಕೆ ನಿವಾಸಿ ಕೃಷ್ಣ ಕುಲಾಲ್ ಎಂಬವರ ವೈದ್ಯಕೀಯ ಚಿಕಿತ್ಸೆಗೆ ರೂ ೨೫ಸಾವಿರ ಮೊತ್ತದ ಸಹಾಯಧನ ಚೆಕ್ ಈಚೆಗೆ…

ಕುಪ್ಪೆಪದವು ರಿಕ್ಷಾ ಮತ್ತು ಬೈಕ್ ಡಿಕ್ಕಿ

ಕೈಕಂಬ: ಆಟೋ ರಿಕ್ಷಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರರಿಗೆ ಗಾಯವಾದ ಘಟನೆ ಗುರುವಾರ ಸಂಜೆ ಕುಪ್ಪೆಪದವು ಸಮೀಪದ ಕಾಡಕ್ಕೇರಿ(ಬೊಳಿಯ ಕ್ರಾಸ್)ಎಂಬಲ್ಲಿ…

ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್

ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್ ಜಾರಿಯಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ…

ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ಹೆಸರನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ ಮಾಡಿದ ಪ್ರಧಾನಿ ಮೋದಿ

ಹೊಸದಿಲ್ಲಿ : ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ಹೆಸರನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಪ್ರಧಾನಿ ಮೋದಿ ಮರುನಾಮಕರಣ ಮಾಡಿದರು. ದೇಶದಲ್ಲಿ…

ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಜಗದೀಶ್ ಕಾರಂತ್ ಜೀ ಕೊಡಗಿನ ಸೈನಿಕನ ಮನೆಗೆ ಭೇಟಿ

ಮಡಿಕೇರಿ : ಮತಾಂಧ ದೇಶದ್ರೋಹಿ ಗಳಿಂದ ಹಲ್ಲೆಗೊಳಗಾದ ಕೊಡಗಿನ ವೀರ ಸೈನಿಕನ ಮನೆಗೆ ಇಂದು ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಜಗದೀಶ್ ಕಾರಂತ್…

ನೂತನ ಸಚಿವರಿಗೆ ಕಲ್ಲಡ್ಕದಲ್ಲಿ ಸ್ವಾಗತ

ಬಂಟ್ವಾಳ: ಕರ್ನಾಟಕ ರಾಜ್ಯದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಪಡೆದು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಅಂಗಾರ ರವರನ್ನು ಕಲ್ಲಡ್ಕದಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.…

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಇಂದೇ ಪ್ರಕಟ ಸಾಧ್ಯತೆ !

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕೊರೊನಾ ಸೋಂಕಿನ ಭೀತಿ ನಡುವೆಯೇ ನಡೆಸಲಾಗಿದ್ದ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಎಸ್‌ ಸುರೇಶ್ ಕುಮಾರ್ ಈ…

ಸಚಿವ ಸುನೀಲ್ ಕುಮಾರ್ ರವರಿಗೆ ಮಂಗಳೂರು ವಿಮಾನನಿಲ್ದಾಣದಲ್ಲಿ ಭವ್ಯ ಸ್ವಾಗತ

ಬಜಪೆ: ಸಚಿವ ಸುನೀಲ್ ಕುಮಾರ್ ರವರನ್ನು ಮಂಗಳೂರು ವಿಮಾನನಿಲ್ದಾಣದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿಯವರು ಸ್ವಾಗತಿಸಿದರು.

ಸಿಬಿಎಸ್‌ಇ ೨೦೨೧ನೇ ಸಾಲಿನ ೧೦ನೇ ತರಗತಿ ಪರೀಕ್ಷಾ ಫಲಿತಾಂಶ ರಾಯಾನ್ ಅಂತರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗೆ ೧೦೦ ಪ್ರತಿಶತ ಫಲಿತಾಂಶ

ಮುಂಬಯಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್‌ಇ) ೨೦೨೧ನೇ ಸಾಲಿನ ೧೦ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಮಹಾನಗರದಲ್ಲಿನ ರಾಯಾನ್ ಅಂತರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ಈ…

ಕೋವಿಡ್ ಕಾರಣ ಪುತ್ತಿಗೆ ಚಿಕ್ಕಮೇಳ ತಿರುಗಾಟ ತಾತ್ಕಾಲಿಕ ಸ್ಥಗಿತ

ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹರಿಕೆ ಸೇವಾ ಚಿಕ್ಕಮೇಳವು 2019ರಲ್ಲಿ 30ನೇ ವರ್ಷದ ಮಳೆಗಾಲದ ತಿರುಗಾಟವನ್ನು ಪೂರೈಸಿದ್ದು ಕೊರೊನ-19 ಕಾರಣದಿಂದಾಗಿ 2020 ಮತ್ತು…

ಕರಾವಳಿ ಭಾಗದ ಮೂವರು ಸಚಿವರಿಗೆ ಭಾರತ್ ಬ್ಯಾಂಕ್ ನಿರ್ದೇಶಕ ಗಂಗಾಧರ ಪೂಜಾರಿಯವರಿಂದ ಗೌರವಾರ್ಪಣೆ

ಬೆಂಗಳೂರು : ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವರ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ, ರಾಜಭವನದಿಂದ ಹೊರ ಬಂದ ಕಾರ್ಕಳ ಶಾಸಕ ಸುನಿಲ್ ಕುಮಾರ್, ಎಂಎಲ್‌ಸಿ…

ಬಂಟ್ವಾಳ ಪುರಸಭೆಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ಸಭೆ ನಡೆಯಿತು

ಬಂಟ್ವಾಳ: ಪುರಸಭೆಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ಸಭೆಯಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಮಾತನಾಡಿದರು. ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ,…