Month: August 2021

ಮಾಜಿ ಸಚಿವ ರೈ ಅವರ ಕಾರು ಯಾರದ್ದು…? ಮಕ್ಕಳ ಅನ್ನ ಕಸಿದು ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುವುದು ರಾಜಧರ್ಮವೇ…? ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಪ್ರಶ್ನೆ

ಬಂಟ್ಚಾಳ: ತಾಲ್ಲೂಕಿನ ಬಿ.ಸಿ.ರೋಡು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಕ್ಕಳ ಅನ್ನ ಕಸಿದು, ಶಾಲಾ ಸಂಸ್ಥಾಪಕ…

ಡಾ| ವಿಶ್ವನಾಥ ಕಾರ್ನಾಡ್‌ರ ಎರಡು ಕೃತಿಗಳಿಗೆ ಕನ್ನಡ-ಸಂಸ್ಕೃತಿ ಇಲಾಖಾ ಪುರಸ್ಕಾರ

ಮುಂಬಯಿ: ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಅತಿಥಿ ಪ್ರಾಧ್ಯಾಪಕರು, ಹಿರಿಯ ಸಾಹಿತಿಗಳಾಗಿರುವ ಡಾ|ವಿಶ್ವನಾಥ ಕಾರ್ನಾಡ್ ಅವರ ‘ಮುಂಬಯಿ ತುಳುವರ ವಲಸೆ’ ಹಾಗೂ ‘ಸಮಚಿಂತನ’ ಕೃತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ…

ಮೂಡುಬಿದಿರೆ ಮುಚ್ಚಿದ ಡೆಕ್ಕಲ್ ಸರ್ಕಾರಿ ಶಾಲೆ ತೆರೆಯಲು ಗ್ರಾಮಸ್ಥರ ಒಲವು

ಮೂಡುಬಿದಿರೆ: ಮೂಲಭೂತ ಸೌಕರ್ಯ, ಮಕ್ಕಳಿಲ್ಲದೆ ಕಳೆದ 25 ವರ್ಷಗಳ ಹಿಂದೆ ಮುಚ್ಚಿದ್ದ ಶಾಲೆಯನ್ನು ಮರು ತೆರೆಯುವಂತೆ ಪಡುಮಾರ್ನಾಡು ಗ್ರಾ.ಪಂ ವ್ಯಾಪ್ತಿಯ ಡೆಕ್ಕಲ್‌ನ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.ಅಂದು ಡೆಕ್ಕಲ್…

ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸಚಿವ ಸ್ಥಾನ ಕನ್ಫರ್ಮ್

ಬೆಂಗಳೂರು: ಮಾಜಿ ಸಚಿವ, ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಸಚಿವ ಸ್ಥಾನ ಗ್ಯಾರಂಟಿ ಆಗಿದೆ. ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಕನ್ನರ್ಮ್ ಆಗಿದೆ, ರಾಜ್ಯ ಸರ್ಕಾರದ…

ಸಿಎಂ ರಿಂದ ಕರೆ ಕರಾವಳಿಯ ಇಬ್ಬರು ಶಾಸಕರ ಪ್ರಮಾಣ ವಚನ

ಬೆಂಗಳೂರು: ಈ ಬಾರಿ ಬೊಮ್ಮಾಯಿ ಅವರ ಸಂಪುಟವನ್ನು ಯಾರೆಲ್ಲಾ ಸೇರ್ತಾರೆ ಅನ್ನೋ ಬಗ್ಗೆ ಚರ್ಚೆಯಾಗುತ್ತಲೇ ಇದೆ. ಅದರಂತೆ ಇಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯ ರಾಜಕೀಯ…

ಪಣೋಲಿಬೈಲಿಗೆ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬೇಟಿ

ಬಂಟ್ವಾಳ: ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಅವರು ಧರ್ಮ ಪತ್ನಿ ಜೊತೆಯಲ್ಲಿ ಅಗಸ್ಟ್ 3 ರಂದು ಮಂಗಳವಾರ ಶ್ರೀ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನ ಕ್ಕೆ…

ಮಹಿಳಾ ಜಾಗೃತಿ ಸಮಾವೇಶದಲ್ಲಿ ಪ್ರಜಾರತ್ನ ಪ್ರಶಸ್ತಿ ಪ್ರಧಾನ ಮಾಡಿದ ಶಾಸಕ ಶ್ರೀನಿವಾಸಗೌಡ ಹಳ್ಳಿಯ ಮಹಿಳೆಯರು ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕೆ.ಶ್ರೀನಿವಾಸಗೌಡ ಕರೆ

ಕೋಲಾರ : ಮಹಿಳೆಯರು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದರಲ್ಲೂ ಹಳ್ಳಿಯ ಮಹಿಳಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರ ಮಹಿಳೆಯರಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕೋಲಾರ…

ರೈತರ ಸಮಸ್ಯೆ ಬಗೆ ಹರಿಸದೇ ಹೋದರೆ ಸಾವಿರಾರು ರೈತರು ಹಾಗೂ ಬೆಳೆಗಳ ಸಮೇತ ರಾಷ್ಟ್ರೀಯ ಹೆದ್ದಾರಿ ಬಂದ್: ರೈತ ಸಂಘದ ಉಪಾದ್ಯಕ್ಷ ಕೆ.ನಾರಾಯಣಗೌಡ

ಬಂಗಾರಪೇಟೆ: ಗೋಮಾಳ ಹಾಗೂ ಅರಣ್ಯ ಭೂಮಿ ಮದ್ಯೆ ಇರುವ ಸಮಸ್ಯೆ ಬಗೆ ಹರಿಸಲು ಸರ್ವೆ ಮಾಡಿಸಿ ಗಡಿ ಗುರ್ತಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಆಗುತ್ತಿರುವ ಸಮಸ್ಯೆಗೆ ಅಂತ್ಯ…

ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಅರ್ಹರಲ್ಲದ ವ್ಯಕ್ತಿಗಳು ಮನೆ ನಿವೇಶನ ಪಡೆದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್

ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು…

ಬೆಳ್ಳೂರು ರಮಣಿ ನಿಧನ

ಕೈಕಂಬ : ಬಡಗಬೆಳ್ಳೂರು ಗ್ರಾಮದ ತಂಬಡಗುಡ್ಡೆಯ ನಿವಾಸಿ ರಮಣಿ ಪೂಜಾರಿ(೮೦) ಅವರು 04ರಂದು ಮಂಗಳವಾರ ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.ಮೃತರು ಇಬ್ಬರು ಪುತ್ರರು ಹಾಗೂ…

ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ-ನರಹರಿ ಪರ್ವತ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನವೊಂದು ರಸ್ತೆಗೆ ಉರುಳಿ ಬಿದ್ದು ಕೆಲಹೊತ್ತು ಸಂಚಾರಕ್ಕೆ…

ಬಂಟ್ವಾಳ: ‘ರಾಜಧರ್ಮ ಭಾಷಣಕ್ಕೆ ಸೀಮಿತ’ ಆಡಳಿತ ಪಕ್ಷದ ಸದಸ್ಯರಿಂದ ಪ್ರತಿಭಟನೆ ನಾಟಕ: ಮಾಜಿ ಸಚಿವ ರೈ ಲೇವಡಿ

ಬಂಟ್ವಾಳ:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಿ ದಂಡ ವಿಧಿಸುತ್ತಿದ್ದರೆ, ಇನ್ನೊಂದೆಡೆ ಬಿಪಿಎಲ್ ರದ್ದುಗೊಳಿಸದಂತೆ ಆಡಳಿತ ಪಕ್ಷದ ಸದಸ್ಯರೇ ಪತ್ರಿಕಾ ಹೇಳಿಕೆ…