Month: August 2021

ಬಿ.ಸಿ.ರೋಡು ಕೈಕಂಬದಿಂದ ಮೊಡಂಕಾಪು ತನಕ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ರೋಟರಿ ಕ್ಲಬ್ ಮತ್ತು ನಮ್ಮ ನಾಡ ಒಕ್ಕೂಟ ವತಿಯಿಂದ ಬಿ.ಸಿ.ರೋಡು ಕೈಕಂಬದಿಂದ ಮೊಡಂಕಾಪು ತನಕ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ನಡೆಯಿತು.…

ಮಹಿಳಾ ಸಂರಕ್ಷಣಾ ಅಧಿಕಾರಿಯಾಗಿ ಭಾರತಿ ಬಿ.ಕುಂದರ್

ಬಂಟ್ವಾಳ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಹಿಳಾ ಸಂರಕ್ಷಣಾ ಅಧಿಕಾರಿಯಾಗಿ ಭಾರತಿ ಬಿ.ಕುಂದರ್ ಪದೋನ್ನತಿ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಟೈಲರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ಇಲ್ಲಿನ ಟೈಲರ್ಸ್ ಅಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ನಾಗೇಶ್ ಎಂ. ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಈಶ್ವರ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಭಾನುವಾರ ನಡೆದ…

ಪೊಳಲಿ: ಬೀಜ ದುಂಡೆ ತಯಾರಿ – ಮಾಹಿತಿ ಪ್ರಾತ್ಯಕ್ಷಿಕೆ

ಪೊಳಲಿ:ಶ್ರೀ ಕ್ಷೇ.ಧ. ಗ್ರಾ. ಯೋ. ಬಿಸಿ ಟ್ರಸ್ಟ್ (ರಿ); ಬಂಟ್ವಾಳ, ಪೊಳಲಿ ವಲಯದ ಅಮ್ಮುಂಜೆ ಎಂಬಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ಜರಗಿತು. ಯೋಜನೆಯ ತಾಲೂಕು ಕೃಷಿ ಅಧಿಕಾರಿ…

ಬಂಟ್ವಾಳ ವೃತ್ತದ ಪೋಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ ವತಿಯಿಂದ ಪಥ ಸಂಚಲನ

ಬಂಟ್ವಾಳ: ಬಂಟ್ವಾಳ ತಾಲೂಕಿನ‌ ಸೂಕ್ಮ ಪ್ರದೇಶಗಳಲ್ಲಿ ಬಂಟ್ವಾಳ ವೃತ್ತದ ಪೋಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ ವತಿಯಿಂದ ಪಥ ಸಂಚಲನ ನಡೆಯಿತು.ಆಗಸ್ಟ್ 3 ರಂದು ಮಂಗಳವಾರ ಬಿಸಿರೋಡಿನ…

ರಾಯಿ ದೈಲ: ಪಾರ್ಕಿನ್‌ಸನ್ ರೋಗಕ್ಕೆ ತುತ್ತಾದ ಮನೆ ಮಂದಿ  ಕುಟುಂಬದ ಚಿಕಿತ್ಸೆಗೆ ನೆರವು ಬೇಕಾಗಿದೆ

ಬಂಟ್ವಾಳ: ಪಾರ್ಕಿನ್‌ಸನ್, ಇದೊಂದು ಅಪರೂಪದ ಖಾಯಿಲೆ ಆ ಮನೆಯವರನ್ನು ಹೈರಾಣಾಗಿಸಿದೆ. ವಂಶವಾಹಿಯಾಗಿ ಬಂದ ರೋಗ ಮನೆ ಮಂದಿಯನ್ನು ಮಖಾಡೆ ಮಲಗಿಸಿದೆ. ಇದಕ್ಕೆ ಇನ್ನೂ ಸೂಕ್ತ ಚಿಕಿತ್ಸೆ ಲಭ್ಯವಿಲ್ಲದ…

ಮೂಡುಬಿದಿರೆ ಸ್ಪೂರ್ತಿ ವಿಶೇಷ ಶಾಲೆಯ ಮುಖ್ಯಸ್ಥರಿಂದ “ಅಂಗಾಂಗ ದಾನ” ಘೋಷಣೆ

ಮೂಡುಬಿದಿರೆ: ಇಲ್ಲಿನ ಅರಮನೆ ಬಾಗಿಲು ಬಳಿ ವಿಶೇಷ ಮಕ್ಕಳಿಗೆ ಕಳೆದ 4 ವರ್ಷಗಳಿಂದ ಉಚಿತ ಶಿಕ್ಷಣ ಹಾಗೂ ತರಬೇತಿ ನೀಡುತ್ತಿರುವ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯ…

ಮುಖ್ಯ ಕಾರ್ಯಕರ್ತರ ಚುನಾವಣಾ ಪೂರ್ವತಯಾರಿ

ಬಂಟ್ವಾಳ: ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾವೂರ ಜಿಲ್ಲಾ ಪಂಚಾಯತ್ ಒಳಪಟ್ಟ ಮುಖ್ಯ ಕಾರ್ಯಕರ್ತರ ಚುನಾವಣಾ ಪೂರ್ವ ತಯಾರಿ ಸಭೆಯು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವರಾದ…

ಶಿಸ್ತು ಪಾಲನೆಗೆ ಹೊಸ ಮಾರ್ಗಸೂಚಿಸಿದ ಮಹಾನಿರ್ದೇಶಕ ಪ್ರವೀಣ್ ಸೂದ್

ಬೆಂಗಳೂರು :ಶಿಸ್ತು ಪಾಲನೆಗೆ ಹೊಸ ಮಾರ್ಗಸೂಚಿ ಹೊರಡಿಸಿದ ಪೊಲೀಸ್ ಮಹಾನಿರ್ದೇಶಕ ಠಾಣೆಗಳಲ್ಲಿ ಹುಟ್ಟು ಹಬ್ಬ, ವಾರ್ಷಿಕೋತ್ಸವಗಳ ಆಚರಣೆ ಕಂಡು ಬಂದ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಗಳ ಜೊತೆಗೂಡಿ ಸಮಾರಂಭಗಳಲ್ಲಿ…

ಶ್ರೀ ಜೈನ ಮಹಾ ಸ್ವಾಮೀಜಿಗಳವರನ್ನು ಭೇಟಿಗೈದ ಎಂ.ಎನ್ ರಾಜೇಂದ್ರ ಕುಮಾರ್

ಮುಂಬಯಿ : ದ.ಕ ಜಿಲ್ಲಾ (ಮಂಗಳೂರು) ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಇವರು ಮೂಡುಬಿದಿರೆ ಶ್ರೀ ಜೈನ ಮಠ ಚಾತುರ್ಮಾಸ ನಿರತ ೧೦೮ ದಿವ್ಯ…

ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ರಾಜೇಂದ್ರ ಆರ್.ಕುಲಕರ್ಣಿಗೆ ವೃತ್ತಿ-ನಿವೃತ್ತಿ-ಬೀಳ್ಕೊಡುಗೆ ಶಿಸ್ತು-ಬದ್ಧತೆಯಿಂದ ವ್ಯಕ್ತಿತ್ವಕ್ಕೆ ಮೌಲ್ಯ : ಡಾ| ಪಿ.ಎಸ್‌ಶಂಕರ್

ಮುಂಬಯಿ : ಉದ್ಯೋಗದಲ್ಲಿ ಶಿಸ್ತು-ಬದ್ಧತೆ, ಪ್ರಾಮಾಣಿಕತನ ಉಳಿಸಿಕೊಂಡರೆ ಸಂಸ್ಥೆ ಹಾಗೂ ವ್ಯಕ್ತಿತ್ವಕ್ಕೆ ಮೌಲ್ಯ ಬರುತ್ತದೆ ಎಂದು ಕಲಬುರಗಿಯ ಖ್ಯಾತ ವೈದ್ಯ ನಾಡೋಜ ಡಾ| ಪಿ.ಎಸ್. ಶಂಕರ ಅಭಿಪ್ರಾಯ…

ನವಿ ಮುಂಬಯಿ ವೆಡ್ಡಿಂಗ್ ಅಸೋಸಿಯೇಶನ್‌ನಿಂದ ರಾಜ್ ಸಾಹೇಬ್ ಠಾಕ್ರೆ ಭೇಟಿ

ಮುಂಬಯಿ : ಕೊರೊನಾ ಲಾಕ್‌ಡೌನ್‌ನಿಂದಾಗಿ ಮುಂಬಯಿಯಲ್ಲಿ ಕ್ಯಾಟರಿಂಗ್ ಮತ್ತು ಡೆಕೋರೇಷನ್ ಉದ್ಯಮಕ್ಕೆ ಬಹಳಷ್ಟು ಧಕ್ಕೆಯಾಗಿದ್ದು ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವ ಸಲುವಾಗಿ ಇಂದಿಲ್ಲಿ ನವಿಮುಂಬಯಿ ವೆಡ್ಡಿಂಗ್ ಅಸೋಸಿಯೇಶನ್…

ರೇಖಾ ಹೆಚ್.ದೇವಾಡಿಗ ಅವರ `ದೇವಾಡಿಗ ಜನಾಂಗ ಒಂದು ಸಾಂಸ್ಕೃತಿಕ ಅಧ್ಯಯನ’ ಕೃತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಗದು ಪುರಸ್ಕಾರ

ಮುಂಬಯಿ : ಮುಂಬಯಿಯ ಸುರೇಖಾ ಹೇಮನಾಥ ದೇವಾಡಿಗ ಅವರ ಎಂ.ಫಿಲ್ ಪದವಿಗೆ ಸಲ್ಲಿಸಿದ ಸಂಪ್ರಬಂಧ ‘ದೇವಾಡಿಗ ಜನಾಂಗ ಒಂದು ಸಾಂಸ್ಕೃತಿಕ ಅಧ್ಯಯನ’ ಕೃತಿಗೆ ೨೦೧೯-೨೦ನೇ ಸಾಲಿನ ಕರ್ನಾಟಕ…

ಕನ್ನಡಮಿತ್ರ ವೆಂಕಟಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ದಲಿತ ಒಕ್ಕೂಟದ ರಾಜ್ಯಾಧ್ಯಕ್ಷ ಅನಂತಕೀರ್ತಿ ಒತ್ತಾಯ

ಕೋಲಾರ : ಕೆಜಿಎಫ್ ನಗರದ ಬಸ್ ನಿಲ್ದಾಣದ ಸ್ವಾಗತ ಕಮಾನಿನ ಮೇಲೆ ತಮಿಳು ಭಾಷೆಯಲ್ಲಿ ಬರೆದಿದ್ದ ಕುವೆಂಪು ನಾಮಪಲಕಕ್ಕೆ ಮಸಿ ಬಳೆದು ಕನ್ನಡ ಮತ್ತು ತಮಿಳು ಭಾಷಿಕರ…