Month: September 2021

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ.ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ…

ವಿಟ್ಲ ಕಾಂಗ್ರಸ್ ಕಚೇರಿಯಲ್ಲಿ ದಿ| ಆಸ್ಕರ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆ

ವಿಟ್ಲ: ರಾಜ್ಯಸಭಾ ಸದಸ್ಯ ದಿ| ಆಸ್ಕರ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆಯು ವಿಟ್ಲ ಕಾಂಗ್ರಸ್ ಕಚೇರಿಯಲ್ಲಿ ನಡೆಯಿತು. ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ಬಡಕಬೈಲು ಲಿಂಗಪ್ಪ ಗುರಿಕಾರ ನಿಧನ

ಕೈಕಂಬ: ಮಂಗಾಜೆ ಶ್ರೀ ಕೋರ್ದಬ್ಬು ದೈವಸ್ಥಾನದ ಗುರಿಕಾರರಾಗಿ ಹಲವು ವರ್ಷಗಳಿಂದ ದೈವಗಳ‌ ಸೇವೆ ಮಾಡಿದ ಲಿಂಗಪ್ಪ ಗುರಿಕಾರ(66) ಶ್ರೀಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರದಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು…

ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ ರಾಮಕೃಷ್ಣ ತಪೋವನ, ಪೊಳಲಿಯಲ್ಲಿ ಹೆಣ್ಣು ಮಕ್ಕಳಿಗೆ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ, ಕಂಪ್ಯೂಟರ್ ತರಬೇತಿ ಮುಂತಾದ…

ಉದ್ಯಮಿ ರಘುನಾಥ ಶೆಟ್ಟಿ ನಿಧನ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮದ ಅತ್ತೂರು ಮೂಡ್ರಗುತ್ತು ನಿವಾಸಿ, ಉದ್ಯಮಿ ರಘುನಾಥ ಬಿ.ಶೆಟ್ಟಿ (67) ಅವರು ಅಲ್ಪಕಾಲದ ಅಸೌಖ್ಯದಿಂದ ಕಿನ್ನಿಗೋಳಿ ಖಾಸಗಿ ಆಸ್ಪತ್ರೆಯಲ್ಲಿ ಸೆ.11 ರಂದು ಶನಿವಾರ ನಿಧನ…

ಕೆಮ್ರಾಲ್ 16.50 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರಕ್ಕೆ ಉಮನಾಥ ಕೋಟ್ಯಾನ್ ಶಿಲನ್ಯಾಸ

ಕೆಮ್ರಾಲ್ : ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮ್ರಾಲ್ ಗ್ರಾಮದ ಹೊಸಕಾಡು ಬಳಿ ಇಂದು 16.50 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರಕ್ಕೆ ಮಾನ್ಯ ಶಾಸಕರಾದ ಶ್ರೀ ಉಮನಾಥ…

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಂತಾಪ…

ಎಕ್ಕಾರು:ಮನೆ ನಿರ್ಮಾಣಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ರಿಂದ ಶಿಲಾನ್ಯಾಸ

ಕಟೀಲು : ರಜತ ವರ್ಷದ ಸಂಭ್ರಮದಲ್ಲಿರುವ ಎಕ್ಕಾರು ವಿಜಯ ಯುವ ಸಂಗಮದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನುಮ ದಿನದ ಸವಿ ನೆನಪಿಗಾಗಿ ಎರಡನೆಯ ಮನೆಯ ಶಿಲಾನ್ಯಾಸ…

ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಮರೋಡಿ: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ (37.ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಮೂಲತಃ ಮರೋಡಿ ಗ್ರಾಮದ ಪಲಾರಗೋಳಿ…

ಮಾಜಿ ಕೇಂದ್ರ ಸಚಿವ-ಕಾಂಗ್ರೇಸ್ ಧುರೀಣ ಆಸ್ಕರ್ ಫೆರ್ನಾಂಡಿಸ್ ನಿಧನ

ಮುಂಬಯಿ : ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸಂಸದ, ಅಖಿಲ ಭಾರತೀಯ ಕಾಂಗ್ರೆಸ್ (ಐ) ಪಕ್ಷದ ಸಕ್ರೀಯ ಸದಸ್ಯ ಆಸ್ಕರ್ ಫೆರ್ನಾಂಡಿಸ್ (೮೦.) ಸೆ.೧೩ ರಂದು…

ತುಂಬೆ ಪಿಎಫ್ ಬಿಡಿಎಫ್ ನಿಂದ ರಕ್ತದಾನ ಶಿಬಿರ

ಬಂಟ್ವಾಳ : ಪಾಪ್ಯುಲರ್ ಫ್ರಂಟ್ ಬ್ಲಡ್ ಡೊನರ್ಸ್ ಫೋರಂ (ಪಿಎಫ್ ಬಿಡಿಎಫ್) ತುಂಬೆ ಹಾಗೂ ಫಾದರ್ ಮುಲ್ಲರ್ ಹಾಸ್ಪಿಟಲ್ ತುಂಬೆ ಇದರ ಸಹಯೋಗದೊಂದಿಗೆ ಮರ್ಹೂಮ್ ಹಮೀದ್ ಮುಸ್ಲಿಯಾರ್…

ಆಹಾರ ನಿರೀಕ್ಷಕರ ನೇಮಕಾತಿಗೆ ಕಾಂಗ್ರೆಸ್ ಆಗ್ರಹ

ಮೂಡುಬಿದಿರೆ: ತಾಲೂಕಿಗೆ ಪೂರ್ಣಾವಧಿ ಆಹಾರ ನಿರೀಕ್ಷರ ನಿರೀಕ್ಷಕರನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ…

ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿ ಪೂಜಾರಿಗೆ ಭಾರತ್ ಗ್ರೂಪ್ಸ್ ನ ಗೌರವಾಧ್ಯಕ್ಷ ಸಂಜೀವ ಪೂಜಾರಿ ಹತ್ತು ಸಾವಿರ ರೂಪಾಯಿ ಹಸ್ತಾಂತರ

ವಿಟ್ಲ : ಕಸಬಾ ಗ್ರಾಮದ ಚಂದಳಿಕೆ ನಿವಾಸಿ ಭಾರತಿ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತು ಸಾವಿರ ರೂಪಾಯಿ ಚೆಕ್ಕನ್ನು ಯಕ್ಷಭಾರತ ಸೇವಾ…

ಲಯನ್ಸ್ ಕ್ಲಬ್ ಕೋಲ್ನಾಡ್ ಸಾಲೆತ್ತೂರ್ ಯೋಜನೆಯನ್ನು ಜಿಲ್ಲಾ ಗವರ್ನರ್ ವಸಂತ್ ಕುಮಾರ್ ಶೆಟ್ಟಿ ಹಸಿರೇ ಉಸಿರು ಚಾಲನೆ

ಬಂಟ್ವಾಳ: ಲಯನ್ಸ್ ಕ್ಲಬ್ ಕೋಲ್ನಾಡ್ ಸಾಲೆತ್ತೂರ್ ಇದರ ಯೋಜನೆಯನ್ನು ಜಿಲ್ಲಾ ಗವರ್ನರ್ ವಸಂತ್ ಕುಮಾರ್ ಶೆಟ್ಟಿ ಅವರು ಚಾಲನೆ ನೀಡಿದರು.ಈ ಸಂದರ್ಭ ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಕೃಷ್ಣ…