Month: September 2021

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಪೂರೈಸಿದ ೨೫ನೇ ವಾರ್ಷಿಕ ಮಹಾಸಭೆ ಬಂಟ ರಾಜಕಾರಣಿಗಳಲ್ಲಿ ಸ್ವಾಭಿಮಾನದ ಕೊರತೆಯಿದೆ : ಐಕಳ ಹರೀಶ್ ಶೆಟ್ಟಿ

ಮುಂಬಯಿ: ವಿಶ್ವದಾದ್ಯಂತದ ಬಂಟರ ಎಲ್ಲಾ ಸಂಸ್ಥೆಗಳ ಒಗ್ಗೂಡುವಿಕೆಯೇ ಒಕ್ಕೂಟದ ಉದ್ದೇಶವಾಗಿದೆ. ಮುಂಬಯಿ ಬಂಟರ ಸಂಘ ಒಕ್ಕೂಟಕ್ಕೆ ಧೀಶಕ್ತಿಯಾಗಿದ್ದು ಇತರ ಬಂಟ ಸೋದರ ಸಂಸ್ಥೆಗಳು ಶಕ್ತಿಯಾಗಿದೆ. ಫೆಡರೇಶನ್ ಆಫ್…

ಅಲ್ಲಿಪಾದೆ ಚರ್ಚ್: ತೆನೆ ಹಬ್ಬ ಆಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಸಂತ ಅಂತೋನಿ ಚರ್ಚ್‌ನಲ್ಲಿ ಬುಧವಾರ ತೆನೆ ಹಬ್ಬವನ್ನು ಆಚರಿಸಲಾಯಿತು. ಅಲ್ಲಿಪಾದೆ ಚರ್ಚ್ ಧರ್ಮಗುರು ವಂ| ಫಾ| ಫ್ರೆಡ್ರಿಕ್ ಮೊಂತೆರೋ ಅವರ ನೇತೃತ್ವದಲ್ಲಿ…

ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-೨೦೨೧ ಪ್ರಶಸ್ತಿ ಪ್ರಕಟ ಹಿರಿಯ ಪತ್ರಕರ್ತ ಅಚ್ಯುತ ಚೇವಾರ್ ಕಾಸರಗೋಡು ಆಯ್ಕೆ

ಮುಂಬಯಿ : ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಕೊಡಮಾಡುವ ವಾರ್ಷಿಕ ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-೨೦೨೧ ಪ್ರಶಸ್ತಿ ಪ್ರಕಟಿಸಿದ್ದು, ತೃತೀಯ ಪುರಸ್ಕಾರಕ್ಕೆ ಕೇರಳ…

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಒಂದನೇ ಮೂಲ್ಯಣ್ಣ ಅನುವಂಶೀಕ ಪ್ರಧಾನ ಅರ್ಚಕರಿಗೆ ಸ್ವರ್ಣ ಬಳೆ ಸಮರ್ಪಣೆ

ಬಂಟ್ವಾಳ: ಸಂಪ್ರದಾಯದ ಕಟ್ಟು ಪಾಡಿನಂತೆ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅನುವಂಶಿಕ ಪ್ರಧಾನ ಅರ್ಚಕರಾಗಿದ್ದ ದಿ!ಗುಡ್ಡ ಮೂಲ್ಯ ಯಾನೆ ಬಾಬು ಮೂಲ್ಯರ ಉತ್ತರಾಧಿಕಾರಿಯಾದ ದೈವಸ್ಥಾನದ ಒಂದನೇ ಪ್ರಧಾನ…

ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 317 ಇದರ ಜಿಲ್ಲಾ ಪ್ರಶಸ್ತಿ ಪುರಸ್ಕಾರ ಸಮಾರಂಭ

ವಿಟ್ಲ : ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ 317 ಇದರ ಜಿಲ್ಲಾ ಪ್ರಶಸ್ತಿ ಪುರಸ್ಕಾರ ಸಮಾರಂಭ “ಎಸ್ಟೀಮ್ 20-21″ನಲ್ಲಿ ವಿಟ್ಲ ಲಯನ್ಸ್ ಕ್ಲಬ್ ಸೇವಾ ಚಟುವಟಿಕೆಗಳಲ್ಲಿ, ಆಡಳಿತದಲ್ಲಿ…

ವಿಟ್ಲ ಶೋಕ ಮಾತೆಯ ಇಗರ್ಜಿಯಲ್ಲಿ ನಡೆದ ತೆನೆ ಹಬ್ಬ

ವಿಟ್ಲ : ಶೋಕ ಮಾತೆಯ ಇಗರ್ಜಿಯಲ್ಲಿ ನಡೆದ ತೆನೆ ಹಬ್ಬದಲ್ಲಿ ಧರ್ಮ ಗುರುಗಳಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಮತ್ತು ಫಾ. ಸ್ಟಾನಿ ರೋಡ್ರಿಗಸ್ ಪೂಜಾವಿಧಿ ನೆರವೆರಿಸಿದರು.…

ಗುರುವೃಂದ ವೃಕ್ಷ ಗೌರವ- ಗುರುಗಳ ಹೆಸರಲ್ಲಿ ಗಿಡ ಅಜೆಕಾರಿನಲ್ಲಿ ವಿಶಿಷ್ಠ ಶಿಕ್ಷಕ ದಿನಾಚರಣೆ

ಅಜೆಕಾರು: ಶಿಕ್ಷಕರ ಮತ್ತು ಅಡುಗೆಯವರ ಹೆಸರಲ್ಲಿ ನೆರಳು ನೀಡುವ, ಫಲ ನೀಡುವ ಗಿಡಗಳನ್ನು ನೆಡುವ ವಿನೂತನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಗುರುವೃಂದ ವೃಕ್ಷ ಗೌರವ ಅಜೆಕಾರು ಸರಕಾರಿ…

ಮೂಡುಬಿದಿರೆ: ಕಂಬಳ ಓಟಗಾರರ ತರಬೇತಿ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ

ಮೂಡುಬಿದಿರೆ: ಕಂಬಳ ಅಕಾಡೆಮಿಯ ವತಿಯಿಂದ ಸೆ.19ರಂದು ನಡೆಯುವ 2021-22ನೇ ಸಾಲಿನ ಓಟಗಾರರ ತರಬೇತಿ ಶಿಬಿರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಕಡಲಕೆರೆ ನಿಸರ್ಗಧಾಮದಲ್ಲಿರುವ ಕೋಟಿ ಚೆನ್ನಯ ಕಂಬಳದ ಕರೆ…

ಎಡಪದವು:ಮಿಕ್ಸಿಂಗ್ ಪ್ಲಾಂಟ್ ಸ್ಥಾಪನೆ, ಸ್ಥಳೀಯರ ವಿರೋಧ.

ಕೈಕಂಬ: ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಎಡಪದವು ಸಮೀಪದ ಪಾಡ್ಯಾರು ಎಂಬಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಪ್ಲಾಂಟ್ ಸ್ಥಾಪಿಸುವ ಪ್ರಸ್ತಾವನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಎಡಪದವು ಗ್ರಾಮ…

ಬರೋಡಾದಲ್ಲಿ ನೆರವೇರಿಸಲ್ಪಟ್ಟ ಬ್ರಹ್ಮಶ್ರೀ ನಾರಾಯಣ ಗುರು ೧೬೭ನೇ ಜಯಂತಿ

ಮುಂಬಯಿ : ಗುಜರಾತ್ ಬಿಲ್ಲವರ ಸಂಘವು ಕಳೆದ ಭಾನುವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ…

ರೋಸಾ ಮಿಸ್ತಿಕಾ ಪ್ರೌಢ ಶಾಲಾ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಠ್ಯ ಪುಸ್ತಕ ವಿತರಣೆ

ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಕೈಕಂಬದ ರೋಸಾ ಮಿಸ್ತಿಕಾ ಪ್ರೌಢ ಶಾಲಾ ಕನ್ನಡ ಮಾಧ್ಯಮ ವಿಭಾಗದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ…

ಇನ್ ಸ್ಟಾಗ್ರಾಂನಲ್ಲಿ ಪರಿಚಯ: ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ ಬಾಲಕಿ ಹೆರಿಗೆಯ ಬಳಿಕ ಪ್ರಕರಣ ಬೆಳಕಿಗೆ

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ…

ಡಾ.ಪ್ರವೀಣ್ ಸೇರಾ ನಿಧನ

ಬಂಟ್ವಾಳ: ವಗ್ಗ ಸೇರಾ ಕ್ಲಿನಿಕ್‌ನ ಆಯುರ್ವೇದ ವೈದ್ಯ,ವಗ್ಗ ನಿವಾಸಿ ಡಾ.ಪ್ರವೀಣ್ ಸೇರಾ (67)ಅವರು ಅಸೌಖ್ಯದಿಂದ ಸೆ.6ರಂದು ಸೋಮವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಶಿಕ್ಷಕಿ ಪತ್ನಿ ರೊಸಾಲೀನಾ…

ಆನೆಯ ಸೀನಿಗೆ ಹೆದರಿ ಓಡಿದ ಕೊಡ್ಯಡ್ಕ ದೇವಳ ಕಾರ್ಮಿಕ ಸಾವು

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀಕ್ಷೇತ್ರ ಕೊಡ್ಯಡ್ಕ ದೇವಳದ ಆವರಣದಲ್ಲಿ ಇಲ್ಲಿನ ಆನೆ ಲಕ್ಷ್ಮೀ ಸೀನಿದಾಗ ಭಯಭೀತರಾಗಿ ಓಡಿದಾಗ ಕೂಲಿ ಕಾರ್ಮಿಕೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.ಕಾರ್ಕಳ…