Month: September 2021

ಎಡಪದವು ತ್ಯಾಜ್ಯ ಘಟಕ ನಿರ್ಮಿಸಲು ಗ್ರಾಮಸ್ಥರಿಂದ ವಿರೋಧ

ಕೈಕಂಬ :ತೆಂಕ ಎಡಪದವು ಗ್ರಾಮದ ಬ್ರಿಂಡೇವಿ ಪದವಿನ ನೆಲ್ಲಿಜೋರ ಎಂಬಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ತ್ಯಾಜ್ಯ ಘಟಕವನ್ನು ನಿರ್ಮಿಸಲು ಗ್ರಾಮಸ್ಥರಿಗೂ ಮಾಹಿತಿ ತಿಳಿಸದೆ ಕೆಲಸ ಶುರು ಮಾಡಲಾಗಿದೆ…

ಬಂಟ್ವಾಳ ನಗರ ಬಿಜೆಪಿಯ 69ನೇ ವಾರ್ಡ್ ನಿಂದ ವೈದ್ಯರು , ಆರೋಗ್ಯ, ಕಾರ್ಯಕರ್ತರಿಗೆ ಗೌರವಾರ್ಪಣೆ

ಬಂಟ್ವಾಳ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಬಿಜೆಪಿಯ 69ನೇ ವಾರ್ಡ್ ಸಮಿತಿ ವತಿಯಿಂದ…

ಅಂತರಂಗವನ್ನು ಅರಿಯುವ ಶಿಕ್ಷಣ ನಮ್ಮದಾಗಬೇಕು:ಡಾ . ಪ್ರಭಾಕರ್ ಭಟ್

ಕಲ್ಲಡ್ಕ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲದಲ್ಲಿ ಅಂತಿಮ ವರ್ಷದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ದೀಪಪ್ರದಾನದಲ್ಲಿ ಮಾತನಾಡುತ್ತ ವಿದ್ಯಾರ್ಥಿ ಜೀವನ ನಿತ್ಯನಿರಂತರ ಶೋಧನೆಯ , ಆಂತರ್ಯದ…

ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ಕರಿಯಂಗಳ ಗ್ರಾಮದ ಬೂತ್ ಮಟ್ಟದ ಸಭೆ

ಕರಿಯಂಗಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕು ಬೂತ್ ಮಟ್ಟದ ಸಭೆಯು ಸೆ. 22ರಂದು ಬುಧವಾರ…

ನಿಲ್ಲಿಸಿದ ಲಾರಿ ಚಲಿಸಿ ಚಾಲಕನ ಸಾವು

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.ಬಾಗಲಕೋಟ ಜಿಲ್ಲೆಯ…

ಸಾಮಾಜಿಕ ಜಾಲತಾಣದ ಒಳಿತು ಕೆಡುಕಿನ ಅರಿವಿರಲಿ: ಟ್ರಾಫಿಕ್ ಎಸೈ ರಾಜೇಶ್ ಕೆ.ವಿ.

ಬಂಟ್ವಾಳ: ಆಧುನಿಕ ಯುಗದಲ್ಲಿವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣ ಎಷ್ಟು ಅವಶ್ಯಕತೆ ಇದೆಯೋ ಅದಕ್ಕಿಂತ ಹೆಚ್ಚು ಅನನುಕೂಲವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಿಕೊಳ್ಳುವಂತೆ…

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ವತಿಯಿಂದ ಅಗಲಿದ ಪತ್ರಕರ್ತರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯು ಕಳೆದ ಭಾನುವಾರ ಪೂರ್ವಾಹ್ನ ಅಂಧೇರಿ ಪೂರ್ವದ ಸಾಲೀಟರಿ ಕಾರ್ಪೋರೆಟ್ ಪಾರ್ಕ್ಇದರ ಕ್ಲಬ್ ಹೌಸ್‌ನ ದಿ| ಶ್ರೀ ಆನಂದ ಕೆ.ಪೂಜಾರಿ…

ಬೆಂಕಿ ಅನಾಹುತದಿಂದ ಗಾಯಗೊಂಡ ಕ್ಯಾನ್ಸರ್ ಪೀಡಿತರಿಗೆ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ

ವಿಟ್ಲ : ಜಿ ಎಸ್ ಬಿ ಸಮಾಜತ ವತಿಯಿಂದ ಕ್ಯಾನ್ಸರ್ ಪೀಡಿತರಾದ ಚಂದಳಿಕೆ ನಿವಾಸಿ ಕೋಟಿ ಪೂಜಾರಿಯವರ ಪತ್ನಿ ಭಾರತಿ ಮತ್ತು ಬೆಂಕಿ ಅನಾಹುತದಿಂದ ಗಾಯಗೊಂಡ ಕಬ್ಬಿನಹಿತ್ಲು…

ವಿಟ್ಲ ಗ್ರಹರಕ್ಷಕ ದಳದ ಸಿಬ್ಬಂದಿಗಳಿಗೆ ಅಗತ್ಯ ಆಹಾರ ಕಿಟ್ ವಿತರಣೆ

ವಿಟ್ಲ : ರೋಟರಿ ವತಿಯಿಂದ ವಿಟ್ಲ ಗ್ರಹರಕ್ಷಕ ದಳದ ಸಿಬ್ಬಂದಿಗಳಿಗೆ ಅಗತ್ಯ ಆಹಾರ ಕಿಟ್ ಅನ್ನು ಗಜಾನನ ಸಭಾ ಭವನದಲ್ಲಿ ನೀಡಲಾಯಿತು, ಕ್ಲಬ್ ನ ಅಧ್ಯಕ್ಷರು ಅಣ್ಣಪ್ಪ…

ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್-ಆಳ್ವಾಸ್ ಮಲ್ಲಕಂಬ ತಂಡಕ್ಕೆ ಸಮಗ್ರ ಪ್ರಶಸ್ತಿ ಆಳ್ವಾಸ್‌ನ 18 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಕರ್ನಾಟಕ ಮಲ್ಲಕಂಬ ಅಸೋಷಿಯೇಷನ್ ವತಿಯಿಂದ ಗದಗದಲ್ಲಿ ನಡೆದ ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಲ್ಲಕಂಬ ತಂಡವು 18 ಸ್ಥಾನಗಳನ್ನು ಗಳಿಸುವ ಮೂಲಕ…

ಚೆನ್ನೈತ್ತೋಡಿ: ‘ನಮ್ಮ ನಡೆ ಬೂತ್ ಕಡೆ’ ಕಾರ್ಯಕ್ರಮ ಬೂತ್ ಕಾಂಗ್ರೆಸ್ ಅಧ್ಯಕ್ಷರ ಮನೆಯಲ್ಲಿ ತೆಂಗಿನ ಗಿಡ ನೆಟ್ಟ ಮಾಜಿ ಸಚಿವ ರೈ

ಬಂಟ್ವಾಳ : ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮದ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ನಡೆದ ‘ನಮ್ಮ ನಡೆ ಬೂತ್ ಕಡೆ’ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬೂತ್…