Month: September 2021

ಬಂಟ್ವಾಳ: ನಳಿನ್ ಹೇಳಿಕೆ ಹಾಸ್ಯಾಸ್ಪದ ವಕೀಲ ಚಂದ್ರಶೇಖರ್ ಆರೋಪ

ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಈಚೆಗೆ ಬೆಂಗಳೂರಿನಲ್ಲಿ ಹೇಳಿರುವ ‘ಕಾಂಗೆಸ್ ಪಕ್ಷವನ್ನು ಹಿಂದುಳಿದ ವರ್ಗ ದೂರ ಮಾಡುತ್ತಿದ್ದಾರೆ’ ಎಂಬ ಸುಳ್ಳು ಹೇಳಿಕೆ ಹಾಸ್ಯಾಸ್ಪದ…

ಬಂಟ್ವಾಳ ಬೆಳೆ ಸಮೀಕ್ಷೆ ಮತ್ತು ರೈತರ ಮಕ್ಕಳ ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ತಾಲ್ಲೂಕಿನ ವಾಮದೊದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೃಷಿ ಇಲಾಖೆ ವತಿಯಿಂದ ಬೆಳೆ ಸಮೀಕ್ಷೆ ಮತ್ತು ರೈತರ ಮಕ್ಕಳ…

ಬಿ.ಸಿ.ರೋಡು: ೨೭ರಂದು ರೈತ ಸಂಘದ ಪ್ರತಿಭಟನೆ

ಬಂಟ್ವಾಳ: ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಕೃಷಿ ಮಸೂದೆ ಕಾಯ್ದೆ ಖಂಡಿಸಿ ಇದೇ ೨೭ರಂದು ಬಿ.ಸಿ.ರೋಡು ಮುಖ್ಯವೃತ್ತ ಬಳಿ ಪ್ರತಿಭಟನೆ ಮತ್ತು ಹೆದ್ದಾರಿ…

ಟೈಲರ್ಸ್ ಎಸೋಸಿಯೇಷನ್ ನಿಂದ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಬಂಟ್ವಾಳ : ತಾಲ್ಲೂಕು ಸಹಿತ ಜಿಲ್ಲೆಯ ಟೈಲರ್ಸ್ ಎಸೋಸಿಯೇಷನ್ ವತಿಯಿಂದ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಗುರುವಾರ…

ಚಾರ್ಟ್ ರಡ್ ಅಕೌಂಟ್ ಪರೀಕ್ಷೆ ಯಲ್ಲಿ ಇಡೀ ಭಾರತ ದೇಶಕ್ಕೇ ಪ್ರಥಮ ಸ್ಥಾನ ಪಡೆದ ನಮ್ಮ ಊರಿನ ಹೆಮ್ಮೆ ಯ ರುಥ್ ಕ್ಲೇರ್ ಡಿ ‘ ಸಿಲ್ವ್ ಅವರಿಗೆ ಸನ್ಮಾನ

ಮಂಗಳೂರು: ಕುನಿಲ್ ಶಾಲಾ ಸಮೂಹಗಳ ಮುಖ್ಯಾಧಿಕಾರಿಯಾದ ರೊ. ವಿಕ್ರಮ್ ದತ್ತಾರವರು ವಿದ್ಯಾರ್ಥಿಗಳು ನಿಶ್ಚಿತ ಗುರಿಯಿಟ್ಟು ಕೊಂಡು, ಯೋಜಿತ ವಾಗಿ ಅಧ್ಯಯನ ಮಾಡಿದಲ್ಲಿ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳಲು…

ಮಂಗಳೂರು ಲಾಡ್ಜ್ ನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಶವ ಪತ್ತೆ

ಬಂಟ್ವಾಳ: ಮಂಗಳೂರು ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಮಂಗಳೂರು ಇಂಟರ್ ಸಿ.ಟಿ. ಲಾಡ್ಜ್ ನಲ್ಲಿ ಬಂಟ್ವಾಳ ಮೂಲದ ಗುರುಪ್ರಸಾದ್ ಎಂಬವರ ಮೃತದೇಹ…

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊ. ಹಾಶೀರ್ ಪೇರಿಮಾರ್ ಆಯ್ಕೆ

ಮಂಗಳೂರು: : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುದು ಗ್ರಾ.ಪಂ ಸದಸ್ಯ ಹಾಶೀರ್ ಪೇರಿಮಾರ್ ಅವರನ್ನು ಸೆ.22 ರಂದು ಬುಧವಾರ…

ಉಪಧನದ ವಿಚಾರದಲ್ಲಿ ಕಂದಾಯ ಅಧಿಕಾರಿಗಳಿಂದ ಅನ್ಯಾಯ: ನಿವೃತ್ತ ಉದ್ಯೋಗಿ ಅಳಲು

ಮೂಡುಬಿದಿರೆ: ಕಂದಾಯ ಇಲಾಖೆಯ ನಿವೃತ್ತ ಉದ್ಯೋಗಿಯೋರ್ವರು ಉಪಧನ ಪಡೆಯಲು ಹರಸಾಹಸ ಪಡುತ್ತಿದ್ದು, ಕಾರ್ಮಿಕ ನ್ಯಾಯಾಲಯದಲ್ಲಿ ಅವರ ಪರ ತೀರ್ಪು ಬಂದರೂ ಸರ್ಕಾರ ಮತ್ತು ಅಧಿಕಾರಿಗಳು ಸತಾಯಿಸುತ್ತಿರುವುದಾಗಿ ಸುದ್ದಿಗೋಷ್ಟಿಯಲ್ಲಿ…

ಮೂಡುಬಿದಿರೆ: ನವಪರ್ವ ಫೌಂಡೇಶನ್ ರಾಜ್ಯಮಟ್ಟದ ಕವಿಕಾವ್ಯ ಸಂಗಮ 2021 * ಕವಿಗಳಿಗೆ ಪ್ರಶಸ್ತಿ ಪ್ರದಾನ * ಪತಂಗಪರ್ವ ಪುಸ್ತಕ ಬಿಡುಗಡೆ

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ…

ಜೀವದ ಕರ್ಮ-ಧರ್ಮಗಳು ಇಹಲೋಕ ತ್ಯಜಿಸಿದರೂ ಸ್ಮರಣೀಯವಾಗಿರುವುದು ದಿ| ಅಪ್ಪಿ ಕೆ.ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಚಂದ್ರಹಾಸ ಕೆ.ಶೆಟ್ಟಿ

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃ ತ ಆರ್ಥಿಕ ತಜ್ಞ ಡಾ| ಆರ್.ಕೆ ಶೆಟ್ಟಿ ಅವರ ಮಾತೃಶ್ರೀ…

ಮಿಸ್ ಅರ್ಥ್ ಇಂಡಿಯಾ ಫೈನಲಿಸ್ಟ್ ಗೆ ಅಪೂರ್ವ ವಿ.ನಾಯಕ್ ಆಯ್ಕೆ

ಮುಂಬಯಿ: ಉಡುಪಿ ಮೂಲತಃ ಕೊಂಕಣಿ-ಕನ್ನಡತಿ ಅಪೂರ್ವ ವಿ.ನಾಯಕ್ ಉಡುಪಿಯಿಂದ ೨೫ ವರ್ಷದ ತರುಣಿ, ಮಿಸ್ ಅರ್ಥ್ ಇಂಡಿಯಾದ ೧೮ ರಾಷ್ಟ್ರೀಯ ಫೈನಲಿಸ್ಟ್ಗಳಲ್ಲಿ ಓರ್ವಳಾಗಿ ಆಯ್ಕೆ ಆಗಿದ್ದಾರೆ. ಡಿವೈನ್…

ಎಡಪದವು : ಕಣಜದ ಹುಳುಗಳ ದಾಳಿಗೆ ಯುವಕ ದಾರುಣ ಸಾವು

ಕೈಕಂಬ : ಎಡಪದವಿನ ಪಟ್ಲಚ್ಚಿಲ್‌ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ, ಎಂಸಿಎಫ್‌ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ ಯಾನೆ ಕಿಟ್ಟ(೨೪) ಎಂಬವರು…

ಗುರುಪುರ ಪಂಚಾಯತ್ ಸಭಾಭವನದಲ್ಲಿ ಕೋವಿಡ್-೧೯ ಲಸಿಕಾ ಶಿಬಿರ

ಕೈಕಂಬ :ಗುರುಪುರ ಪಂಚಾಯತ್ ಸಭಾಭವನದಲ್ಲಿ ಸೆ.22 ರಂದು ಬುಧವಾರ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ನೇತೃತ್ವದಲ್ಲಿ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಕೋವಿಡ್-೧೯ ಲಸಿಕಾ…

ವಿಟ್ಲ ಶ್ರೀ ವಿಷ್ಣುಮೂರ್ತಿ ದೇವರಿಗೆ ಬೆಳ್ಳಿ ಕಣ್ಣು, ಮೂಗು ಮತ್ತು ಕಿರೀಟ ಸಮರ್ಪಣೆ

ವಿಟ್ಲ : ಶ್ರೀ ವಿಷ್ಣುಮೂರ್ತಿ ದೇವರಿಗೆ ಬೆಳ್ಳಿ ಕಣ್ಣು, ಮೂಗು ಮತ್ತು ಕಿರೀಟವನ್ನು ವಿಟ್ಲ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ, ಪಂಚಾಯತ್ ಸದಸ್ಯ ಸಂದೇಶ್ ಶೆಟ್ಟಿ ಬಿಕ್ನಾಜೆ…