Month: September 2021

ಕಂದಾವರ ಪಂಚಾಯತ್ ವಾರ್ಡ್ ಸಭೆ

ಕೈಕಂಬ : ಕಂದಾವರ, ಆದ್ಯಪಾಡಿ ಮತ್ತು ಕೊಳಂಬೆ ಗ್ರಾಮಗಳನ್ನೊಳಗೊಂಡ ಕಂದಾವರ ಪಂಚಾಯತ್‌ನಲ್ಲಿ ಶನಿವಾರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅಧ್ಯಕ್ಷತೆಯಲ್ಲಿ ಕಂದಾವರ ವಾರ್ಡ್ ಸಭೆ ನಡೆಯಿತು. ಸಭೆಯಲ್ಲಿ…

ಪೊಳಲಿ ಪಲ್ಗುಣಿ ಆರ್ಕೇಡ್ ಉದ್ಘಾಟನೆ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ದ್ವಾರದ ಹತ್ತಿರ ನೂತನವಾಗಿ ಆರಂಭಗೊಡ ಪಲ್ಗುಣಿ ಆರ್ಕೇಡ್ ವಾಣಿಜ್ಯ ಸಂಕೀರ್ಣದ ಉದ್ಘಾಟನೆಯು ಸೆ.೧೬ರಂದು ಗುರುವಾರ ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ…

ಒಬ್ಬ ವಿದ್ಯಾರ್ಥಿಯ ಪ್ರತಿಭೆ ಗಮನಿಸಿ ಅವರಿಗೆ ತರಬೇತಿ ನೀಡಿ ರಾಜ್ಯ ರಾಷ್ಟಮಟ್ಟದಲ್ಲಿ ಗುರುತಿಸುವಂತೆ ಮಾಡುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವವಳ್ಳದ್ದು: ರಮೇಶ್‌ರೆಡ್ಡಿ

ಕೋಲಾರ: ಒಬ್ಬ ವಿದ್ಯಾರ್ಥಿಯಲ್ಲಿ ಯಾವ ಪ್ರತಿಭೆ ಇದೆ ಎಂದು ಗಮನಿಸಿ ಅವರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡಿ ರಾಜ್ಯ ರಾಷ್ಟಮಟ್ಟದಲ್ಲಿ ಗುರುತಿಸುವಂತೆ ಮಾಡುವಲ್ಲಿ ದೈಹಿಕ ಶಿಕ್ಷಕರ ಪಾತ್ರ…

ಕೋವಿಡ್ ಲಸಿಕೆಯಿಂದ ತೊಂದರೆ ಉಂಟಾಗುತ್ತದೆ ಎಂಬ ವದಂತಿಗಳಿಗೆ ಕಿವಿಕೊಡಬಾರದು: ನೋಡಲ್ ಅಧಿಕಾರಿ ಧನಂಜಯ್

ಶ್ರೀನಿವಾಸಪುರ : ಕೋವಿಡ್ ಲಸಿಕೆಯನ್ನು ೧೮ ವರ್ಷ ಮೇಲ್ಪಟ್ಟ ಎಲ್ಲರೂ ಪಡೆಯಬಹುದು ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಕೋವಿಡ್ ಲಸಿಕೆಯಿಂದ ತೊಂದರೆ ಉಂಟಾಗುತ್ತದೆ ಎಂಬ ವದಂತಿಗಳಿಗೆ ಕಿವಿಕೊಡಬಾರದು ಎಂದು…

ಮೋದಿಜಿಯವರ ಜನ್ಮದಿನದ ಪ್ರಯುಕ್ತ ಎಡಪದವು ಶ್ರೀ ರಾಮ ಮಂದಿರದಲ್ಲಿ ವಿಶೇಷ ರಂಗಪೂಜೆ

ಎಡಪದವು: ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಎಡಪದವು ಶ್ರೀ ರಾಮ ಮಂದಿರದಲ್ಲಿ ವಿಶೇಷ ರಂಗಪೂಜೆ ಯನ್ನು ಶ್ರೀ ರಾಮದೇವರಿಗೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಡಪದವು ಮಹಾಶಕ್ತಿ…

ಸೆ.19ರಿಂದ ಕಂಬಳ ಓಟಗಾರರ ತರಬೇತಿ ಶಿಬಿರ

ಮೂಡುಬಿದಿರೆ: ದ.ಕ.ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆವಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕೃತಿ…

ಅಡ್ಡೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಶಿಬಿರ

ಕೈಕಂಬ: ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ದ.ಕ. ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾದ ಕೋವಿಡ್ ಲಸಿಕಾ ಶಿಬಿರಕ್ಕೆ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ,…

ಗುರುಪುರ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ ಕೋವಿಡ್ ಲಸಿಕಾ ಶಿಬಿರ

ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕಾ ಶಿಬಿರದಲ್ಲಿ ದೈವಸ್ಥಾನದ ವೈದ್ಯನಾಥ ದರ್ಶನ…

ಮೂಡುಬಿದಿರೆ: ಜೆಇಇ ಅಡ್ವಾನ್ಸ್ ಗೆ ಆಳ್ವಾಸ್ 491 ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, 491 ವಿದ್ಯಾರ್ಥಿಗಳು ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದಿದ್ದಾರೆ. ಆಳ್ವಾಸ್ ಒಂದೇ…

ಬಂಟ್ವಾಳ: ಪೋಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಡಿ.ವೈ.ಎಸ್.ಪಿ.ಯಾಗಿ ಪದೋನ್ನತಿ ಹೊಂದಿ ವರ್ಗಾವಣೆ

ಬಂಟ್ವಾಳ: ಪೋಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಅವರು ಡಿ.ವೈ.ಎಸ್.ಪಿ.ಯಾಗಿ ಪದೋನ್ನತಿ ಹೊಂದಿ ವರ್ಗಾವಣೆ ಯಾಗಿದ್ದಾರೆ. ಲೋಕಾಯುಕ್ತ ಇಲಾಖೆಯ ಡಿ.ವೈ.ಎಸ್.ಪಿ.ಯಾಗಿ ಇಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ ಅವರು ದ.ಕ.ಉಡುಪಿ…

ಪೊಳಲಿ: ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿ ಶಾಲಾ ಪ್ರಾರಂಭೋತ್ಸವ ವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರುಗಳಾದ ಯಶವಂತ ಪೊಳಲಿ, ಲೋಕೇಶ ಭರಣಿ, ಪೋಷಕರಾದ ಮೊಹಮ್ಮದ್ ಪುಂಚಮೆ…

ಬಂಟ್ವಾಳ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಬಂಟ್ವಾಳ: ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಇಂದು ಶುಕ್ರವಾರ ಸಾಂಕೇತಿಕವಾಗಿ ಆಚರಿಸಲಾಯಿತು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು.ಕೇಂದ್ರ…

ಪ್ರಧಾನ ಮಂತ್ರಿ ಮೋದಿಯವರ ೭೧ ನೇ ಜನ್ಮದಿನದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಿಟ್ಲ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ ನೇ ಜನ್ಮದಿನದ ಅಂಗವಾಗಿ ಅವರ ಶ್ರೇಯಸ್ಸಿಗಾಗಿ ವಿಟ್ಲ ಬಿಜಿಪಿ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ…

ಶಾಂತಪ್ಪ ಗೌಡ ನಿಧನ

ಬಂಟ್ವಾಳ: ಪುತ್ತೂರು ಮೂಡೂರು ಗ್ರಾಮದ ಕಡ್ಯೆ ನಿವಾಸಿ, ನಿವೃತ್ತ ಎಎಸೈ ಶಾಂತಪ್ಪ ಗೌಡ( ೭೧) ಅಸೌಖ್ಯದಿಂದ 17ರಂದು ಶುಕ್ರವಾರ ಬೆಳಿಗ್ಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ…