Month: September 2021

ಮಹಿಳಾ ಪೊಲೀಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮೂಡುಬಿದಿರೆ: ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕು ಎಂದು ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್…

ಎಡಪದವು ಪಟ್ಟಾಭಿರಾಮ ಭಜನಾ ಮಂದಿರದಲ್ಲಿ ವಿಶ್ವಕರ್ಮ ಪೂಜೆ

ಎಡಪದವು: ಶ್ರೀ ವಿಶ್ವಕರ್ಮ ಸೇವಾ ಸಂಘದ ವತಿಯಿಂದ ಪುರೋಹಿತ್ ಹರೀಶ್ ಆಚಾರ್ಯ ಮೂಡುಬಿದ್ರೆ ಅವರ ನೇತೃತ್ವದಲ್ಲಿ ಸೆ.೧೬ ರಂದು ಗುರುವಾರ ಎಡಪದವು ಪಟ್ಟಾಭಿರಾಮ ಭಜನಾ ಮಂದಿರದಲ್ಲಿ ಜರಗಿದ…

ಡಾ.ಮಾಲತಿ ಶೆಟ್ಟಿ ಮಾಣೂರು ರವರು “ರಾಷ್ಟ್ರೀಯ ಕಣ್ಮಣಿ ರಾಷ್ಟ್ರ ಪ್ರಶಸ್ತಿ ” ಗೆ ಆಯ್ಕೆ

ಕೈಕಂಬ : ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ,ಸಾಹಿತಿ,ಸಮಾಜ ಸೇವಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ನೀಡುವ ” ರಾಷ್ಟ್ರೀಯ…

ಬಿ.ಸಿ.ರೋಡು: ಧಾರ್ಮಿಕ ಕೇಂದ್ರಗಳ ತೆರವು ವಿರುದ್ಧ ಮಾಜಿ ಸಚಿವ ರೈ ನೇತೃತ್ವದಲ್ಲಿ ಪ್ರತಿಭಟನೆ 

ಬಂಟ್ವಾಳ: ರಾಜ್ಯದಲ್ಲಿ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳ ತೆರವುಗೊಳಿಸುತ್ತಿರುವುದನ್ನು ಖಂಡಿಸಿ ಇಲ್ಲಿ. ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನ ಬಳಿ ಇದೇ ೧೮ರಂದು ಬೆಳಿಗ್ಗೆ ೧೦ ಗಂಟೆಗೆ…

ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ೭೧ನೇ ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಪೂಜೆ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಕ್ಷೇತ್ರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ೭೧ನೇ ಹುಟ್ಟುಹಬ್ಬ ಪ್ರಯುಕ್ತ ಶುಕ್ರವಾರ ವಿಶೇಷ…

ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆಹಬ್ಬ

ಬಂಟ್ವಾಳ: ತಾಲ್ಲೂಕಿನ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಗ್ರಾಮಗಳ ಭಕ್ತರಿಗೆ ತೆನೆಹಬ್ಬ ಪ್ರಯುಕ್ತ ಶುಕ್ರವಾರ ಭತ್ತದ ತೆನೆ ವಿತರಿಸಲಾಯಿತು.

ಸಜಿಪಮೂಡ: ಪಡಿತರ ಅಕ್ಕಿ ಅಕ್ರಮ ಸಾಗಾಟ ಪತ್ತೆ ಆರೋಪಿ ಸೆರೆ

ಬಂಟ್ವಾಳ: ಸಜಿಪಮೂಡ ಗ್ರಾಮದ ಬಸ್ತಿಗುಡ್ಡೆ ನಿವಾಸಿ ನೌಫಲ್ ಯಾನೆ ಯೂಸುಫ್ ಎಂಬಾತನು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ಮತ್ತು ನಾಗರಿಕ ಪೂರೈಕೆ ಶಾಖೆ…

ನಾವೂರು: ಅಕ್ರಮ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ಇಲ್ಲಿನ ನಾವೂರು ಗ್ರಾಮದ ಪೊರ್ಕಡೆ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಗೋಣಿ ಚೀಲದಲ್ಲಿ ತುಂಬಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ತಹಶೀಲ್ದಾರ್ ರಶ್ಮಿ ಎಸ್.…

ಪೆದಮಲೆ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿಶಂಕರ ಶೆಟ್ಟಿ ಬಡಾಜೆಗುತ್ತು

ಬಂಟ್ವಾಳ: ಮೂಡುಬಿದ್ರೆ ಮುಖ್ಯ ರಸ್ತೆ ನಡುವಿನ ಪ್ರಸಿದ್ಧ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಇಲ್ಲಿನ ಧಾರ್ಮಿಕ ಮುಂದಾಳು ರವಿಶಂಕರ ಶೆಟ್ಟಿ ಬಡಾಜೆಗುತ್ತು ಆಯ್ಕೆಯಾಗಿದ್ದಾರೆ.ಸಮಿತಿ…

ಅರಳ ಕುಟ್ಟಿಕಳ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಕ್ಕೆ ಕೋಲ ಸೇವೆ

ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಕುಟ್ಟಿಕಳ ದೈವಸ್ಥಾನದಲ್ಲಿ ಸೋಣ ಸಂಕ್ರಮಣ ಪ್ರಯುಕ್ತ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಕ್ಕೆ ಕೋಲ ಸೇವೆ ಗುರುವಾರ ರಾತ್ರಿ ನಡೆಯಿತು. ಧರ್ಮದರ್ಶಿ…

ಪುದು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಗೆ 3 ಸಾವಿರ ರೂಪಾಯಿ ದಂಡ

ಬಂಟ್ವಾಳ : ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ನಿಂದ 3 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.ಇತ್ತೀಚಿಗೆ…

ವಿಟ್ಲ ‘ಕೋವಿಡ್ ಮುಂಜಾಗ್ರತಾ ಮಾಹಿತಿ’ ಕಾರ್ಯಕ್ರಮ

ವಿಟ್ಲ :ವಿಠಲ ಪದವಿ ಪೂರ್ವ ಕಾಲೇಜು ಮತ್ತು ಲಯನ್ಸ್ ಕ್ಲಬ್ ವಿಟ್ಲ ಇದರ ಸಹಯೋಗದೊಂದಿಗೆ ಪ್ರಥಮ ಪಿಯುಸಿ ತರಗತಿ ಆರಂಭದ ದಿನದಂದು ‘ಕೋವಿಡ್ ಮುಂಜಾಗ್ರತಾ ಮಾಹಿತಿ’ ಕಾರ್ಯಕ್ರಮವನ್ನು…

ಸೆ.20ರಂದು ಬಿ.ಸಿ.ರೋಡಿನಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನ ಹೊಸ ಎಟಿಎಂ ಉದ್ಘಾಟನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಬಿ.ಸಿ.ರೋಡ್ ಶಾಖೆಯ ನೆಲ ಅಂತಸ್ತಿನಲ್ಲಿ ಹೊಸ ಎಟಿಎಂನ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ಪೂರ್ವಾಹ್ನ…