Month: October 2021

ಮೂಡುಬಿದಿರೆ ಸಂಸ್ಕೃತ ಗುರು ಅನಂತ ಜೋಷಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ…

ಬೆದ್ರಮಾರ್ : ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ, ಕೆಸರ್‌ಡೊಂಜಿ ದಿನ ದೇಸೀ ಕ್ರೀಡೆ, ಸಂಸ್ಕೃತಿಯನ್ನು ಉಳಿಸುವ ಕಾರ್ಯ ಶ್ಲಾಘನೀಯ: ತುಂಗಪ್ಪ ಬಂಗೇರ

ಬಂಟ್ವಾಳ: ಕೆಸರುಗದ್ದೆ ಕ್ರೀಡೆ ಮನರಂಜನೆ ಜತೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ಇದನ್ನು ಮುಂದಿನ ಪೀಳಿಗೆಗೆ ತಿಳಿಸಲು ಇಂತಹ ಕ್ರೀಡಾಕೂಟ ಆಯೋಜನೆ ಶ್ಲಾಘನೀಯ ಎಂದು ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ…

ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಗುರುವಂದನಾ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಗುರುವಂದನಾ ಕಾರ್ಯಕ್ರಮದಡಿಯಲ್ಲಿ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ನಿವೃತ್ತ ಉಪ ಪ್ರಾಂಶುಪಾಲೆ ಶಾಲಿನಿ ನೋಂಡ ಇವರನ್ನು ಅವರ ಯಲ್ಲಿ…

ಮಾಲ್ಡೀವ್ಸ್ ನಲ್ಲಿ ಜರುಗಿದ ೨೫ನೇ ಅಂತಾರಾಷ್ಟ ಯ ಕನ್ನಡ ಸಾಂಸ್ಕೃತಿಕ ಉತ್ಸವ

ಮುಂಬಯಿ : ಇಂಟರ್‌ನೇಶನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಮತ್ತು ಗ್ಲೋಬಲ್ ಪೀಸ್ ಫೌಂಡೇಶನ್ ಜಂಟಿಯಾಗಿ ಮಾಲ್ಡ್ದೀವ್‌ಸ್ ರಾಷ್ಟ್ರದ ದ್ವೀಪ ಪ್ರದೇಶ ಮಫುಸಿ ಇಲ್ಲಿನ ಕಾಣಿ ಗ್ರ‍್ಯಾಂಡ್ ಸೆಮಿನರ್…

“ಅಜಾದಿ ಕಾ ಅಮೃತ ಮಹೋತ್ಸವ” ಮತ್ತು ಗಾಂಧೀ ಜಯಂತಿ ಅಂಗವಾಗಿ “ಸತ್ಯಾಗ್ರಹ ಸೇ ಸ್ವಚ್ಛಾಗ್ರಹ” ಹಾಗೂ “ಸ್ವಚ್ಛತಾ ಹೀ ಸೇವಾ” ರಥಕ್ಕೆ ಜಲಸಾರಿಗೆ ಸಚಿವ ಅಂಗಾರ ಎಸ್. ಚಾಲನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, “ಅಜಾದಿ ಕಾ ಅಮೃತ…

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ವತಿಯಿಂದ ಬಂಟ್ವಾಳ ರೈಲ್ವೇ ಸ್ಟೇಶನ್ ರೋಡ್ ನಲ್ಲಿ ಪ್ರಥಮ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ವತಿಯಿಂದ ಮಂಗಳೂರು ಅತ್ತಾವರ ಕೆ. ಎಂ. ಸಿ. ಆಸ್ಪತ್ರೆ ಮೂಲಕ ಬಂಟ್ವಾಳ ಲಯನ್ಸ್ ಕ್ಲಬ್,…

ಕರಿಯಂಗಳದಲ್ಲಿ ಗಾಂಧಿ ಜಯಂತಿ ಆಚರಣೆ

ಕೈಕಂಬ : ರಾಷ್ಟ್ರಪಿತ ಗಾಂಧೀಜಿಯವರ ೧೫೩ನೇ ಜನ್ಮದಿನವಾದ ಅ. ೨ರಂದು ಕರಿಯಂಗಳ ಗ್ರಾಮ ಪಂಚಾಯತ್‌ನಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸ್ಥಳೀಯ ಸರ್ಕಾರಿ ಕನ್ನಡ…

ಗುರುಪುರ ಪಂಚಾಯತ್‌ನಲ್ಲಿ ಗಾಂಧಿ ಜಯಂತಿ

ಕೈಕಂಬ : ರಾಷ್ಟ್ರಪಿತ ಗಾಂಧೀಜಿಯವರ ೧೫೩ನೇ ಜನ್ಮದಿನವಾದ ಅ. ೨ರಂದು ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸ್ಥಳೀಯ ಸರ್ಕಾರಿ ಕನ್ನಡ…

ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

ಬಂಟ್ವಾಳ: ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ತಹಶೀಲ್ದಾರ್ ರಶ್ಮಿ. ಎಸ್.ಆರ್ ನೇತೃತ್ವದಲ್ಲಿ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಸ್ವಚ್ಚತಾ ಕಾರ್ಯ ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ಇಂದು ಬೆಳಗ್ಗೆ ಬಿ.ಸಿ.ರೋಡು ಮಿನಿ…

ಮಹಾತ್ಮ ಗಾಂಧಿಯವರ ಅಹಿಂಸಾ ಸಿದ್ದಾಂತ ಇಂದಿನ ಯುವ ಜನತೆಗೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಇದೆ: ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಮಹಾತ್ಮ ಗಾಂಧಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಬಳಿಕ ಸ್ವಾತಂತ್ರ್ಯ ಚಳವಳಿಗೆ ವೇಗ ಸಿಕ್ಕಿದರೂ ಎಲ್ಲಿಯೂ ಹಿಂಸೆ, ದೊಂಬಿಗೆ ಪ್ರಚೋದನೆ ನೀಡದೆ ಅಖಂಡ ಭಾರತಕ್ಕೆ ಸ್ವಾತಂತ್ರ್ಯವನ್ನು…

ಬಂಟ್ವಾಳ ರೋಟರಿ ಕ್ಲಬ್ ನಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ

ಬಂಟ್ವಾಳ: ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್, ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿ ಬಂಟ್ವಾಳ,…

ಕಾಸರಗೋಡಿನ‌ ಗಡಿನಾಡಿಗರಿಗೆ ಆರ್ ಟಿ ಪಿ ಸಿ ಆರ್ ಟೆಸ್ಟಿನಿಂದ ವಿನಾಯಿತಿ ನೀಡಲು “ಸಹಯಾತ್ರಿ”ಯಿಂದ ದ.ಕ ಜಿಲ್ಲಾಧಿಕಾರಿಯವರಿಗೆ ಮನವಿ

ಕಾಸರಗೋಡು: ಕಾಸರಗೋಡಿನ‌ ಗಡಿನಾಡಿಗರಿಗೆ ಆರ್ ಟಿ ಪಿ ಸಿ ಆರ್ ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ ತಂಡವಾದ “ಸಹಯಾತ್ರಿ” ಯು…

ಪತ್ರಕರ್ತ, ಸಾಹಿತಿ ಫಾರೂಕ್ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ…