ಬಿ.ಸಿ.ರೋಡು: ರಬ್ಬರ್ ಮತ್ತು ಜೇನು ವ್ಯವಸಾಯಗಾರರ ಸಹಕಾರಿ ಸಂಘ ರೂ ೧೮.೮೩ ಲಕ್ಷ ಲಾಭ, ೧೧ ಡಿವಿಡೆಂಡ್ ಘೋಷಣೆ
ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾತ್ವಿಕಾ ಬಾಳ್ತಿಲ…
