Month: October 2021

ಜಾನಪದ ಜ್ಞಾನ ದಾಖಲೀಕರಣ ಯೋಜನೆಗೆ ಚಾಲನೆ ಜ್ಞಾನ ಎಂಬುದು ಪಠ್ಯಕ್ಕೆ ಸೀಮಿತ ಎಂಬ ಭ್ರಮೆ ಸಲ್ಲದು.

ಮೂಡುಬಿದಿರೆ : ಜಾನಪದ ಜ್ಞಾನ ದಾಖಲೀಕರಣ ಯೋಜನೆಗೆ ಚಾಲನೆ ಜ್ಞಾನ ಎಂಬುದು ಪಠ್ಯಕ್ಕೆ ಸೀಮಿತ ಎಂಬ ಭ್ರಮೆ ಸಲ್ಲದು. ಸಮುದಾಯದ ಜ್ಞಾನವನ್ನು ಬಳಸುವಂತಾಗಬೇಕು. ಜಾನಪದ ಸಾಹಿತ್ಯ ಸಂಗ್ರಹ…

ಪೊಳಲಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡ ವಲಯ ಪ್ರಧಾನ ವ್ಯವಸ್ಥಾಪಕಿ ಭೇಟಿ

ಕೈಕಂಬ: ಇಲ್ಲಿನ ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ರವಿಚಂದ್ರ ಇವರು ಶನಿವಾರ ಸಂಜೆ…

ಪೊಳಲಿಯಲ್ಲಿ ಚಂಡಿಕಾ ಹೋಮ

ಪೊಳಲಿ:ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿನಂಪ್ರತಿ ಭಕ್ತರಿಂದ ಚಂಡಿಕಾ ಹೋಮ ನಡೆಯುತ್ತಿದ್ದು ಇಂದು ಅ.೧೧ರಂದು ಸೋಮವಾರ ಪರಾರಿ ಗಣೇಶ್ ಶೆಟ್ಟಿ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಭಕ್ತಾಧಿಗಳಿಗೆ ಸೀರೆ ವಿತರಣೆ

ಕೈಕಂಬ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತಿಯ ಅ.೧೦ ರಂದು ಲಲಿತಾಪಂಚಮಿಯAದು ಅಮ್ಮನವರಿಗೆ ಹರಕೆಯ ರೂಪದಲ್ಲಿ ಬಂದ ಸೀರೆಗಳನ್ನು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ನೀಡಲಾಯಿತು. ಶ್ರೀ…

ಮೂಡುಬಿದಿರೆ ಕಡಲಕೆರೆಯಲ್ಲಿ ಪ್ರಾಯೋಗಿಕ ಕಂಬಳ

ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ…

ನೋಡ ಬನ್ನಿ `ಮಂಗಳೂರು ದಸರ’…

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಈಗ ವಾರ್ಷಿಕ ನವರಾತ್ರಿ, ದಸರ, ಶಾರದಾ ಮಹೋತ್ಸವದ ಸಡಗರ. ಕರೋನಾದಿಂದ ಕಳೆದ ಎರಡು ವರ್ಷದಲ್ಲಿ ಉತ್ಸವ ಕಳೆಗುಂದಿದ್ದರೂ ಈ ಬಾರಿ…

ಪ್ರಶಾಂತ್ ಪೂಜಾರಿ ಸ್ಮಾರಕ ಬಸ್ ನಿಲ್ದಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಆರು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಸ್ಮರಣಾರ್ಥ ವಿಹಿಂಪ, ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಅಲಂಗಾರು ಕಟ್ಟೆಯ ಬಳಿ ನಿರ್ಮಾಣಗೊಳ್ಳಲಿರುವ…

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಮೂಡುಬಿದಿರೆ: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಭಯೋತ್ಪಾದಕರು ಹತ್ಯೆ ನಡೆಸುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ-ದುರ್ಗಾವಾಹಿನಿ ಮೂಡುಬಿದಿರೆ ಪ್ರಖಂಡದ ವತಿಯಿಂದ ಬಸ್ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ…

ಕೊಯಿಲ: ರಂಜನ್ ಕುಮಾರ್ ಶೆಟ್ಟಿ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಇಲ್ಲಿನ ರಾಯಿ-ಕೊಯಿಲ-ಅರಳ ಗ್ರಾಮಗಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ರಂಜನ್ ಕುಮಾರ್ ಶೆಟ್ಟಿ ಪುನರಾಯ್ಕೆಗೊಂಡಿದ್ದಾರೆ. ಕೊಯಿಲ ಶ್ರೀ ಮಹಾಗಣಪತಿ ದೇವಸ್ಥಾನ ಬಳಿ ಪ್ರತೀ…

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ನ್ಯಾಯವಾದಿ ಸುರೇಶ್ ಶೆಟ್ಟಿ ಇ…

ಮೂಡುಬಿದಿರೆ: ಎಕ್ಸಲೆಂಟ್ – ಬಿ-ಆರ್ಕ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಸಾಧನೆ

ಮೂಡುಬಿದಿರೆ: ಬಿ-ಆರ್ಕ್ ಅರ್ಹತಾ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲ ವಿದ್ಯಾರ್ಥಿಗಳು ಉನ್ನತ…

ಗುರುಪುರ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಕಾಲಭೈರವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕೈಕಂಬ: ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಕಾಲಭೈರವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯುತ್ತಿದ್ದು, ಗುರುವಾರ ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ರವಿರಾಜ…