Month: December 2021

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ಮುಂದೂಡುವ ಸಾಧ್ಯತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಪ್ರವಾಸ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಸಮಯಾವಕಾಶ ಸಿಗದ…

ಆಟೋ ದರ ಏರಿಕೆ ಖುಷಿಯಲ್ಲಿದ್ದ ಚಾಲಕರಿಗೆ ಶಾಕ್, ದಿಢೀರನೆ ಏರಿತು ಆಟೋ ಗ್ಯಾಸ್ ದರ ಮತ್ತೆ ಏರಿಕೆ!

ಬೆಂಗಳೂರು: ಇಂದಿನಿಂದ ಆಟೋ ದರ ಏರಿಕೆಯಾಗಿದೆ. ಇದು ಆಟೋ ಪ್ರಯಾಣಿಕರಿಗೆ ಶಾಕ್ ಕೊಟ್ಟಿದೆ. ಆದ್ರೆ ಆಟೋ ಚಾಲಕರು ಮಾತ್ರ ಫುಲ್ ಖುಷ್ ಆಗಿದ್ದು 8 ವರ್ಷದ ಬಳಿಕ…

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಆಯೋಜಿಸಿದ್ದ ವಿಶೇಷ ಉಪನ್ಯಾಸ ಅನುವಾದಕ್ಕೆ ಭಾಷೆಗಳ ಸಾಹಿತ್ಯ ಸಂಸ್ಕೃತಿ ತಿಳಿವು ಅವಶ್ಯ: ಪ್ರೊ| ಜಿ.ಸಿ ಕುಲಕರ್ಣಿ

ಮುಂಬಯಿ: ನಮ್ಮ ದೇಶದ ಪ್ರಾದೇಶಿಕ ಭಾಷೆಗಳ ಸಾಹಿತ್ಯ ಬಹುದೊಡ್ಡದ್ದು. ಪ್ರತಿಯೊಂದು ಭಾಷೆಯಲ್ಲಿ ಉತ್ತಮ ಸಾಹಿತ್ಯವಿದೆ. ಸಾಹಿತ್ಯವೆಂದರೆ ಮನುಷ್ಯನ ವಿಚಾರಗಳು. ಮನುಷ್ಯನ ಸಂತೋಷ, ದುಃಖ, ಬದುಕಿನ ಸಮಸ್ಯೆಗಳ ಆಗರವೇ…

ಕ್ರಿಕೆಟ್ ಆಟ ಆಡಲು ಹೋಗಿರುವ ವ್ಯಕ್ತಿ ಕಾಣೆ

ಬಂಟ್ವಾಳ: ಕ್ರಿಕೆಟ್ ಆಟ ಆಡಲು ಹೋಗಿರುವ ವ್ಯಕ್ತಿಯೋರ್ವರು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮಹಮ್ಮದ್ ಫಾರೂಕ್…

ಕಂದಾವರ ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಮತ್ತು ಅಧ್ಯಕ್ಷರ ಸಹಿತ ಸದಸ್ಯರ ಮಧ್ಯೆ ಮಾತಿನ ಚಕಮಕಿ,ಹಲ್ಲೆ

ಕೈಕಂಬ: ಕಂದಾವರ ಗ್ರಾಮ ಪಂಚಾಯತ್‌ನಲ್ಲಿ ಮಂಗಳವಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಮತ್ತು ಅಧ್ಯಕ್ಷರ ಸಹಿತ ಬಿಜೆಪಿ ಬೆಂಬಲಿತ ಸದಸ್ಯರ ಮಧ್ಯೆ ಮಾತಿನ ಚಕಮಕಿ, ಹೊಯಿಕೈ ನಡೆದಿದ್ದು, ಹಲ್ಲೆಗೊಳಗಾದ…

ಸ್ವಚ್ಛ ಮೂಡುಬಿದಿರೆಗಾಗಿ ಪುರಸಭೆಯಿಂದ ಭಿತ್ತಿಚಿತ್ರ ಸ್ಪರ್ಧೆ

ಮೂಡುಬಿದಿರೆ: ಸ್ವಚ್ಛ ಮೂಡುಬಿದಿರೆ ಪರಿಕಲ್ಪನೆಯೊಂದಿಗೆ ಸಾರ್ವಜನಿಕರು, ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ಮುಖಾಂತರ ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸವನ್ನು ಮೂಡುಬಿದಿರೆ ಪುರಸಭೆ, ವಿವಿಧ ಸಂಘ ಸಂಸ್ಥೆಗಳ…

ಮೂಡುಬಿದಿರೆ: ಹಂಡೇಲುಸುತ್ತಿನಲ್ಲಿ ಪಿಕ್ ಅಪ್ ಪಲ್ಟಿ- ಚಾಲಕ ಸ್ಥಳದಲ್ಲೇ ಸಾವು

ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ, ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲುಸುತ್ತಿನಲ್ಲಿ ಮಂಗಳವಾರ ರಾತ್ರಿ ಪಿಕ್ ಅಪ್ ವಾಹನ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಡಪದವು ಕನ್ನೊಳಿ…

ಸಂಗೀತ ಅಭಿನಯ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಡಾ| ರೆ| ಫಾ| ಚಾರ್ಲ್ಸ್ ವಾಸ್ ನಿಧನ

ಮುಂಬಯಿ: ಸೊಸೈಟಿ ಆಫ್ ದಿ ಡಿವೈನ್ ವರ್ಡ್ (ಎಸ್‌ವಿಡಿ) ಧಾರ್ಮಿಕ ಸಭಾ ಧರ್ಮಗುರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದ ಸಂಗೀತ ಅಭಿನಯ್ ಅಕಾಡೆಮಿ (ಎಸ್‌ಎಎ) ಇದರ ಸಂಸ್ಥಾಪಕ ನಿರ್ದೇಶಕ,…