Month: February 2022

ಫೆ.28ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಫೆ.28ರಂದು ಸೋಮವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಪದ್ಮನಾಭ ಶೆಟ್ಟಿ, ಅಡ್ಡೂರುಗುತ್ತು, ಪೊನ್ನೇಲ ಹೌಸ್,…

ಮಂಗಳೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮಂಗಳೂರು :ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಫೆ 28 ರಂದು ಮಧ್ಯಾಹ್ನ 3ಗಂಟೆಗೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಕಾರ್ಡೇಲ್ ಚರ್ಚ್ ಹಾಲ್…

ಉಕ್ರೇನ್ ಕುರಿತಂತೆ ಮೋದಿ ಸಭೆ – ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್ ನೆರೆಯ ರಾಷ್ಟ್ರಕ್ಕೆ ನಾಲ್ವರು ಸಚಿವರ ಪ್ರಯಾಣ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ನಾಲ್ವರು ಕೇಂದ್ರ ಸಚಿವರು ಉಕ್ರೇನ್‍ನ ನೆರೆಯ ದೇಶಗಳಿಗೆ ಹಾರಲಿದ್ದಾರೆ. ಉಕ್ರೇನ್ ಬಿಕ್ಕಟ್ಟಿನಿಂದ ದೇಶವನ್ನು…

ಉಕ್ರೇನ್ ಜನರ ಸಹಾಯಕ್ಕೆ ನಿಂತ ಇಸ್ಕಾನ್‍ಗೆ ಭಾರೀ ಮೆಚ್ಚುಗೆ

ಕೀವ್: ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿದೆ. ಈ ಮಧ್ಯೆ ಇಸ್ಕಾನ್ ದೇವಸ್ಥಾನವು ಅಗ್ಯವಿರುವ ಜನರಿಗೆ ದೇವಾಲಯದ ದ್ವಾರಗಳನ್ನು ತೆರೆದಿದೆ. ಉಕ್ರೇನ್‍ನಾದ್ಯಂತ ಇರುವ ಇಸ್ಕಾನ್ ದೇವಾಲಯಗಳು ಉಕ್ರೇನ್ ಜನರಿಗೆ…

ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಶ್ವಸುಖೀ ಆಗಲಿ : ಸಚಿವ ಶ್ರೀಪಾದ ನಾಯಕ್

ಮುಂಬಯಿ : ವಿಶ್ವಸುಖೀ ಆಗಲಿ ಎಂದು ಹಾರೈಸುವ ಹಿಂದೂ ಧರ್ಮದಲ್ಲಿ ಜನಿಸಿದ್ದು ನಮ್ಮ ಸೌಭಾಗ್ಯ. ಅದಕ್ಕೆ ಶಕ್ತಿ ನೀಡುವ ಕೇಂದ್ರವಾದ ಈ ಆಶ್ರಮಕ್ಕೆ ಪ್ರತಿಯೊಬ್ಬರೂ ಸಹಾಯಹಸ್ತ ನೀಡಿದಾಗ…

ಕನ್ನಡ ಕಲಾಕೇಂದ್ರ-ಚುಕ್ಕಿ ಸಂಕುಲ ಆಶ್ರಯದಲ್ಲಿ ಜರುಗಿದ ಸಾಹಿತ್ಯ ಸಂಜೆ ಕಾರ್ಯಕ್ರಮ ದೂರವಾದಂತೆ ಮನುಜ ಮನಸ್ಸುಗಳು ಹತ್ತಿರವಾಗುತ್ತವೆ : ಎಂ.ವೆಂಕಟೇಶ್

ಮುಂಬಯಿ : ವಲಸಿಗ ಕನ್ನಡಿಗರು ಹಗಲಿರುಲು ಕಷ್ಟಪಟ್ಟು ಬೆಳೆದ ಶ್ರಮಿಕರು. ಆ ಪೈಕಿ ಗೋಪಾಲ ತ್ರಾಸಿಯಂತಹ ಬ್ಯಾಂಕ್‌ನ ಉದ್ಯಮಿಯೋರ್ವರು ವೈಯುಕ್ತಿಕವಾಗಿ ಕನ್ನಡ ಸಾಹಿತ್ಯದ ಸೇವೆ ಮಾಡುವುದು ಸ್ತುತ್ಯರ್ಹ.…

ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ವಿಧಿವಶ

ಬೆಂಗಳೂರು :ಕನ್ನಡದ ಖ್ಯಾತ ನಟ ವಿ.ರವಿಚಂದ್ರನ್ ತಾಯಿ ಮತ್ತು ಕನ್ನಡದ ಹೆಸರಾಂತ ನಿರ್ಮಾಪಕ ವೀರಸ್ವಾಮಿ‌ ಅವರ ಧರ್ಮಪತ್ನಿ ‌ ಶ್ರೀಮತಿ ಪಟ್ಟಮ್ಮಾಳ್ ವೀರಸ್ವಾಮಿ‌ ಫೆ.28ರಂದು ಬೆಳಗ್ಗೆ 6.30ರ…

ಸಂಗಬೆಟ್ಟು: ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಅದುದಾನ ಒದಗಿಸಲು ಶಾಸಕರಿಗೆ ಮನವಿ

ಬಂಟ್ವಾಳ: ತಾಲ್ಲೂಕಿನ ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಈಚೆಗೆ ನಡೆದ ವಾರ್ಷಿಕ ಜಾತ್ರೆ ಪ್ರಯುಕ್ತ ಶ್ರೀ ಮಹಮ್ಮಾಯಿ ದೇವರ ಬಿಂಬ ಮೆರವಣಿಗೆ ನಡೆಯಿತು. ಇಲ್ಲಿನ ಸಂಗಬೆಟ್ಟು…

ಬಂಟ್ವಾಳ: ೧೬ ಕಿಂಡಿ ಅಣೆಕಟ್ಟೆಗೆ ರೂ ೩೮.೮೮ ಕೋಟಿ ಮಂಜೂರು

ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಕೃಷಿಕರಿಗಾಗಿ ಜಲಕ್ರಾಂತಿ ಮತ್ತು ಸಂಪರ್ಕ ಕೊಂಡಿಯಾಗಿ ಒಟ್ಟು ೧೬ ಕಡೆ ಕಿಂಡಿ ಅಣೆಕಟ್ಟು ಸಹಿತ ಸೇತುವೆ ನಿರ್ಮಾಣಕ್ಕೆ ಒಟ್ಟು…

ಅಲೆತ್ತೂರು ಶ್ರೀಶನೀಶ್ವರ ಪೂಜೆ ಮತ್ತು ೪೦ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಅಲೆತ್ತೂರು ಮಂಗಳಾ ಪ್ರೆಂಡ್ಸ್ ಸರ್ಕಲ್ ವತಿಯಿಂದ ಭಾನುವಾರ ನಡೆದ ೨೩ ನೇ ವರ್ಷದ ಸಾಮೂಹಿಕ ಶ್ರೀಶನೀಶ್ವರ ಪೂಜೆ ಮತ್ತು ೪೦ನೇ…

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ

ಟೋಕಿಯೋ: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine) ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ.…

ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ ಮಾಜಿ ಸಚಿವ ರೈ ಪಣೋಲಿಬೈಲು ಕಲ್ಲುರ್ಟಿ ದೈವಕ್ಕೆ ಮೊರೆ

ಬಂಟ್ವಾಳ: ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಫೆ.27ರಂದು ಭಾನುವಾರ ವಿಶೇಷ ಪಾರ್ಥನೆ ಸಲ್ಲಿಸಿದರು. ಕಳೆದ ವಿಧಾನಸಭಾ ಚುನಾವಣೆ ವೇಳೆ…

ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿಯಲ್ಲಿ ಸಹನಾ ಶೆಟ್ಟಿ ಪ್ರಥಮ ಸ್ಥಾನ ಮತ್ತು ಸೋನಿ ಶೆಟ್ಟಿ ದ್ವಿತೀಯ ಸ್ಥಾನ

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿ 2022ಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾರ್ಥಿನಿ ಸಹನಾ ಶೆಟ್ಟಿ…