Month: February 2022

ಗುರುಪುರ : ವೈಭವದ ಬಂಡಿ ಜಾತ್ರೆ

ಕೈಕಂಬ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದಲ್ಲಿ ಭಾನುವಾರ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ `ಕಾಲಾವಧಿ ಗುರುಪುರ ಬಂಡಿ…

ದೇವಂದಬೆಟ್ಟು 1 ಕೋ.ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಯ ಲೋಕಾರ್ಪಣೆಗೊಳಿಸಿದ ಶಾಸಕ ನಾಯ್ಕ್ ,ಬ್ರಹ್ಮಕಲಶದ ಅಮಂತ್ರಣ ಗೀತೆ ಬಿಡುಗಡೆ

ಬಂಟ್ವಾಳ: ಬ್ರಹ್ಮಕಲಶದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನವನ್ನು ವಿವಿಧ ಭಾಗದಿಂದ ಸಂಪರ್ಕಿಸುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಸುಮಾರು…

ದೇವಸ್ಥಾನಗಳ ಪುನರ್ ಪ್ರತಿಷ್ಠಾಪನೆ ನಡೆಯುವುದು ಜಗತ್ತಿನ ಕ್ಷೇಮಕ್ಕಾಗಿ : ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಬಂಟ್ವಾಳ: ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ನಡೆಯುವುದು ಜಗತ್ತಿನ ಕ್ಷೇಮಕ್ಕಾಗಿ ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಸಜಿಪನಡು…

ದೇವಂದಬೆಟ್ಟು: ಶ್ರೀ ಲಕ್ಷ್ಮೀವಿಷ್ಣುಮೂರ್ತಿ ದೇವಸ್ಥಾನ 15ರಿಂದ ಬ್ರಹ್ಮಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರೆ

ಬಂಟ್ವಾಳ:ಇಲ್ಲಿನ ಕಳ್ಳಿಗೆ ಗ್ರಾಮದ ಪ್ರಸಿದ್ಧ ದೇವಂದಬೆಟ್ಟು ಶ್ರೀ ಲಕ್ಷ್ಮೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆದು ಇದೇ 15ರಿಂದ 24ರತನಕ ದೇವರಿಗೆ…

ಮತ್ಸ್ಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಮಂಜೂರಾದ ಮನೆ ಮಂಜೂರಾತಿ ಆದೇಶ ಪತ್ರ ಹಾಗೂ ಸಹಾಯಧನವನ್ನು ಹಸ್ತಾಂತರ

ಕೈಕಂಬ : ಮೀನಿನ ಉತ್ಪಾದನೆ, ಮಾರುಕಟ್ಟೆ ಹಾಗೂ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖೆಯೂ ನಿರಂತರ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು , ಇದರಿಂದ ಸ್ವ ಉದ್ಯೋಗ ವನ್ನು ಕಲ್ಪಿಸುವ…

ಫೆ.13ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಫೆ.13ರಂದು ಭಾನುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ…

ಉಡುಪಿ ಶ್ರೀಕೃಷ್ಣ ಮಠಕ್ಕೆ ಡಾ. ವೀರೇಂದ್ರ ಹೆಗ್ಗಡೆ ಭೇಟಿ 

ಮುಂಬಯಿ : ಶ್ರೀಕೃಷ್ಣಮಠಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಗಮಿಸಿದಾಗ ವಾದ್ಯಘೋಷದೊಂದಿಗೆ ಸ್ವಾಗತಿಸಿ, ಶ್ರೀಮಠದ ದಿವಾನ ವರದರಾಜ ಭಟ್ ಹಾಗೂ ಪುರೋಹಿತ ಶ್ರೀನಿವಾಸ ಉಪಾಧ್ಯಾಯರು ಬರಮಾಡಿಕೊಂಡು…

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಛೇರಿಸದಸ್ಯರಿಂದ ಪುಣ್ಯಕ್ಷೇತ್ರ ಗಳ ದರ್ಶನ.

ಮುಂಬಯಿ: ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಕಛೇರಿಯ ಸುಮಾರು 50 ಜನರ ತಂಡವು ಕಳೆದ ಫೆ.5ರಂದು ಶನಿವಾರದಿಂದ ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳ ದರ್ಶನ ನಡೆಸಿತು.…

ಮಹಾರಾಷ್ಟ್ರ ರಾಜಭವನದ ದರ್ಬಾರ್ ಹಾಲ್ ಸೇವಾರ್ಪಣೆ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಶಾಖೆಯ ಪುರೋಹಿತರಿಂದ ಪೂಜೆ

ಮುಂಬಯಿ : ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರ ರಾಜಭವನದಲ್ಲಿ ನೂತನವಾಗಿ ನಿರ್ಮಿಸಲಾದ ದರ್ಬಾರ್ ಹಾಲ್ ಇಂದಿಲ್ಲಿ ಶುಕ್ರವಾರ ಪೂರ್ವಾಹ್ನ ಭಾರತದ ರಾಷ್ಟ್ರಪತಿ ರಾಮ್‌ನಾಥ್ ಕೋವಿದ್ ಅವರು ಪತ್ನಿ ಸವಿತಾ…

ಭಾರತದ ರಾಷ್ಟ ಪತಿ ಮುಂಬಯಿಗೆ ಆಗಮನ ; ಸ್ವಾಗತಿಸಿದ ಮಹಾ ರಾಜ್ಯಪಾಲ

ಮುಂಬಯಿ : ಭಾರತದ ರಾಷ್ಟ್ರಪತಿ ರಾಮ್‌ನಾಥ್ ಕೋವಿದ್ ಅವರು ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ೪ ದಿನಗಳ ಭೇಟಿಗಾಗಿ ಇಂದು ಗುರುವಾರ ಮುಂಬಯಿಗೆ ಆಗಮಿಸಿದರು. ಮಹಾರಾಷ್ಟ್ರ ರಾಜ್ಯದ…

ಸಿ.ಎ- ಫೌಂಡೇಶನ್ ಪರೀಕ್ಷಾ ಫಲಿತಾಂಶದಲ್ಲಿ ಆಳ್ವಾಸ್ ರಾಜ್ಯದಲ್ಲೇ ಅಗ್ರಗಣ್ಯ

ಮೂಡುಬಿದಿರೆ : ಡಿಸೆಂಬರ್ 2021ರಲ್ಲಿ ನಡೆದ ಸಿ.ಎ-ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಅಭೂತಪೂರ್ವ ಫಲಿತಾಂಶವನ್ನು ಪಡೆದು ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಸ್ಥೆ ಎಂಬ ಹೆಗ್ಗಳಿಕೆಗೆ…

ಪಲ್ಲಿಪಾಡಿ: ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಧಾರ್ಮಿಕತೆಯಿಂದ ಸಮೃದ್ಧ ಸಮಾಜ ನಿರ್ಮಾಣ: ಡಾ.ಹೆಗ್ಗಡೆ

ಕೈಕಂಬ : ಸುಮಾರು ೫೦ ವರ್ಷಗಳ ಹಿಂದೆ ತೀರಾ ಶಿಥಿಲಾವಸ್ಥೆ ಮತ್ತು ಕೇವಲ ಕುರುಹು ಮಾತ್ರ ಪತ್ತೆಯಾದ ಸಾಕಷ್ಟು ಕ್ಷೇತ್ರಗಳು ಜಿಲ್ಲೆಯಲ್ಲಿ ಜೀರ್ಣೋದ್ಧಾರಗೊಂಡಿದೆ. ಅದೇ ರೀತಿ ಫಲ್ಗುಣಿ…