Month: February 2022

ವಿಟ್ಲ ಶ್ರೀಕೃಷ್ಣ ಕೇಕುಣ್ಣಾಯ ನಿಧನ

ವಿಟ್ಲ : ಶ್ರೀಕೃಷ್ಣ ಕೇಕುಣ್ಣಾಯ ೫೩ ಚಂದಳಿಕೆ, ವಿಟ್ಲ ಕಸ್ಬಾ ಗ್ರಾಮ ಶ್ರೀ ಪಂಚಲಿoಗೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಇವರು ತಾಯಿ, ಪತ್ನಿ, ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು…

ಬಂಟ್ವಾಳ: ಭೂ ಅಭಿವೃದ್ಧಿ ಬ್ಯಾಂಕ್ ಅದ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬಂಟ್ವಾಳ : ತಾಲ್ಲೂಕಿನ ಭು ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶನಿವಾರ ಅಭಿನಂದಿಸಿದರು. ಅಧ್ಯಕ್ಷರಾಗಿ ವಕೀಲ ಅರುಣ್ ರೋಶನ್ ಡಿಸೋಜ, ಉಪಾಧ್ಯಕ್ಷರಾಗಿ ಚಂದ್ರಶೇಖರ್…

ಬಂಟ್ವಾಳ: ತಾಲ್ಲೂಕು ಮಟ್ಟದ ಕಡತ ವಿಲೇವಾರಿ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಕಡತ ವಿಲೇವಾರಿ ಸಪ್ತಾಹ-೨೦೨೨ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿದರು. ಕಡತ…

ಶ್ರೀಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನ ‘ನಂಬಿಕೆ-ಆಚರಣೆಗಳು’ ಬಗ್ಗೆ ಧಾರ್ಮಿಕ ಉಪನ್ಯಾಸ ವಿವಿಧತೆಯಲ್ಲಿ ಏಕತೆ ಭಾರತೀಯರ ವೈಶಿಷ್ಟ್ಯ: ಡಾ.ಎಂ.ಮೋಹನ ಆಳ್ವ

ಬಂಟ್ವಾಳ: ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ‘ನಂಬಿಕೆ-ಆಚರಣೆಗಳು’ ಬಗ್ಗೆ ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ…

ದೇವಂದಬೆಟ್ಟು: ಶ್ರೀಲಕ್ಷ್ಮಿವಿಷ್ಣುಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಭ್ರಮ ಇಂದು ಮಹರ್ಷಿ ಆನಂದ ಗುರೂಜಿ ಭೇಟಿ

ಬಂಟ್ವಾಳ: ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶ್ರೀಚಕ್ರ ಪೂಜೆ ಸಹಿತ ಶ್ರೀವಿಷ್ಣು ಸಹಸ್ರನಾಮ ಹೋಮ ಶುಕ್ರವಾರ ನೆರವೇರಿತು. ಕಳ್ಳಿಗೆ ಮತ್ತು…

ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ದ.ಕ.ಜಿಲ್ಲಾ ಅಧ್ಯಕ್ಷರಾಗಿ ವೀಣಾ ಭಟ್ ಉಂಡೆಮನೆ ಆಯ್ಕೆ

ಬಂಟ್ವಾಳ: ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ವೀಣಾ ಭಟ್ ಉಂಡೆಮನೆ ಅವರು…

ಬಂಟ್ವಾಳದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

ಬಂಟ್ವಾಳ: ಹದಿಹರೆಯದಲ್ಲಿಯೆ ಅಪ್ರತಿಮ ಯೋಧರಾಗಿ ಮಾತೃಭೂಮಿಗಾಗಿ ಪರಾಕ್ರಮದಿಂದ ಹೋರಾಡಿದ ಶಿವಾಜಿ ಇಂದಿನ ಯುವಜನತೆಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಶತ್ರು ಸೈನ್ಯವನ್ನು ಎದುರಿಸಿದ ಶಿವಾಜಿಯ ಧೈರ್ಯ ಸಾಹಸ ಮತ್ತು ನಾಯಕತ್ವದ…

ಮಂಗಾಜೆ: ಶ್ರೀ ಕೋರ್ದಬ್ಬು ದೈವಸ್ಥಾನ ಧರ್ಮ ರಾಜಕಾರಣ ಅಗತ್ಯ: ಕನ್ಯಾಡಿ ಶ್ರೀ

ಬಂಟ್ವಾಳ: ತಾಲ್ಲೂಕಿನ ಬಡಕಬೈಲು ಮಂಗಾಜೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ದೈವಗಳ ಪುನರ್ ಪ್ರತಿಷ್ಠೆ ಮತ್ತು ಕಲಶಾಭಿಷೇಕ ಪ್ರಯುಕ್ತ ಗುರುವಾರ ಸಂಜೆ ನಡೆದ ಧಾರ್ಮಿಕ ಸಭೆಗೆ ಕನ್ಯಾಡಿ ಶ್ರೀ…

ಬಂಟ್ವಾಳ: ಭೂ ಅಭಿವೃದ್ಧಿ ಬ್ಯಾಂಕ್ ನಾಮ ನಿರ್ದೇಶಕ ಸದಸ್ಯ ನೇಮಕ

ಬಂಟ್ವಾಳ: ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಭೂ ಅಭಿವೃದ್ದಿ ಬ್ಯಾಂಕ್ ಇದರ ನಾಮ ನಿರ್ದೇಶಕ ಸದಸ್ಯರಾಗಿ ಬಿಜೆಪಿ ಯುವ ಮುಖಂಡ ಸುದರ್ಶನ…

ಬಿ.ಸಿ.ರೋಡು: ಅಪಘಾತದ ಗಾಯಾಳು ಸಾವು

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೆಲವು ದಿನಗಳ ಹಿಂದೆ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ಸ್ಥಳೀಯ ನಿವಾಸಿ ಸುರೇಂದ್ರ ಮಯ್ಯ ಇವರು ಚಿಕಿತ್ಸೆ…

ಸಿದ್ಧಕಟ್ಟೆ: ಸಹಕಾರಿ ವ್ಯವಸಾಯಿಕ ಸಂಘಕ್ಕೆ ಕಳ್ಳರ ಲಗ್ಗೆ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಗೆ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ…

ದೇವಂದಬೆಟ್ಟು: ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನ ‘ದೇವರು-ಧರ್ಮ- ದೇವಾಲಯ’ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ : ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ನಡೆದ ‘ದೇವರು-ಧರ್ಮ- ದೇವಾಲಯ’ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯ ಧಾರ್ಮಿಕ…

ಕೇಂದ್ರದ ಹೆಚ್ಚುವರಿ ಸರಕಾರಿ ವಕೀಲರಾಗಿ ಕುಡುಪು ಸುದರ್ಶನ್

ಮಂಗಳೂರು : ಸಿಬಿಐಯಲ್ಲಿ ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಕುಡುಪು ಸುದರ್ಶನ್ ಅವರು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಅಡಿಯಲ್ಲಿ ಹೆಚ್ಚುವರಿ ಸರಕಾರಿ ವಕೀಲರಾಗಿ ನೇಮಕಗೊಂಡಿದ್ದಾರೆ.…

ಇಂದು ‘ತಿರುವೈಲೋತ್ಸವ’ ಕಂಬಳ

ಕೈಕಂಬ : ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ-ದೇವುಪೂಂಜ ಜೋಡಿಕರೆ ಕಂಬಳ ಟ್ರಸ್ಟ್ ವತಿಯಿಂದ ಇಂದು ಫೆ. ೧೯ರಂದು ಶನಿವಾರ ೧೦ನೇ ವರ್ಷದ ತುಳುನಾಡಿನ ಕಂಬಳ ‘ತಿರುವೈಲೋತ್ಸವ’ ಜರಗಲಿದೆ. ಸಂಜೆ…